• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗಂಡನಿಂದ ಮಾನಸಿಕ ಹಿಂಸೆಗೆ ಗುರಿಯಾಗಿ, ಮಕ್ಕಳನ್ನು ಕೊಂದು ತಾಯಿಯೂ ಆತ್ಮಹ*ತ್ಯೆ..!

admin by admin
October 10, 2025 - 11:42 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design

ಬೆಂಗಳೂರು:  ಗಂಡನಿಂದ ನಿರಂತರವಾಗಿ ಅನುಭವಿಸುತ್ತಿದ್ದ ಮಾನಸಿಕ ಹಿಂಸೆಗೆ ಬೇಸತ್ತು ವಿಜಯಲಕ್ಷ್ಮೀ (ತಾಯಿ) ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ

ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನವರಾದ ವಿಜಯಲಕ್ಷ್ಮೀ ಮತ್ತು ರಮೇಶ್ ದಂಪತಿಗಳು. ಕಳೆದ ಐದು ವರ್ಷಗಳ ಹಿಂದೆ ಮದುವೆಯಾಗಿ, ಸುಮಾರು ಮೂರು ವರ್ಷಗಳ ಹಿಂದೆ ಉದ್ಯೋಗದ ಸಲುವಾಗಿ ಬೆಂಗಳೂರು ವಲಸೆ ಬಂದಿದ್ದರು. ಬಾಗಲಗುಂಟೆಯ ಬಾಡಿಗೆ ಮನೆಯೊಂದರಲ್ಲಿ ನಾಲ್ಕು ಜನ ಸಣ್ಣ ಕುಟುಂಬವಾಗಿ ಸಾಮಾನ್ಯ ಜೀವನ ನಡೆಸುತ್ತಿದ್ದರು. 

RelatedPosts

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ADVERTISEMENT
ADVERTISEMENT

ಆದರೆ, ವಿಜಯಲಕ್ಷ್ಮೀಯ ಪತಿ ರಮೇಶ್ ಒಂದು ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಕುಟುಂಬದವರ ಪ್ರಕಾರ, ಇತ್ತೀಚೆಗೆ ರಮೇಶ್ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಿದ್ದು, ವಿಜಯಲಕ್ಷ್ಮೀಗೆ ಡಿವೋರ್ಸ್ ನೀಡಲು ಬೆದರಿಕೆ ಹಾಕುತ್ತಿದ್ದ. ರಮೇಶ್ ಮನೆಯಲ್ಲಿದ್ದಾಗಲೆಲ್ಲ ಬೇರೆ ಬೇರೆ ಹುಡುಗಿಯರೊಂದಿಗೆ ಫೋನ್ ಮಾಡಿ ಮಾತನಾಡುವುದು, ಅವರೊಂದಿಗೆ ಅನುಚಿತ ಸಂಬಂಧ ಬೆಳೆಸಿದ್ದು ಮನೆಯಲ್ಲಿ ಅನೇಕ ಬಾರಿ ಜಗಳಕ್ಕೆ ಕಾರಣವಾಗುತ್ತಿತ್ತು. ಈ ಎಲ್ಲ ವಿಷಯಗಳಿಂದ ವಿಜಯಲಕ್ಷ್ಮೀ ಮಾನಸಿಕವಾಗಿ ಬಹಳ ನೊಂದುಕೊಂಡಿದ್ದಳು.

ಈ ಮಾನಸಿಕ ಹಿಂಸೆ ಮತ್ತು ನಿರಾಶೆ ತೀವ್ರರೂಪ ತಾಳಿದ್ದು, ಗುರುವಾರ ರಾತ್ರಿ. ಗಂಡ ರಮೇಶ್ ಮನೆಯಲ್ಲಿ ಇರಲಿಲ್ಲ. ಆ ಸಮಯದಲ್ಲಿ, ಮಾನಸಿಕ ಆಘಾತಕ್ಕೊಳಗಾದ ವಿಜಯಲಕ್ಷ್ಮೀ ಒಂದೂವರೆ ವರ್ಷದ ಮಗು ಭುವನ್ ಮತ್ತು ನಾಲ್ಕು ವರ್ಷದ ಮಗಳು ಬೃಂದಾ ಅವರನ್ನು ನೇಣು ಹಾಕಿ ಕೊಂದಿದ್ದಾಲೆ. ಅನಂತರ, ತಾನೂ ಫ್ಯಾನಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶುಕ್ರವಾರ ವಿಜಯಲಕ್ಷ್ಮೀಯ ತಂಗಿ ಅಕ್ಕನನ್ನು ಭೇಟಿ ಮಾಡಲು ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಲೀಸರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ಬಾಗಲಗುಂಟೆ ಪೊಲೀಸರು ಮೂರು ಮೃತದೇಹಗಳನ್ನು ನೇಣಿನಿಂದ ಇಳಿಸಿ, ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪತಿ ರಮೇಶ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕುಟುಂಬದವರ ಆರೋಪಗಳನ್ನು ಪರಿಗಣಿಸಿ, ರಮೇಶ್‌ನ ವರ್ತನೆ ಮತ್ತು ಮೂರನೇ ವ್ಯಕ್ತಿಯೊಂದಿಗಿನ ಸಂಬಂಧವೇ ಿದಕ್ಈಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಹ್ಮೋ (45)

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

by ದಿಶಾ ಕೆ. ಎಸ್.
September 19, 2026 - 8:08 am
0

ಹ್ಮೋ (43)

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ದಿಶಾ ಕೆ. ಎಸ್.
September 19, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
  • ಹ್ಮೋ (43)
    ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 19, 2026 | 0
  • ಹ್ಮೋ (42)
    ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?
    September 19, 2026 | 0
  • Your paragraph text 2026 09 18T222719.493
    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
    September 18, 2026 | 0
  • Your paragraph text 2026 09 18T212552.613
    ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version