ಮಾಜಿ ಶಾಸಕರ ಪಿಂಚಣಿಗೆ ಅರ್ಜಿ ಸಲ್ಲಿಸಿದ ಜಗದೀಪ್ ಧನಕರ್
ನವದೆಹಲಿ: ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ರಾಜಸ್ಥಾನ ವಿಧಾನಸಭೆಯ ಮಾಜಿ ಸದಸ್ಯರಾಗಿ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಗದೀಪ್ ಧನಕರ್ ಅವರು 1993ರಿಂದ 1998ರವರೆಗೆ ರಾಜಸ್ಥಾನದ ಕಿಶನ್‌ಗಢ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಶಾಸಕರಾಗಿ...
Read moreDetails