• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ನನ್ನ ಕೆಲಸ ಹೋದಾಗ ಆಕೆ ವರ್ತನೆ ಬದಲಾಯ್ತು..ಬೇರೆ ವ್ಯಕ್ತಿ ಜೊತೆ ಸಂಪರ್ಕ: ಜಾಹ್ನವಿ ಮಾಜಿ ಪತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 5, 2025 - 9:38 pm
in ಕಿರುತೆರೆ, ಬಿಗ್ ಬಾಸ್, ಸಿನಿಮಾ
0 0
0
Untitled design 2025 10 05t213742.370

RelatedPosts

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ADVERTISEMENT
ADVERTISEMENT

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿರುವ ನಿರೂಪಕಿ ಜಾಹ್ನವಿ, ಕಾರ್ಯಕ್ರಮದ ವೇದಿಕೆಯಲ್ಲಿ ತಮ್ಮ ವೈವಾಹಿಕ ಜೀವನದ ಕುರಿತು ಮಾಡಿರುವ ಆರೋಪಗಳಿಗೆ ಮಾಜಿ ಪತಿ ಕಾರ್ತಿಕ್ ಕೆಂಡಾಮಂಡಲರಾಗಿದ್ದಾರೆ. ಜಾಹ್ನವಿ ತಮ್ಮ ಮಾಜಿ ಪತಿಗೆ ಅಕ್ರಮ ಸಂಬಂಧ ಇದೆ ಎಂದು ಆರೋಪಿಸಿ ವಿಚ್ಛೇದನಕ್ಕೆ ಕಾರಣವಾಯಿತು ಎಂದು ಹೇಳಿಕೊಂಡಿದ್ದಾರೆ. ಆದರೆ, ಕಾರ್ತಿಕ್ ಇದಕ್ಕೆ ಪ್ರತಿಕ್ರಿಯಿಸಿದ್ದು, ಜಾಹ್ನವಿ ಸಿಂಪಥಿ ಗಿಟ್ಟಿಸಲು ಈ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಖಾರವಾಗಿ ಉತ್ತರಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ಕಾರ್ತಿಕ್, “ಜಾಹ್ನವಿ ನನ್ನ ತೇಜೋವಧೆ ಮಾಡುವುದನ್ನು ಸಹಿಸಲಾರೆ. ಮದುವೆಯ ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಚಿತ್ರದುರ್ಗದಲ್ಲಿ ನಮ್ಮ ಉದ್ಯಮ ಇತ್ತು, ಜೊತೆಗೆ ಬೆಂಗಳೂರಿನಲ್ಲಿ ನಾನು ಐಟಿ ಕೆಲಸದಲ್ಲಿದ್ದೆ. ಆದರೆ, ಜಾಹ್ನವಿ ಬೆಂಗಳೂರಿಗೆ ಸ್ಥಳಾಂತರಗೊಳ್ಳುವಂತೆ ಪಟ್ಟುಹಿಡಿದರು. ನನ್ನ ತಾಯಿಯೊಂದಿಗೆ ಹೊಂದಾಣಿಕೆ ಆಗದ ಕಾರಣ, ಅವರು ಬೇರೆ ಮನೆ ಮಾಡಿಸಿದರು. ಬಳಿಕ ಸ್ವಂತ ಅಪಾರ್ಟ್‌ಮೆಂಟ್ ಬೇಕೆಂದು ಒತ್ತಾಯಿಸಿ, ಬಾಡಿಗೆಗೆ ಫ್ಲ್ಯಾಟ್ ಪಡೆದೆ,” ಎಂದು ವಿವರಿಸಿದ್ದಾರೆ.

