• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಜೈ ಗದಾ ಕೇಸರಿ’ ಚಿತ್ರದ ಟೀಸರ್, ಹಾಡುಗಳ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 13, 2025 - 8:43 pm
in ಸಿನಿಮಾ
0 0
0
Untitled design (52)

ಜೈ ಗದಾ ಕೇಸರಿ ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ಸಮಾರಂಭ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್,ಉಜ್ಜಲ್ ರಘು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿ.ಬಿ.ಮೂವೀ ಕ್ರಿಯೇಶನ್ಸ್ ಅಡಿಯಲ್ಲಿ ಕೊಪ್ಪಳ ಮೂಲದ ಉದ್ಯಮಿ ಬಸವರಾಜ್ ಭಜಂತ್ರಿ ಕಲಾವಿದರನ್ನು ಉಳಿಸುವ ಸಲುವಾಗಿ ಹಾಗೂ ಕನ್ನಡ ನಾಡಿಗೆ ಹೆಮ್ಮೆ ತರಬೇಕೆಂಬ ಅಭಿಲಾಷೆಯಿಂದ ಬಂಡವಾಳ ಹೂಡಿದ್ದಾರೆ. ಯತೀಶ್‌ಕುಮಾರ್.ವಿ ಮತ್ತು ಮಂಜು ಹೊಸಪೇಟೆ ಜಂಟಿಯಾಗಿ ಸಿನಿಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ನಾಗಮೂರ್ತಿ ಮತ್ತು ಕುಮಾರ್ ಕೋ ಡೈರಕ್ಟರ್ ಆಗಿರುತ್ತಾರೆ. ತಿಪ್ಪೆಸ್ವಾಮಿ(ಗೌಳಿ) ಕಾರ್ಯಕಾರಿ ನಿರ್ಮಾಪಕರಾಗಿರುತ್ತಾರೆ.

RelatedPosts

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್

ADVERTISEMENT
ADVERTISEMENT

ನಾಯಕರುಗಳಾಗಿ ರಾಜ್‌ಚರಣ್ ಬ್ರಹ್ಮಾವರ್ ಮತ್ತು ಈಶ್ವರನಾಯಕ. ಈ ಪೈಕಿ ಈಶ್ವರನಾಯಕ ಸಹ ನಿಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಜೀವಿತಾ ವಸಿಷ್ಠ ನಾಯಕಿ. ಕೋಮಲ್ ದೇವಕರ್ ಉಪನಾಯಕಿ. ಇವರೊಂದಿಗೆ ಹಿರಿಯ ಕಲಾವಿದರುಗಳಾದ ಅವಿನಾಶ್, ಹೊನ್ನವಳ್ಳಿ ಕೃಷ್ಣ, ಧರ್ಮ, ಅರವಿಂದರಾವ್, ಜಯರಾಮ್, ಪ್ರಶಾಂತ್ ಸಿದ್ದಿ, ಲಕ್ಷಣದಾಸ್, ವರುಣ್, ರಮೇಶ್(ಬಿಲ್ಲಾ) ಮುಂತಾದವರು ನಟಿಸಿದ್ದಾರೆ.

ಕಾರ್ತಿಕ್‌ವೆಂಕಟೇಶ್ ಮೂರು, ಪ್ರಸನ್ನ ಬೋಜಶೆಟ್ಟರ್ ಶೀರ್ಷಿಕೆ ಗೀತೆ ಹಾಗೂ ಜಾರ್ಜ್‌ಥಾಮಸ್ ಸ್ಯಾಮ್ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಶ್ಯಾಮ್ ಸಿಂಧನೂರು-ಎಸ್.ನಾಗರಾಜ್, ಸಂಕಲನ ಪೂಜಾ.ಎಸ್, ಸಾಹಸ ಸುಪ್ರೀಂಸುಬ್ಬು ಸೂರಿ-ರಾಮ್‌ದೇವ್ ಜಾನಿ-ವೈಲೆಂಟ್‌ವೇಲು-ಅಲ್ಟಿಮೇಟ್ ಶಿವು, ನೃತ್ಯ ಕಂಬಿರಾಜ್ ಅವರದಾಗಿದೆ. ಲಿಖಿತ್ ಫಿಲಂಸ್‌ನ ರಮೇಶ್ ಬಿಡುಗಡೆ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.

