• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಹಿಜಾಬ್ ಧರಿಸಿದ ದೀಪಿಕಾ: ವಿವಾದ ಸೃಷ್ಟಿಸಿದ ಜಾಹೀರಾತು

admin by admin
October 8, 2025 - 6:02 pm
in ವಿದೇಶ, ಸಿನಿಮಾ
0 0
0
Untitled design 2025 10 08t175920.446

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಮ್ಮ ಪತಿ ರಣವೀರ್ ಸಿಂಗ್ ಅವರೊಂದಿಗೆ ಅಬುಧಾಬಿ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಭಾಗವಹಿಸಿ, ಸ್ಥಳೀಯ ಸಂಸ್ಕೃತಿಗೆ ಗೌರವ ತೋರಿಸುವಂತೆ ಹಿಜಾಬ್ ಧರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿವಾದಕ್ಕೆ ಕಾರಣವಾಗಿದೆ .

ಎಕ್ಸ್ಪೀರಿಯನ್ಸ್ ಅಬುಧಾಬಿ” (Experience Abu Dhabi) ಅಭಿಯಾನದ ಭಾಗವಾಗಿ ಬಿಡುಗಡೆಯಾದ ಈ ಜಾಹೀರಾತು ವೀಡಿಯೋದಲ್ಲಿ ದಂಪತಿಗಳು ಅಬುಧಾಬಿಯ ವಿವಿಧ ಪ್ರವಾಸಿ ತಾಣಗಳನ್ನು ಅನ್ವೇಷಿಸುವುದನ್ನು ಕಾಣಬಹುದು . ವೀಡಿಯೋದ ಕೊನೆಯ ಭಾಗದಲ್ಲಿ, ಶೇಖ್ ಜಾಯೆದ್ ಗ್ರಾಂಡ್ ಮಸೀದಿ ಆವರಣದಲ್ಲಿ ದೀಪಿಕಾ ಕೆಂಪು ಬಣ್ಣದ ಹಿಜಾಬ್ ಧರಿಸಿರುವ ದೃಶ್ಯ ಕಾಣಸಿಗುತ್ತದೆ . ಇದರಿಂದಾಗಿ ಸೋಶಿಯಲ್ ಮೀಡಿಯಾದಲ್ಲಿ ವಿವಾದ ಸೃಷ್ಠಿಯಗಿದೆ. ದೀಪಿಕಾ ಹಿಂದೂ ಸಂಸ್ಕೃತಿಗೆ ಗೌರವ ನೀಡುತ್ತಿಲ್ಲ ಎಂದು ಆರೋಪಿಸಿದರೆ, ಇನ್ನು ಕೆಲವರು ಇದನ್ನು ದ್ವಿಮುಖ ನೀತಿ ಮತ್ತು ಹಣಕ್ಕಾಗಿ ಮಾಡಿದ ಕ್ರಿಯೆ ಎಂದು ಟೀಕಿಸಿದ್ದಾರೆ .

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

View this post on Instagram

 

A post shared by Ranveer Singh (@ranveersingh)


 

ಈ ವಿವಾದದ ನಡುವೆಯೂ ದೀಪಿಕಾ ಅವರ ಅಭಿಮಾನಿಗಳು ಮತ್ತು ಸಮರ್ಥಕರು ಅವರ ಪಕ್ಷವಾಗಿ ದೃಢವಾಗಿ ನಿಂತಿದ್ದಾರೆ. ಅಭಿಮಾನಿಗಳು, ಶೇಖ್ ಜಾಯೆದ್ ಗ್ರಾಂಡ್ ಮಸೀದಿಗೆ ಭೇಟಿ ನೀಡುವ ಪ್ರತಿಯೊಬ್ಬ ಪ್ರವಾಸಿಯೂ ಸ್ಥಳೀಯ ನಿಯಮಗಳನ್ನು ಪಾಲಿಸಬೇಕು ಮತ್ತು ಮಹಿಳೆಯರು ತಲೆ ಮುಚ್ಚಿಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ . ಇದು ಸಂಸ್ಕೃತಿಗೆ ಗೌರವ ತೋರಿಸುವ ಸಾರ್ವತ್ರಿಕ ನಡವಳಿಕೆಯ ಭಾಗವಾಗಿದೆ ಎಂದು ವಾದಿಸಿದ್ದಾರೆ. ಒಬ್ಬ ಅಭಿಮಾನಿ, “ನಮ್ಮ ದೇವಾಲಯಗಳಲ್ಲಿ ವಿದೇಶಿ ಪ್ರವಾಸಿಗರು ಯೋಗ್ಯವಾದ ಬಟ್ಟೆ ಧರಿಸಬೇಕೆಂದು ನಾವು ನಿರೀಕ್ಷಿಸುವಂತೆಯೇ, ಅರಬ್‌ನಲ್ಲಿ ದೀಪಿಕಾ ಅವರು ತಲೆ ಮುಚ್ಚಿಕೊಂಡಿದ್ದಾರೆ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ . ಇನ್ನು ಕೆಲವರು, ವಿಶ್ವವಿಖ್ಯಾತ ಗಾಯಕಿ ರಿಯಾನಾ ಸಹ ಅದೇ ಮಸೀದಿಗೆ ಭೇಟಿ ನೀಡಿದಾಗ ಹಿಜಾಬ್ ಧರಿಸಿದ್ದನ್ನು ಉದಾಹರಣೆಗೆ ತಂದಿದ್ದಾರೆ . ದೀಪಿಕಾ ಅವರು ಹಿಂದೂ ದೇವಾಲಯಗಳಿಗೆ ಭೇಟಿ ನೀಡಿದಾಗಲೂ ಸಂಪ್ರದಾಯಗಳನ್ನು ಗೌರವದಿಂದ ಪಾಲಿಸಿದ್ದಾರೆ ಎಂದು ಅವರ ಸಮರ್ಥಕರು ತಿಳಿಸಿದ್ದಾರೆ .

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (35)
    ವಾಷಿಂಗ್ಟನ್‌ಗೆ ಆಗಮಿಸಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
    July 27, 2026 | 0
  • Untitled design 2026 07 26T220425.880
    ನೇಪಾಳದಲ್ಲಿ ಭಾರತೀಯ ₹200, ₹500 ನೋಟುಗಳಿಗೆ ಗ್ರೀನ್ ಸಿಗ್ನಲ್
    July 26, 2026 | 0
  • Untitled design 2026 07 26T182557.852
    ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ
    July 26, 2026 | 0
  • Untitled design 2026 07 26T180150.852
    ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್
    July 26, 2026 | 0
  • Untitled design 2026 07 25T104704.292
    ಕಪ್ಪು ಸಮುದ್ರದಲ್ಲಿ ಭೀಕರ ದಾಳಿ: ಭಾರತೀಯ ನಾವಿಕ ಬಲಿ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version