ಕಾರ್ತಿಕ್ ಮುಂದುವರಿಯುತ್ತಾ, “ನನ್ನ ಕೆಲಸ ಹೋದಾಗ, ಊರಿನ ಉದ್ಯಮವೂ ಇಕ್ಕಟ್ಟಿಗೆ ಸಿಲುಕಿತ್ತು. ಆಗ ಜಾಹ್ನವಿಯ ವರ್ತನೆ ಬದಲಾಯಿತು. ಅವರು ಉದ್ಯೋಗಕ್ಕೆ ಹೋಗಿ, ಕೆಲ ಕಾಲ ಮನೆಯ ಇಎಂಐ ಕಟ್ಟಿದ್ದು ನಿಜ. ಆದರೆ, 60 ಸಾವಿರ ಸಂಬಳದಿಂದ 1.50 ಕೋಟಿ ಮೌಲ್ಯದ ಫ್ಲ್ಯಾಟ್ ಖರೀದಿಸಿದ್ದಾರೆ ಎಂಬುದು ಸುಳ್ಳು. ಇಡೀ ಸಾಲವನ್ನು ಅವರೇ ತೀರಿಸಿದ್ದಾರೆ ಎಂದು ಹೇಳುವುದು ಸತ್ಯಕ್ಕೆ ದೂರವಾದ ಮಾತು,” ಎಂದು ಆರೋಪಿಸಿದ್ದಾರೆ.

ಜಾಹ್ನವಿ ವಿರುದ್ಧ ಗಂಭೀರ ಆರೋಪ ಮಾಡಿರುವ ಕಾರ್ತಿಕ್, “ನಾನು ಜೊತೆಗಿದ್ದಾಗಲೂ ಜಾಹ್ನವಿ ಬೇರೊಬ್ಬ ವ್ಯಕ್ತಿಯ ಜೊತೆಗೆ ತೀರಾ ಸಲುಗೆಯಿಂದ ಇದ್ದರು. ಖಾಸಗಿ ಫೋಟೋಗಳನ್ನು ಹಂಚಿಕೊಂಡಿದ್ದನ್ನು ಕಂಡಾಗ ಸಿಟ್ಟು ಬಂದು, ಕುಡಿದ ಸ್ಥಿತಿಯಲ್ಲಿ ಹಲ್ಲೆ ಮಾಡಿರುವುದು ನಿಜ. ಆದರೆ, ಇದಕ್ಕೆ ಕಾರಣವೇನೆಂದು ಯೋಚಿಸಬೇಕು,” ಎಂದು ಕಾರ್ತಿಕ್ ಸಮರ್ಥಿಸಿಕೊಂಡಿದ್ದಾರೆ.

ಜಾಹ್ನವಿಯ ಆರೋಪಗಳಿಂದ ತಮ್ಮ ಕುಟುಂಬಕ್ಕೆ ತೊಂದರೆಯಾಗುತ್ತಿದೆ ಎಂದು ಕಾರ್ತಿಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ನನ್ನ ತಂದೆ-ತಾಯಿ ಮೊಮ್ಮಗನನ್ನು ಭೇಟಿಯಾಗಲು ಬಂದಾಗ ಜಾಹ್ನವಿ ಕನಿಷ್ಠ ಸೌಜನ್ಯವನ್ನೂ ತೋರಿಸಲಿಲ್ಲ. ವಿಚ್ಛೇದನವಾಗಿ ವರ್ಷಗಳೇ ಕಳೆದರೂ, ರಿಯಾಲಿಟಿ ಶೋಗಳಲ್ಲಿ ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನ್ಯಾಯಾಲಯದ ಆದೇಶದಂತೆ ಮಗನ ಶಿಕ್ಷಣಕ್ಕಾಗಿ ಹಣ ಕೊಡುತ್ತಿದ್ದೇನೆ. ಆದರೆ, ಜಾಹ್ನವಿ ಇಂತಹ ಆರೋಪಗಳಿಂದ ನನ್ನ ಕುಟುಂಬಕ್ಕೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ,” ಎಂದು ಕಿಡಿಕಾರಿದ್ದಾರೆ.

