• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲವ್‌-ಸೆ*ಕ್ಸ್‌-ಮರ್ಡ*ರ್..! ಮನೆಯಲ್ಲೇ ಕೊಂದ..ಸೂಟ್‌ಕೇಸ್‌ಗೆ ತುಂಬಿದ..!

ಹಿಮಾನಿ ಸಾವಿನ ಭಯಾನಕ ರಹಸ್ಯ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2025 - 2:09 pm
in Flash News, ದೇಶ
0 0
0
Untitled Design 2025 03 03t140738.984

ರಾಹುಲ್‌ ಗಾಂಧಿ ಆಪ್ತೆ, ಕಾಂಗ್ರೆಸ್ ನಾಯಕಿ ಹಿಮಾನಿ ನಾರ್ವಲ್ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಹಿಮಾನಿ ಸಾವಿನ ಹಿಂದಿನ ಭಯಾನಕ ಸತ್ಯ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ನೀನೆ ನನ್ನ ಪ್ರಾಣ ಅಂತ ಪ್ರೀತಿಸಿದ ಪ್ರಿಯಕರನೇ ಹಿಮಾನಿಯನ್ನು ಕೊಂದು ಸೂಟ್‌ಕೇಸ್‌ ತುಂಬಿದ್ದಾನೆ ಅನ್ನೋ ಸತ್ಯ ಪೊಲೀಸ್‌ ತನಿಖೆಯಿಂದ ಹೊರಬಂದಿದೆ. ಅಷ್ಟಕ್ಕೂ ಹಿಮಾನಿ ನಾರ್ಮಲ್‌ ಹಾಗೂ ಪ್ರೇಮಿಯ ನಡುವೆ ಅಂತದ್ದೇನಾಯ್ತು..? ಆ ಪಾಪಿ ಪ್ರಿಯಕರನಿಗೆ ಆಕೆಯನ್ನು ಕೊಲ್ಲುವಷ್ಟು ದ್ವೇಷ ಇತ್ತಾ..? ಅನ್ನೋದ್ರ ಡೀಟೆಲ್ಸ್‌ ಇಲ್ಲಿದೆ ನೋಡಿ.

ಕಾಂಗ್ರೆಸ್‌ ಯುವರಾಜ ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ಪಾದಯಾತ್ರೆ ವೇಳೆ ರಾಹುಲ್‌ಗೆ ಆಪ್ತರಾಗಿ ಕಾಣಿಸಿಕೊಂಡು ದೇಶಾದ್ಯಂತ ಸುದ್ದಿಯಾಗಿದ್ದ 22 ವರ್ಷದ ಕಾಂಗ್ರೆಸ್‌ ಕಾರ್ಯಕರ್ತೆ ಹಿಮಾನಿ ನಾರ್ವಲ್‌ ಬರ್ಬರವಾಗಿ ಕೊಲೆಯಾಗಿದ್ದಾಳೆ. ಹಿಮಾನಿ ಶವ ಹರಿಯಾಣದ ರೋಹ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಪತ್ತೆಯಾಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.

RelatedPosts

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ

ಬದ್ರಿನಾಥ ದೇಗುಲದಲ್ಲಿ ಭಕ್ತರ ಕಾಣಿಕೆ ದುರ್ಬಳಕೆ ಆರೋಪ: ಉನ್ನತ ಮಟ್ಟದ ತನಿಖೆಗೆ ಉತ್ತರಾಖಂಡ ಸರ್ಕಾರ ಆದೇಶ

ವಯನಾಡು ಭೂಕುಸಿತ: ಕಣ್ಮರೆಯಾದ ವಿಕ್ರಂ ರಾಣಾಗೆ 5ನೇ ದಿನವೂ ಶೋಧ ಮುಂದುವರಿಕೆ

ಸಣ್ಣ ಗಾಯಕ್ಕೆ ಅನೆಸ್ತೇಷಿಯಾ? ಕೇರಳದಲ್ಲಿ ಕಂದಮ್ಮ ಸಾವು

ADVERTISEMENT
ADVERTISEMENT

Congress Worker Himani Narwal 2

ಹರಿಯಾಣದ ರೋಹ್ಟಕ್ ಜಿಲ್ಲೆಯ ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಇರುವುದನ್ನು ಗಮನಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸೂಟ್‌ಕೇಸ್‌ನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ್ದರು. ಶವವನ್ನು ಹೊರತೆಗೆದಾಗ ಕುತ್ತಿಗೆ ಭಾಗಕ್ಕೆ ದುಪ್ಪಟ್ಟಾದಿಂದ ಬಿಗಿಯಲಾಗಿತ್ತು. ಈ ಬಗ್ಗೆ ತನಿಖೆ ಶುರು ಮಾಡಿದ ಪೊಲೀಸರು ಎರಡೇ ದಿನದಲ್ಲಿ ಹಿಮಾನಿ ನಾರ್ವಲ್‌ ಸಾವಿನ ರಹಸ್ಯವನ್ನು ಭೇದಿಸಿದ್ದಾರೆ.

