• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್‌ ಮನೆ ಬೀಗ ತೆಗೆಯುತ್ತಿದ್ದಂತೆ ಹೊಸ ಪ್ರೋಮೋ ರಿಲೀಸ್..ಅಸಲಿ ಆಟ ಶುರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 9, 2025 - 9:01 am
in ಬಿಗ್ ಬಾಸ್
0 0
0
Untitled design 2025 10 09t085236.873

ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ತನ್ನ 12ನೇ ಆವೃತ್ತಿಯೊಂದಿಗೆ ಮತ್ತೆ ಮನರಂಜನೆಯ ಜಗತ್ತಿಗೆ ಮರಳಿದೆ. ಎರಡು ದಿನಗಳ ಕಾಲ ಬಂದ್ ಆಗಿದ್ದ ಈ ಶೋ ಈಗ ಭರ್ಜರಿಯಾಗಿ ಪುನಾರಂಭಗೊಂಡಿದ್ದು, ಕಲರ್ಸ್ ಕನ್ನಡ ವಾಹಿನಿಯು ಹೊಸ ಪ್ರೋಮೋವೊಂದನ್ನು ಬಿಡುಗಡೆ ಮಾಡಿದೆ.

“BBK12 is here to stay | ಎಂದಿನಂತೆ ಅದೇ ಸಮಯದಲ್ಲಿ” ಎಂಬ ಘೋಷಣೆಯೊಂದಿಗೆ ಈ ಪ್ರೋಮೋ ಎಲ್ಲರ ಗಮನ ಸೆಳೆದಿದೆ. ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಈ ಶೋನ ಚಿತ್ರೀಕರಣ ನಡೆಯುತ್ತಿದ್ದು, ಇದೀಗ ಮನೆಯ ಗೇಟ್‌ಗೆ ಹಾಕಿದ್ದ ಬೀಗವನ್ನು ತೆಗೆದು ಸ್ಪರ್ಧಿಗಳಿಗೆ ಎಂಟ್ರಿ ನೀಡಲಾಗಿದೆ.

RelatedPosts

ಬಿಗ್‌ಬಾಸ್ ಮನೆಯಲ್ಲಿ ದಸರಾ ಸಂಭ್ರಮ: ವೈಲ್ಡ್‌ಕಾರ್ಡ್ ಸ್ಪರ್ಧಿಗಳಾಗಿ ಲಕ್ಷ್ಮಿ, ಕುಮಾರಿ ಎಂಟ್ರಿ!

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  

“ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ

ADVERTISEMENT
ADVERTISEMENT

ಮಧ್ಯರಾತ್ರಿ 2:42ಕ್ಕೆ ಜಾಲಿವುಡ್ ಸ್ಟುಡಿಯೋದ ಸಿ ಗೇಟ್‌ನ ಬೀಗವನ್ನು ತೆಗೆಯಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಈ ಕಾರ್ಯ ನಡೆದಿದ್ದು, ಬೆಂಗಳೂರು ದಕ್ಷಿಣ ಡಿಸಿ ಯಶವಂತ ಗುರುಕರ್ ಈ ವಿಷಯವನ್ನು ದೃಢಪಡಿಸಿದ್ದಾರೆ. ಎರಡು ದಿನಗಳಿಂದ ಬಂದ್ ಆಗಿದ್ದ ಶೋಗೆ ಸಂಬಂಧಿಸಿದ ಕೆಲಸಗಳು ಈಗ ಮತ್ತೆ ಚುರುಕುಗೊಂಡಿವೆ.

 ಜಾಲಿವುಡ್ ಸ್ಟುಡಿಯೋದಲ್ಲಿ ಚಿತ್ರೀಕರಣಕ್ಕೆ ಸಂಬಂಧಿಸಿದ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಬಿಗ್ ಬಾಸ್ ಮನೆಯ ವಿನ್ಯಾಸ, ಒಳಾಂಗಣ ಸೌಕರ್ಯಗಳು, ಮತ್ತು ಟಾಸ್ಕ್‌ಗೆ ಸಂಬಂಧಿಸಿದ ಸೆಟ್‌ಅಪ್‌ಗಳು ಈಗಾಗಲೇ ಸ್ಪರ್ಧಿಗಳಿಗೆ ರೋಮಾಂಚಕ ಅನುಭವವನ್ನು ನೀಡಲು ಸಜ್ಜಾಗಿವೆ. ಈ ಸೀಸನ್‌ನಲ್ಲಿ ಯಾವ ರೀತಿಯ ಟ್ವಿಸ್ಟ್‌ಗಳು, ಯಾವ ಸ್ಪರ್ಧಿಗಳು ಗಮನ ಸೆಳೆಯಲಿದ್ದಾರೆ ಎಂಬುದು ಕಾದುನೋಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T140752.116
    ಬಿಗ್‌ಬಾಸ್ ಮನೆಯಲ್ಲಿ ದಸರಾ ಸಂಭ್ರಮ: ವೈಲ್ಡ್‌ಕಾರ್ಡ್ ಸ್ಪರ್ಧಿಗಳಾಗಿ ಲಕ್ಷ್ಮಿ, ಕುಮಾರಿ ಎಂಟ್ರಿ!
    October 12, 2026 | 0
  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ
    “ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ
    October 10, 2026 | 0
  • Untitled design 2026 10 05T081910.265
    ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  
    October 5, 2026 | 0
  • Untitled design 2026 10 02T200359.345
    “ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ
    October 2, 2026 | 0
  • Your paragraph text 2026 10 01T163226.725
    “ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version