ಕಾರ್ತಿಕ್ ತಮ್ಮ ಮದುವೆಗೂ ಮುನ್ನ ಜಾಹ್ನವಿಗೆ ಸಿನಿಮಾ ಕ್ಷೇತ್ರಕ್ಕೆ ಹೋಗದಂತೆ ಕಂಡೀಷನ್ ಹಾಕಿದ್ದಾಗಿ ಹೇಳಿದ್ದಾರೆ. “ನಾವು ಆರ್ಥಿಕವಾಗಿ ಸ್ಥಿರರಾಗಿದ್ದೆವು. ಆದರೆ, ಜಾಹ್ನವಿ ತಮ್ಮ ಪ್ಯಾಶನ್‌ಗಾಗಿ ಧಾರಾವಾಹಿಗಳಲ್ಲಿ ಕೆಲಸ ಮಾಡುವ ಆಸೆ ವ್ಯಕ್ತಪಡಿಸಿದರು. ನಾನು ಸೀರಿಯಲ್‌ಗೆ ಒಪ್ಪದಿದ್ದರೂ, ನ್ಯೂಸ್ ಚಾನಲ್‌ಗೆ ಒಪ್ಪಿಗೆ ನೀಡಿದೆ. ಆದರೆ, ಬೇರೊಬ್ಬ ವ್ಯಕ್ತಿಯ ಜೊತೆಗಿನ ಸಲುಗೆ ಮತ್ತು ಖಾಸಗಿ ಫೋಟೋಗಳ ಹಂಚಿಕೆಯಿಂದ ಸಂಬಂಧ ಮುರಿಯಿತು,” ಎಂದು ವಿವರಿಸಿದ್ದಾರೆ.

ಕಾರ್ತಿಕ್‌ ಅವರ ಹಾಲಿ ಪತ್ನಿಯೂ ಜಾಹ್ನವಿಯ ಆರೋಪಗಳಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಜಾಹ್ನವಿ ಮತ್ತು ಕಾರ್ತಿಕ್‌ ಅವರ ಮದುವೆ ಮುರಿಯಲು ನಾನು ಕಾರಣವಲ್ಲ. ಜಾಹ್ನವಿ ಸುಳ್ಳು ಹೇಳಿ ಸಿಂಪಥಿ ಗಿಟ್ಟಿಸಿಕೊಳ್ಳುವ ಯತ್ನ ಮಾಡುತ್ತಿದ್ದಾರೆ,” ಎಂದು ಆಕ್ಷೇಪಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

252

ಬಿಹಾರದಲ್ಲಿ ಅಂತ್ಯವಾಯ್ತು ನಿತೀಶ್ ಕುಮಾರ್ ಯುಗ..!

by ಶಾಲಿನಿ ಕೆ. ಡಿ
April 14, 2026 - 6:55 pm
0

Pವಿ

ಕೆ.ಆರ್ ಮಾರ್ಕೆಟ್ ಪಾರ್ಕಿಂಗ್ ಉದ್ಘಾಟನೆಗೆ ಸಿದ್ಧ

by ಶಾಲಿನಿ ಕೆ. ಡಿ
April 14, 2026 - 5:37 pm
0

345

ಕೂಸನ್ನೇ ಕೊಂದ ಕಟುಕ ತಂದೆ

by ಶಾಲಿನಿ ಕೆ. ಡಿ
April 14, 2026 - 5:15 pm
0

ಮೊಒದಿ

ಏಪ್ರಿಲ್‌15ಕ್ಕೆ ಮಂಡ್ಯದ ಆದಿಚುಂಚನಗಿರಿಗೆ ಭೇಟಿ ನೀಡಲಿರುವ ಮೋದಿ

by ಶಾಲಿನಿ ಕೆ. ಡಿ
April 14, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • BeFunky collage (11)
    ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!
    April 3, 2026 | 0
  • BeFunky collage (1)
    ‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್
    April 3, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version