ಹತ್ಯೆ ನಡೆದ 2 ದಿನದಲ್ಲಿ ಸೂಟ್‌ಕೇಸ್‌ ಬೆನ್ನತ್ತಿದ ಪೊಲೀಸರು ದೆಹಲಿಯಲ್ಲಿ ಆರೋಪಿಯ ಸುಳಿವು ಪತ್ತೆ ಹಚ್ಚಿದ್ದರು. ಬಂಧಿಸಿದ ಬಳಿಕ ಆರೋಪಿ ಸಚಿನ್ ಪೊಲೀಸರ ವಿಚಾರಣೆಯ ವೇಳೆ ಹತ್ಯೆಯ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ. ನನ್ನ – ಹಿಮಾನಿ ನಡುವೆ ದೈಹಿಕ ಸಂಬಂಧ ಇತ್ತು. ಬಳಿಕ ಸಮಸ್ಯೆ ಉದ್ಭವಿಸಿದ್ದರಿಂದ ಹತ್ಯೆ ಮಾಡಿದ್ದಾಗಿ ಆರೋಪಿ ಸಚಿನ್ ಹೇಳಿಕೆ ನೀಡಿದ್ದಾನೆ.

ಹಣ ಕೇಳಿದ್ದಕ್ಕೆ ಪ್ರಾಣವನ್ನೇ ತೆಗೆದ ಪ್ರಿಯಕರ..!

ಹರಿಯಾಣದ ಬಹಾದ್ದೂರ್ ಘಡ ಜಿಲ್ಲೆಯ ಸಚಿನ್ ಹಾಗೂ ಹಿಮಾನಿ ನಾರ್ವಲ್ ಮಧ್ಯೆ ಸಂಬಂಧ ಇತ್ತು ಎನ್ನಲಾಗಿದೆ. ಹಿಮಾನಿ ನಾರ್ವಲ್ ಆರೋಪಿ ಸಚಿನ್‌ನಿಂದ ಹಣ ವಸೂಲಿ ಮಾಡಿದ್ದರಂತೆ. ಹಣಕ್ಕಾಗಿ ಮತ್ತೆ ಮತ್ತೆ ಸಚಿನ್‌ಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳಂತೆ. ದೊಡ್ಡ ಮೊತ್ತ ಹಣಕ್ಕಾಗಿ ಸಚಿನ್ ಬಳಿ ಬೇಡಿಕೆ ಇಟ್ಟಿದ್ದಳಂತೆ. ಹಣದ ಸುಲಿಗೆಗೆ ಬೇಸತ್ತ ಸಚಿನ್, ರೋಹಟಕ್‌ನ ತನ್ನ ಮನೆಯಲ್ಲೇ ಹಿಮಾನಿ ನಾರ್ವಲ್ ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಶವವನ್ನು ಸೂಟ್ ಕೇಸ್‌ನಲ್ಲಿ ತುಂಬಿ ಬಸ್ ಸ್ಟಾಂಡ್ ಬಳಿ ಇಟ್ಟು ಹೋಗಿದ್ದಾನೆ.

ಲವ್ ಅಫೇರ್, ಹಣಕ್ಕಾಗಿ ನಡೆದ ಬ್ಲಾಕ್ ಮೇಲ್‌ನಿಂದ ಹಿಮಾನಿ ಹತ್ಯೆ ನಡೆದಿರುವುದು ಆರೋಪಿಯ ತಪ್ಪೊಪ್ಪಿಗೆಯಿಂದ ಬಯಲಾಗಿದೆ. ಹಿಮಾನಿಯ ಕುಟುಂಬಸ್ಥರು ಆಕೆಯ ಕೊಲೆಗಾರರನ್ನು ಬಂಧಿಸುವವರೆಗೆ ಆಕೆಯ ದೇಹವನ್ನು ಅಂತ್ಯಸಂಸ್ಕಾರ ಮಾಡಲು ನಿರಾಕರಿಸಿದ್ದರು. ಈಗ ಆರೋಪಿ ಸಚಿನ್‌ಗೆ ಮರಣದಂಡನೆ ನೀಡಬೇಕೆಂದು ಹಿಮಾನಿ ನಾರ್ವಲ್‌ ಕುಟುಂಬಸ್ಥರು ಒತ್ತಾಯ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 11T174525.443

ತನ್ನ ಮ್ಯಾನೇಜರ್‌ಗೆ ಗೇಟ್‌ಪಾಸ್ ಕೊಟ್ರಾ ಧ್ರುವ ಸರ್ಜಾ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 5:45 pm
0

Untitled design 2026 07 11T173757.843

14ರ ಹರೆಯದಲ್ಲೇ ತಾಯಿಯಾದ ಬಾಲಕಿ

by ದಿಶಾ ಕೆ. ಎಸ್.
July 11, 2026 - 5:40 pm
0

Untitled design 2026 07 11T172712.469

ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ

by ಶಾಲಿನಿ ಕೆ. ಡಿ
July 11, 2026 - 5:28 pm
0

Untitled design 2026 07 11T165838.426

ಲವ್ ಜಿಹಾದ್‌‌ನಲ್ಲಿ ಆಮೀರ್ ಖಾನ್..ಬಜರಂಗದಳ ವಾರ್ನಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 4:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 11T172712.469
    ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹ*ತ್ಯೆ ಕೇಸ್: ಶಿಕ್ಷಕಿ ಸೇರಿ ಇಬ್ಬರು ವಜಾ
    July 11, 2026 | 0
  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version