• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಧರ್ಮಸ್ಥಳ ಬುರುಡೆ ಕೇಸ್‌: ಸುಜಾತ ಭಟ್ ಪ್ರಕರಣದಲ್ಲಿ ನಟ ಪ್ರಕಾಶ್‌ ರೈ ಸಹೋದರನಿಗೆ ಸಂಕಷ್ಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 6, 2025 - 11:17 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (28)

ಮಂಗಳೂರು, ಅಕ್ಟೋಬರ್ 6, 2025: ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ಸುಜಾತಾ ಭಟ್‌ ಮತ್ತು ಅನನ್ಯ ಭಟ್‌ ಕಟ್ಟುಕತೆಗೆ ಸಂಬಂಧಿಸಿದ ತನಿಖೆಯಲ್ಲಿ ಹೊಸ ತಿರುವು ಕಾಣಿಸಿಕೊಂಡಿದೆ. ದಕ್ಷಿಣ ಭಾರತದ ಖ್ಯಾತ ನಟ, ಖಳನಾಯಕ ಪ್ರಕಾಶ್‌‌ ರೈ ಸಹೋದರನಿಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಶೀಘ್ರದಲ್ಲೇ ನೋಟಿಸ್‌ ಜಾರಿ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ತನಿಖೆಯ ವೇಳೆ ಎಸ್‌ಐಟಿಗೆ ಆ ನಟನ ಹೆಸರು ದೊರೆತಿದ್ದು, ಚೆನ್ನೈನಲ್ಲಿ ಆತನ ವಿಳಾಸವನ್ನು ಪತ್ತೆಹಚ್ಚುವ ಕಾರ್ಯ ತೀವ್ರಗೊಂಡಿದೆ.

ಕೊಡಗು ಮೂಲದ ವಾಸಂತಿ ಪ್ರಕರಣದ ಲಿಂಕ್‌

ಕೊಡಗು ಮೂಲದ ವಾಸಂತಿ, ಮದುವೆಯಾದ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದರು. ಆಕೆಯ ಗಂಡ ಮತ್ತು ಈ ಖ್ಯಾತ ನಟನ ಸಹೋದರ ಸ್ನೇಹಿತರಾಗಿದ್ದರು. ವಾಸಂತಿಯವರ ಮನೆಗೆ ಆಗಾಗ ಈ ನಟನ ಸಹೋದರ ಭೇಟಿ ನೀಡುತ್ತಿದ್ದ. ಆಕೆಯ ದಾಂಪತ್ಯ ಜೀವನದ ರಹಸ್ಯಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಆತನಿಗೆ ಮಾಹಿತಿ ಇತ್ತು ಎಂದು ಎಸ್‌ಐಟಿಗೆ ದೊರೆತ ಮಾಹಿತಿಯಿಂದ ತಿಳಿದುಬಂದಿದೆ. ಸುಜಾತಾ ಭಟ್‌ ಕಟ್ಟುಕತೆ ಮತ್ತು ವಾಸಂತಿ ಪ್ರಕರಣದ ಜಾಡು ಹಿಡಿದ ಎಸ್‌ಐಟಿಗೆ ಈ ನಟನ ಸಹೋದರನ ಒಡನಾಟದ ಬಗ್ಗೆ ಸುಳಿವು ಸಿಕ್ಕಿದೆ.

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು

ADVERTISEMENT
ADVERTISEMENT
ಚೆನ್ನೈ ವಿಳಾಸದ ಹುಡುಕಾಟ

ಸದ್ಯ ಚೆನ್ನೈ ಬೀಚ್‌ ಸುತ್ತಮುತ್ತ ವಾಸವಾಗಿರುವ ಈ ನಟನ ಸಹೋದರ ಕಾಲಿವುಡ್‌ನಲ್ಲಿ ನಟನಾಗಿದ್ದಾನೆ. ಎಸ್‌ಐಟಿ ಆತನ ವಿಳಾಸವನ್ನು ದೃಢಪಡಿಸಲು ಪ್ರಯತ್ನಿಸುತ್ತಿದ್ದು, ಈ ಕಾರಣದಿಂದಾಗಿ ನೋಟಿಸ್‌ ಜಾರಿಗೆ ಸ್ವಲ್ಪ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ನಟನ ಸಹೋದರನಿಗೆ ನೋಟಿಸ್‌ ಜಾರಿಯಾದರೆ, ಈ ಪ್ರಕರಣದಲ್ಲಿ ದೊಡ್ಡ ತಿರುವು ಸಿಗುವ ಸಾಧ್ಯತೆ ಇದೆ.

