• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನಾಂಬೆ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಬಂದ ಭಕ್ತ ಸಾಗರ

admin by admin
October 12, 2025 - 7:39 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design (29)

RelatedPosts

ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

ADVERTISEMENT
ADVERTISEMENT

ಹಾಸನ, ಅಕ್ಟೋಬರ್ 12: ವರ್ಷಕ್ಕೊಮ್ಮೆ ಮಾತ್ರ ದರ್ಶನ ಸಿಗುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದೇವಿಯ ದರ್ಶನ ಪಡೆಯಲು ಶನಿವಾರ (ಅಕ್ಟೋಬರ್ 11) ಒಂದೇ ದಿನದಲ್ಲಿ ಒಂದು ಕೋಟಿ ರೂಪಾಯಿಗೂ ಹೆಚ್ಚಿನ ಆದಾಯ ದೇವಾಲಯದ ಖಜಾನೆಗೆ ಸೇರಿದೆ. ಜಾತ್ರಾ ಮಹೋತ್ಸವದ ಎರಡನೇ ದಿನವಾದ ಶನಿವಾರ ಭಕ್ತರ ಸಂಖ್ಯೆ ಉಕ್ಕಿಬಂದಿತ್ತು .

ವಾರಾಂತ್ಯದ ದಿನವಾದ ಶನಿವಾರ ನಡೆದ ಟಿಕೆಟ್ ಮಾರಾಟದಿಂದ ದಾಖಲೆ ಆದಾಯವನ್ನು ದೇವಸ್ಥಾನ ನಿರ್ವಹಣಾ ಸಮಿತಿ ದಾಖಲಿಸಿದೆ. ವಿವರಗಳು ಈ ಕೆಳಗಿನಂತಿವೆ :

  • 1,000 ರೂಪಾಯಿ ಮೌಲ್ಯದ ಟಿಕೆಟ್ ಮಾರಾಟದಿಂದ 65 ಲಕ್ಷ ರೂ. ಆದಾಯ.

  • 300 ರೂಪಾಯಿ ಮೌಲ್ಯದ ವಿಶೇಷ ದರ್ಶನ ಟಿಕೆಟ್ ಮಾರಾಟದಿಂದ 35 ಲಕ್ಷ ರೂ. ಆದಾಯ.

ದೇವಿಯ ದರ್ಶನ ಪಡೆಯಲು ಭಕ್ತರು ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ಕಾಯುತ್ತಿದ್ದರು. ಬೆಳಗ್ಗೆ 4 ಗಂಟೆ ಸಮಯಕ್ಕೇ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪಾವನರಾದರು. ಸಾಮಾನ್ಯ ದರ್ಶನದ ಸಾಲುಗಳಿಗಿಂತ 300 ರೂಪಾಯಿ ಮೌಲ್ಯದ ವಿಶೇಷ ದರ್ಶನದ ಸರತಿ ಸಾಲುಗಳು ಸಂಪೂರ್ಣ ಭರ್ತಿಯಾಗಿದ್ದವು .

ರಾಜ್ಯ ಸಚಿವ ಶಿವರಾಜ್ ತಂಗಡಗಿ, ಶಾಸಕ ಅರವಿಂದ್ ಬೆಲ್ಲದ್, ಸಂಸದ ಸುನೀಲ್ ಬೋಸ್ ಮತ್ತು ನ್ಯಾಯಾಧೀಶರು ಸೇರಿದಂತೆ ಹಲವು ಗಣ್ಯರು ದೇವಿಯ ದರ್ಶನ ಪಡೆದರು. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಸರತಿ ಮತ್ತು ವ್ಯವಸ್ಥೆಗಳನ್ನು ಪರಿಶೀಲಿಸಿದರು. ದರ್ಶನಕ್ಕೆ ನಿಂತಿದ್ದ ಭಕ್ತರೊಂದಿಗೆ ಮಾತನಾಡಿ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು .

ಅಕ್ಟೋಬರ್ 15ರಂದು ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿ ದರ್ಶನಕ್ಕೆ ಆಗಮಿಸಲಿರುವ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ . ಈ ವರ್ಷ ಜಾತ್ರಾ ಮಹೋತ್ಸವದಿಂದ 15 ಕೋಟಿ ರೂಪಾಯಿ ಆದಾಯ ಸಂಗ್ರಹವಾಗುವ ನಿರೀಕ್ಷೆ ಇದೆ. ಕಳೆದ ವರ್ಷ ಈ ಆದಾಯ 12 ಕೋಟಿ ರೂಪಾಯಿ ಇತ್ತು . ಪ್ರತಿದಿನ ಕನಿಷ್ಠ ಎರಡು ಲಕ್ಷ ಭಕ್ತರು ದರ್ಶನಕ್ಕಾಗಿ ಆಗಮಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜು ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

Untitled design 2026 07 21T224906.562

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

by ಶಾಲಿನಿ ಕೆ. ಡಿ
July 21, 2026 - 10:49 pm
0

Untitled design 2026 07 21T223304.754

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

by ಶಾಲಿನಿ ಕೆ. ಡಿ
July 21, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
  • Untitled design 2026 07 21T203109.779
    ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
    July 21, 2026 | 0
  • Untitled design 2026 07 21T191011.060
    ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ
    July 21, 2026 | 0
  • Untitled design 2026 07 21T173001.987
    ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್
    July 21, 2026 | 0
  • Untitled design 2026 07 21T163957.025
    GBA ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌: 7 ಆರೋಪಿಗಳ ಬಂಧನ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version