• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಏಕದಿನ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಸೃಷ್ಟಿಸಿದ ಸ್ಮೃತಿ ಮಂದಾನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 12, 2025 - 7:00 pm
in ಕ್ರೀಡೆ
0 0
0
Untitled design (9)

RelatedPosts

ಐಪಿಎಲ್ 2026ಕ್ವಾಲಿಫೈಯರ್-2 ಗುಜರಾತ್ ಟೈಟನ್ಸ್ vs ರಾಜಸ್ಥಾನ್ ರಾಯಲ್ಸ್ ಫೈನಲ್ ತಲುಪಲು ತೀವ್ರ ಸೆಣಸಾಟ

30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ! ಸೆಹ್ವಾಗ್ ಭವಿಷ್ಯ

IPL 2026 ಕ್ವಾಲಿಫೈಯರ್-2: ಗುಜರಾತ್ ಟೈಟಾನ್ಸ್‌-ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ ರದ್ದಾದ್ರೆ ಫೈನಲ್‌ಗೆ ಯಾರು?

ರಾಜಸ್ಥಾನ್ ಅಬ್ಬರಕ್ಕೆ ಸನ್‌ರೈಸರ್ಸ್ ಔಟ್: ಕಣ್ಣೀರಿಟ್ಟ ಕಾವ್ಯ ಮಾರನ್ ವಿಡಿಯೋ ವೈರಲ್

ADVERTISEMENT
ADVERTISEMENT

ವಿಶಾಖಪಟ್ಟಣ: ಮಹಿಳಾ ಏಕದಿನ ವಿಶ್ವಕಪ್ 2025ರಲ್ಲಿ ಭಾರತೀಯ ಮಹಿಳಾ ತಂಡ ಆಸ್ಟ್ರೇಲಿಯಾ ವಿರುದ್ಧ ಉತ್ತಮ ಆರಂಭ ಪಡೆದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಬೃಹತ್ ಮೊತ್ತದತ್ತ ಮುನ್ನುಗ್ಗಿತ್ತು. ಉಪನಾಯಕಿ ಸ್ಮೃತಿ ಮಂಧನಾ ಮತ್ತು ಓಪನರ್ ಪ್ರತಿಕಾ ರಾವಲ್ ಆಕರ್ಷಕ ಬ್ಯಾಟಿಂಗ್ ನಡೆಸಿ, ತಂಡಕ್ಕೆ ದೃಢ ಅಡಿಪಾಯ ಹಾಕಿದರು. ಇದರೊಂದಿಗೆ ಸ್ಮೃತಿ ಮಂಧನಾ ಎರಡು ವಿಶ್ವದಾಖಲೆಗಳನ್ನು ನಿರ್ಮಿಸಿದರು. ಒಂದು ಕ್ಯಾಲೆಂಡರ್ ವರ್ಷದಲ್ಲಿ 1000 ಏಕದಿನ ರನ್‌ಗಳನ್ನು ಗಳಿಸಿದ ಮೊದಲ ಮಹಿಳಾ ಬ್ಯಾಟರ್ ಮತ್ತು ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 5000 ರನ್ ಪೂರೈಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸ್ಮೃತಿ ಮಂಧನಾ ಅವರ ಈ ಸಾಧನೆಯು ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆಯಿತು. ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಇಳಿಯುವ ಮುನ್ನ ಸ್ಮೃತಿ 982 ರನ್‌ಗಳನ್ನು ಗಳಿಸಿದ್ದರು. ಪಂದ್ಯದಲ್ಲಿ 18 ರನ್ ಗಳಿಸುತ್ತಿದ್ದಂತೆಯೇ ಅವರು 1000 ರನ್ ಮೈಲಿಗಲ್ಲು ತಲುಪಿದರು. ಇದು ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಯಾರೂ ಮಾಡದ ಸಾಧನೆಯಾಗಿದೆ. ಹಿಂದೆ 1997ರಲ್ಲಿ ಆಸ್ಟ್ರೇಲಿಯಾದ ಬೆಲಿಂಡಾ ಕ್ಲಾರ್ಕ್ 970 ರನ್ ಗಳಿಸಿ ದಾಖಲೆ ಹೊಂದಿದ್ದರು. ಸ್ಮೃತಿ ಅದನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದರು. ಇದಲ್ಲದೆ, 2022ರಲ್ಲಿ ದಕ್ಷಿಣ ಆಫ್ರಿಕಾದ ಲಾರಾ ವೋಲ್ವಾರ್ಟ್ (882 ರನ್), 1997ರಲ್ಲಿ ನ್ಯೂಜಿಲೆಂಡ್‌ನ ಡೆಬ್ಬಿ ಹಾಕ್ಲಿ (880 ರನ್) ಮತ್ತು 2016ರಲ್ಲಿ ನ್ಯೂಜಿಲೆಂಡ್‌ನ ಆಮಿ ಸ್ಯಾಟರ್‌ವೈಟ್ (853 ರನ್) ಅವರ ದಾಖಲೆಗಳನ್ನೂ ಸ್ಮೃತಿ ಹಿಂದಿಕ್ಕಿದರು.