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯನ್ನು ತೀವ್ರಗೊಳಿಸಿದೆ. ಆ್ಯಂಬುಲೆನ್ಸ್‌ ಚಾಲಕರಾದ ಜಲೀಲ್‌ ಬಾಬಾ ಮತ್ತು ಹಮೀದ್‌ ಅವರನ್ನು ಮತ್ತೆ ವಿಚಾರಣೆಗೆ ಕರೆಸಲಾಗಿದೆ. ಶನಿವಾರ ನಡೆದ ವಿಚಾರಣೆಯಲ್ಲಿ, ಧರ್ಮಸ್ಥಳದ ಸುತ್ತಮುತ್ತ ಅನಾಮಿಕ ಶವಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಈ ಇಬ್ಬರು ಚಾಲಕರಿಂದ ದೊರೆತ ಮಾಹಿತಿಯು ತನಿಖೆಗೆ ಪ್ರಮುಖ ಸುಳಿವುಗಳನ್ನು ಒದಗಿಸುವ ಸಾಧ್ಯತೆ ಇದೆ.

ಸುಜಾತಾ ಭಟ್‌ ಹಿನ್ನೆಲೆ

2003ರಲ್ಲಿ ಸುಜಾತಾ ಭಟ್‌ ತಮ್ಮ ಮಗಳಾದ ಅನನ್ಯಾ ಭಟ್‌ ಧರ್ಮಸ್ಥಳದಿಂದ ಕಾಣೆಯಾಗಿದ್ದಾಳೆ ಎಂದು ದೂರಿದ್ದರು. ಆಕೆಯ ಅಸ್ಥಿಪಂಜರವನ್ನಾದರೂ ಹುಡುಕಿಕೊಡಿ ಎಂದು ಎಸ್‌ಐಟಿಗೆ ಮನವಿ ಸಲ್ಲಿಸಿದ್ದರು. ಆದರೆ, ಬಳಿಕ ಸುಜಾತಾ ಭಟ್‌ ತಾವು ಆಸ್ತಿ ವಿವಾದಕ್ಕಾಗಿ ಈ ಕತೆಯನ್ನು ಕಟ್ಟಿದ್ದಾಗಿ ಒಪ್ಪಿಕೊಂಡು ವೀಡಿಯೊ ಬಿಡುಗಡೆ ಮಾಡಿದ್ದರು.

ಧರ್ಮಸ್ಥಳ ದೇವಾಲಯಕ್ಕೆ ಸಂಬಂಧಿಸಿದ ಆಸ್ತಿ ವಿಷಯದಲ್ಲಿ ಹೋರಾಟಗಾರರ ಒತ್ತಡಕ್ಕೆ ಮಣಿದು ಈ ಆರೋಪ ಮಾಡಿದ್ದಾಗಿ ತಿಳಿಸಿದ್ದರು. ಆದರೆ, ನಂತರ ಯೂ-ಟರ್ನ್‌ ತೆಗೆದುಕೊಂಡು, ಯೂಟ್ಯೂಬರ್‌ ಒಬ್ಬ ತನಗೆ ಮಗಳೇ ಇರಲಿಲ್ಲ ಎಂದು ಹೇಳುವಂತೆ ಒತ್ತಾಯಿಸಿದ್ದಾನೆ ಎಂದು ಟಿವಿ ಸಂದರ್ಶನವೊಂದರಲ್ಲಿ ಹೇಳಿದ್ದರು. ಎಸ್‌ಐಟಿ ವಿಚಾರಣೆಯಲ್ಲಿ ಆಕೆಯ ಹೇಳಿಕೆಗಳು ವಿರೋಧಾಭಾಸದಿಂದ ಕೂಡಿದ್ದವು. ಕೊನೆಗೆ, ಸುಜಾತಾ ಭಟ್‌ ತಮ್ಮ ದೂರನ್ನು ಹಿಂಪಡೆಯುವುದಾಗಿ ತಿಳಿಸಿದ್ದರು. ಈಗ ಈ ಪ್ರಕರಣದಲ್ಲಿ ಖ್ಯಾತ ನಟನ ಸಹೋದರನ ಹೆಸರು ಕೇಳಿಬಂದಿರುವುದು ತನಿಖೆಗೆ ಹೊಸ ಆಯಾಮವನ್ನು ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
  • Your paragraph text (10)
    ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತಕ್ಕೆ: 16.30 ಲಕ್ಷ ಮತದಾರರು ಪತ್ತೆಯಾಗಿಲ್ಲ!
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version