• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನ್ಯಾಯಮೂರ್ತಿ ಮೇಲೆ ಶೂ ದಾಳಿ: ಮುಗಿದು ಹೋದ ಅಧ್ಯಾಯ ಎಂದ ಸಿಜೆಐ ಗವಾಯಿ

admin by admin
October 9, 2025 - 9:21 pm
in ದೇಶ
0 0
0
Untitled design 2025 10 09t212048.814

RelatedPosts

ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ

ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಮೌನ ಮುರಿದು ಮಾತನಾಡಿದ  (ಸಿಜೆಐ) ಬಿ.ಆರ್. ಗವಾಯಿ, ಇದು ಆಘಾತಖಾರಿ ಘಟನೆಯಾಗಿದೆ ಆದರೆ ಅದು ಮಗಿದು ಹೋದ ಅಧ್ಯಾಯ ಎಂದು ಪ್ರತಿಕ್ರಿಯಿಸಿದ್ದಾರೆ

ಕೆಲ ದಿನಗಳ ಹಿಂದೆ ನಡೆದ ಈ ಘಟನೆಯಲ್ಲಿ, ಸಿಜೆಐ ಗವಾಯಿ ಅವರು ನೇತೃತ್ವ ವಹಿಸಿದ್ದ ಪೀಠದ ಮುಂದೆ ಪ್ರಕರಣಗಳನ್ನು ವಾದಮಂಡನೆ ನಡೆಯುತ್ತಿದ್ದ ಸಮಯದಲ್ಲಿ, ಒಬ್ಬ ವಕೀಲರು ಪೀಠದ ವೇದಿಕೆಯ ಬಳಿಗೆ ಹೋಗಿ ನ್ಯಾಯಮೂರ್ತಿ ಗವಾಯಿ ಅವರ ದಿಕ್ಕಿಗೆ ತಮ್ಮ ಬೂಟು ಎಸೆಯಲು ಪ್ರಯತ್ನಿಸಿದರು. ಘಟನೆಯ ಸಮಯದಲ್ಲಿ ನ್ಯಾಯಾಲಯದಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಹಸ್ತಕ್ಷೇಪ ಮಾಡಿ ಆ ವಕೀಲರನ್ನು ಬಂಧಿಸಿದರು ಮತ್ತು ನ್ಯಾಯಾಲಯದಿಂದ  ಹೊರಗೆ ಕರೆದುಕೊಂಡು ಹೋದರು. ವಕೀಲರನ್ನು ಹೊರ ಕರೆದುಕೊಂಡು ಹೋಗುವಾಗ, ಅವರು “ಸನಾತನ ಧರ್ಮದ ಅವಮಾನವನ್ನು ಭಾರತ ಸಹಿಸುವುದಿಲ್ಲ” ಎಂದು ಹೇಳಿದ್ದರು.

ಈ ಘಟನೆಯು ಖಜುರಾಹೋದಲ್ಲಿ ಭಗವಾನ್ ವಿಷ್ಣುವಿನ ಶಿರಚ್ಛೇದದ ಪ್ರತಿಮೆಯ ಪುನಃಸ್ಥಾಪನೆಗೆ ಸಂಬಂಧಿಸಿದ ಪ್ರಕರಣವನ್ನು ಸಿಜೆಐ ಗವಾಯಿ ಅವರ ಪೀಠ ವಿಚಾರಣೆ ನಡೆಸುತ್ತಿದ್ದ ಸಮಯದಲ್ಲಿ ಸಂಭವಿಸಿತು. ಸಿಜೆಐ ಗವಾಯಿ ಅವರು ಆ ಪ್ರಕರಣದಲ್ಲಿ ನೀಡಿದ ಹೇಳಿಕೆಗಳೇ ಈ ಹಿಂಸಾತ್ಮಕ ಘಟನೆಗೆ ಕಾರಣವಾಗಿರಬಹುದೆಂದು ಅಂದಾಜಿಸಲಾಗಿದೆ. ಆದರೆ, ಘಟನೆಯ ನಂತರ ಸಿಜೆಐ ಗವಾಯಿ ಅವರು ಶಾಂತವಾಗಿ ವರ್ತಿಸಿ, ಇದೆಲ್ಲದರಿಂದ ವಿಚಲಿತರಾಗುವ ಅಗತ್ಯವಿಲ್ಲ. ನಾನು ಇದರಿಂದ ವಿಚಲಿತರಾಗುವುದಿಲ್ಲ. ಇಂತಹ ವಿಷಯಗಳು ನನ್ನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿ, ವಕೀಲರು ತಮ್ಮ ವಾದಗಳನ್ನು ಮುಂದುವರೆಸಲು ಅನುಮತಿ ನೀಡಿದರು.

