• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ: ಬಿಗ್‌ ಬಾಸ್‌ ಸ್ಪರ್ಧಿಗಳು ಕಂಗಾಲು..!

admin by admin
October 7, 2025 - 8:10 pm
in ಬಿಗ್ ಬಾಸ್
0 0
0
Untitled design 2025 10 07t200918.081

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋದ ಮನೆಗೆ ಬೀಗ ಹಾಕಿದ್ದು ಏಕಾಏಕಿ ಕ್ರಮವಲ್ಲ, ಬದಲಿಗೆ ತಿಂಗಳುಗಳ ಸುದೀರ್ಘ ನೋಟೀಸುಗಳು ಮತ್ತು ಕಾನೂನು ಪ್ರಕ್ರಿಯೆಯ ಅಂತಿಮ ಫಲಿತಾಂಶವೆಂದು ತಿಳಿದುಬಂದಿದೆ. ವಿವಿಧ ಸರ್ಕಾರಿ ಇಲಾಖೆಗಳು 2024ರ ಮಾರ್ಚ್ ತಿಂಗಳಿನಿಂದಲೇ ಸತತವಾಗಿ ನೋಟೀಸುಗಳನ್ನು ನೀಡಿ ಶೋದ ನಿರ್ವಹಣೆಯ ಬಗ್ಗೆ ವಿಚಾರಣೆ ನಡೆಸಿದ್ದವು.

ರಾಮನಗರ ಕಂದಾಯ ಅಧಿಕಾರಿಗಳು 2024ರ ಮಾರ್ಚ್ ಮತ್ತು ಜೂನ್ ತಿಂಗಳುಗಳಲ್ಲಿ ಎರಡು ಬಾರಿ ಪರಿಶೀಲನೆ ನೋಟೀಸ್ ನೀಡಿದ್ದರು. ಇದೇ ರೀತಿ 2024ರ ಏಪ್ರಿಲ್‌ನಲ್ಲಿ ಇತರ ಅಧಿಕಾರಿಗಳು ಕಾರಣ ಕೇಳಿ ನೋಟೀಸ್ ನೀಡಿದ್ದರು. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಕಳೆದ ವರ್ಷ ಮಾರ್ಚ್‌ನಿದಲೇ ನೋಟೀಸ್ ಮೇಲೆ ನೋಟೀಸ್ ನೀಡಿತ್ತು. ಈ ಎಲ್ಲಾ ನೋಟೀಸುಗಳು ಬಿಗ್ ಬಾಸ್ ಶೋ ನಿರ್ವಹಣೆ, ತೆರಿಗೆ ಮತ್ತು ಪರಿಸರ ಸಂಬಂಧಿತ ವಿಚಾರಗಳ ಬಗ್ಗೆ ವಿಚಾರಣೆ ನಡೆಸಿದ್ದವು.

ಅಂತಿಮವಾಗಿ ಸೆಪ್ಟೆಂಬರ್ 16 ರಂದು ನಡೆದ ರಾಜ್ಯ ಮಟ್ಟದ ಪರಿಸರ ಸಮಿತಿ (SLEC) ಸಭೆಯಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಈ ಸಭೆಯ ನಂತರ ಜಾಲಿವುಡ್ ಆಡಳಿತ ಮಂಡಳಿ ಕೋರ್ಟ್ ಮೆಟ್ಟಿಲೇರಿತು.

ಪ್ರಸ್ತುತ, ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳು ಕೆಲವೇ ಕ್ಷಣಗಳಲ್ಲಿ ಹೊರಬರಲಿದ್ದಾರೆ. ಎಲ್ಲಾ ಸ್ಪರ್ಧಿಗಳು ತಮ್ಮ ಬ್ಯಾಗ್‌ಗಳನ್ನು ಪ್ಯಾಕ್ ಮಾಡಿ ಸಜ್ಜಾಗಿದ್ದಾರೆ ಮತ್ತು ಲಿವಿಂಗ್ ಏರಿಯಾದಲ್ಲೇ ಕಾಯುತ್ತಿದ್ದಾರೆ. ಸ್ಪರ್ಧಿಗಳನ್ನು ಬ್ಯಾಕ್ ಡೋರ್ ಮೂಲಕ ಹೊರಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ. ಸ್ಪರ್ಧಿಗಳನ್ನು ಕರೆದೊಯ್ಯಲು ಹೊರಗಡೆ 13 ಕಾರುಗಳು ಸಜ್ಜಾಗಿ ನಿಂತಿವೆ.

ಬಿಗ್ ಬಾಸ್ ಶೋ ಮುಚ್ಚುವಿಕೆಯು ಕೇವಲ ಮನೋರಂಜನಾ ಉದ್ಯಮ ಮಾತ್ರವಲ್ಲದೇ, ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ಸುದೀರ್ಘ ಪರಿಣಾಮ ಬೀರಲಿದೆ. ಈ ಶೋ ಕರ್ನಾಟಕದ ಮನೋರಂಜನಾ ಉದ್ಯಮದ ಪ್ರಮುಖ ಆದಾಯದ ಮೂಲಗಳಲ್ಲಿ ಒಂದಾಗಿತ್ತು ಮತ್ತು ಅನೇಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 08T232045.081

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

by Hemanth Kumar S
May 8, 2026 - 11:22 pm
0

Untitled design 2026 05 08T230055.012

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

by ಶಾಲಿನಿ ಕೆ. ಡಿ
May 8, 2026 - 11:07 pm
0

Untitled design 2026 05 08T224654.509

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

by ಶಾಲಿನಿ ಕೆ. ಡಿ
May 8, 2026 - 10:48 pm
0

Untitled design 2026 05 08T223020.041

ಕ್ಯಾಮೆರಾ ಏರ್‌ಪಾಡ್ಸ್ ಶೀಘ್ರದಲ್ಲೇ ಬಿಡುಗಡೆ: ಆ್ಯಪಲ್ ಕಂಪನಿಯ ಈ ಸಾಧನದ ವಿಶೇಷತೆ ಏನು?

by ಶಾಲಿನಿ ಕೆ. ಡಿ
May 8, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version