ಈ ವರ್ಷ ಸ್ಮೃತಿ 18 ಏಕದಿನ ಪಂದ್ಯಗಳನ್ನು ಆಡಿ, ನಾಲ್ಕು ಶತಕಗಳು ಮತ್ತು ನಾಲ್ಕು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಅವರ ಸರಾಸರಿ 58.94 ಮತ್ತು ಸ್ಟ್ರೈಕ್ ರೇಟ್ 95.67 ಆಗಿದೆ. ಇದು ಅವರ ಸ್ಥಿರತೆ ಮತ್ತು ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯನ್ನು ತೋರಿಸುತ್ತದೆ. ಅಲ್ಲದೆ, ಈ ಪಂದ್ಯದಲ್ಲಿ ಸ್ಮೃತಿ ಮತ್ತೊಂದು ದಾಖಲೆ ನಿರ್ಮಿಸಿದರು. ಮಹಿಳಾ ಏಕದಿನದಲ್ಲಿ ಅತಿ ವೇಗವಾಗಿ 5000 ರನ್ ಪೂರೈಸಿದರು. ಕೇವಲ 112 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ ಅವರು, ವೆಸ್ಟ್ ಇಂಡೀಸ್‌ನ ಸ್ಟೆಫಾನಿ ಟೇಲರ್ (129 ಇನ್ನಿಂಗ್ಸ್) ಮತ್ತು ನ್ಯೂಜಿಲೆಂಡ್‌ನ ಸೂಜಿ ಬೇಟ್ಸ್ (136 ಇನ್ನಿಂಗ್ಸ್) ಅವರನ್ನು ಹಿಂದಿಕ್ಕಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • 263
    ಐಪಿಎಲ್ 2026ಕ್ವಾಲಿಫೈಯರ್-2 ಗುಜರಾತ್ ಟೈಟನ್ಸ್ vs ರಾಜಸ್ಥಾನ್ ರಾಯಲ್ಸ್ ಫೈನಲ್ ತಲುಪಲು ತೀವ್ರ ಸೆಣಸಾಟ
    May 29, 2026 | 0
  • BeFunky collage 2026 05 28T231948.397
    30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ! ಸೆಹ್ವಾಗ್ ಭವಿಷ್ಯ
    May 28, 2026 | 0
  • BeFunky collage 2026 05 28T171640.684
    IPL 2026 ಕ್ವಾಲಿಫೈಯರ್-2: ಗುಜರಾತ್ ಟೈಟಾನ್ಸ್‌-ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯ ರದ್ದಾದ್ರೆ ಫೈನಲ್‌ಗೆ ಯಾರು?
    May 28, 2026 | 0
  • Untitled design 2026 05 28T083308.964
    ರಾಜಸ್ಥಾನ್ ಅಬ್ಬರಕ್ಕೆ ಸನ್‌ರೈಸರ್ಸ್ ಔಟ್: ಕಣ್ಣೀರಿಟ್ಟ ಕಾವ್ಯ ಮಾರನ್ ವಿಡಿಯೋ ವೈರಲ್
    May 28, 2026 | 0
  • BeFunky collage 2026 05 27T233551.341
    SRH vs RR: ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ! ಸೋತು IPLನಿಂದ ಹೊರಬಿದ್ದ ಸನ್‌ರೈಸರ್ಸ್
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version