ಈ ಘಟನೆಯ ನಂತರ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಸಿಜೆಐ ಗವಾಯಿ ಅವರು ಮಾತನಾಡಿದಾಗ ಸೋಮವಾರ ನಡೆದ ಘಟನೆಯಿಂದ ನನಗೆ ಹಾಗೂ ಸಹೋದ್ಯೋಗಿಗಳಿಗೆ ತುಂಬಾ ಆಘಾತವಾಗಿದೆ. ಆದರೆ ಅದು ಈಗ ಮುಗಿದು ಹೋದ ಘಟನೆಯಾಗಿದೆ ಎಂದು ಹೇಳಿದ್ದಾರೆ

ಈ ಘಟನೆಯು ನ್ಯಾಯಾಂಗ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗೆ ಕಾರಣವಾಗಿದೆ. ಘಟನೆಯ ಸಮಯದಲ್ಲಿ ಸಿಜೆಐ ಗವಾಯಿ ಅವರ ಪಕ್ಕದಲ್ಲಿ ಕುಳಿತಿದ್ದ ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರು ಈ ವರ್ತನೆಯನ್ನು ತೀಕ್ಷ್ಮವಾಗಿ ಖಂಡಿಸಿದ್ದಾರೆ. ಅವರು, “ಭಾರತದ ಮುಖ್ಯ ನ್ಯಾಯಮೂರ್ತಿ ಅವರ ಕಡೆ ಶೂ ಎಸೆದಿರುವ ಘಟನೆ ನಿಜಕ್ಕೂ ಗಂಭೀರವಾದ ವಿಚಾರವಾಗಿದೆ. ಇದನ್ನ ತಮಾಷೆಯಾಗಿ ಪರಿಗಣಿಸಲು ಆಗುವುದಿಲ್ಲ. ಬಹಳಷ್ಟು ವರ್ಷಗಳ ಅಪಾರ ಅನುಭವ ಹೊಂದಿರುವ ಅವರಿಗೆ ಹಾಗೂ ಭಾರತದ ನ್ಯಾಯ ವ್ಯವಸ್ಥೆಗೆ ನಾವೆಲ್ಲರು ಗೌರವ ಕೊಡಬೇಕು, ಅದು ನಮ್ಮ ಆದ್ಯ ಕರ್ತವ್ಯ ಆಗಿದೆ. ಯಾವುದೇ ಕಾರಣಕ್ಕೂ ಈ ಘಟನೆಯನ್ನ ಹಗುರವಾಗಿ ಪರಿಗಣಿಸಬಾರದು ಎಂದು ಹೇಳಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T165339.123
    ಸ್ಮಿತ್ ಮಚ್ಚಾರ್‌ಗೆ ತಲೆಬುರುಡೆ ಮೂಳೆ ಮುರಿತ; ಸೌದಿಯಲ್ಲಿ ಶಸ್ತ್ರಚಿಕಿತ್ಸೆ
    October 6, 2026 | 0
  • Untitled design 2026 10 06T122747.962
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; ದೆಹಲಿಯಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ
    October 6, 2026 | 0
  • Untitled design 2026 10 06T113556.899
    ಜಮ್ಮು ಕಾಶ್ಮೀರದಲ್ಲಿ ಭಾರಿ ಕಾರ್ಯಾಚರಣೆ: 600ಕ್ಕೂ ಅಧಿಕ ಬಾಂಗ್ಲಾ ವಲಸಿಗರು ಪತ್ತೆ, 150 ಮಂದಿ ಗಡೀಪಾರು
    October 6, 2026 | 0
  • Untitled design (25)
    ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!
    October 5, 2026 | 0
  • Untitled design (12)
    ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version