ಪುರಾಣದಲ್ಲಿ ರಾಮ ಮತ್ತು ಹನುಮಾನ್ ಬಗ್ಗೆ ಸಾಕಷ್ಟು ವಿಷಯಗಳು ಇರಲಿದೆ. ಅದೇ ರೀತಿ ಸಿನಿಮಾದಲ್ಲಿ ಆಂಜನೇಯನ ಗದೆಗೆ ಪ್ರಾಮುಖ್ಯತೆ ನೀಡಲಾಗಿ, ಇದರ ಸುತ್ತ ಸನ್ನಿವೇಶಗಳು ಸಾಗುತ್ತದೆ. ಊರಿನಲ್ಲಿ ದೇವಸ್ಥಾನದಲ್ಲಿರುವ ಗದೆಯ ಮೇಲೆ ಆಕ್ರಮಣ ಮಾಡಲು ದುರುಳರು ಬಂದಾಗ, ಅದನ್ನು ರಕ್ಷಣೆ ಮಾಡಲು ಇಬ್ಬರು ಹುಡುಗರು ಮುಂದಾಗುತ್ತಾರೆ. ಆ ನಂತರ ಯಾವ ರೀತಿಯ ಬೆಳವಣಿಗೆಗಳು ಆಗುತ್ತದೆ. ಅದೆಲ್ಲಾವನ್ನು ಎದುರಿಸಿ ಹೇಗೆ ಸಪಲರಾಗುತ್ತಾರೆ ಎಂಬುದು ಒಂದು ಏಳೆಯ ಸಾರಾಂಶವಾಗಿದೆ.

ಸಾರಾಗೋವಿಂದು ಮಾತನಾಡಿ ಸಿದ್ದತೆ ಮಾಡಿಕೊಂಡು ಬಾರದಿದ್ದರೆ ಚಿತ್ರ ತಡವಾಗುತ್ತದೆ. ಅನುಭವ ಪಡೆದುಕೊಂಡು ಬಂದರೆ ಇಂತಹ ಕಷ್ಟಗಳು ಬರುವುದಿಲ್ಲವೆಂಬುದು ಈಗಿನ ಪೀಳಿಗೆಯವರು ತಿಳಿದುಕೊಂಡರೆ ಉತ್ತಮ. ಈಶ್ವರನಾಯಕ ಅವರು ಮಾತನಾಡುವಾಗ ಭಾವುಕರಾದರು. ಅವರಿಗೆ ಎಲ್ಲಿ ಎಡವಿದ್ದೇನೆ. ಅದನ್ನು ಸರಿಪಡಿಸಿಕೊಂಡನೆಂಬ ಪಶ್ಚಾತ್ತಾಪ ಆಗಿದೆ. ಇದಕ್ಕೆ ನಿರ್ಮಾಪಕರು ಸಹಕಾರ ನೀಡಿದ್ದಾರೆ.

ಇಬ್ಬರು ನಿರ್ದೇಶಕರು ಕೆಲಸ ಮಾಡಿದ್ದಾರೆ. ಹಿಂದೆ ದೊರೆ-ಭಗವಾನ್ ಎಂತಹ ಒಳ್ಳೆ ಚಿತ್ರಗಳನ್ನು ಕೊಟ್ಟಿದ್ದಾರೆ. ಅವುಗಳು ಇಂದಿಗೂ ಜೀವಂತವಾಗಿದೆ. ಅವರಂತೆ ನಿಮಗೂ ಶ್ರೇಯ ಸಿಗಲಿ. ಹಿಂದೂ ಸಂಸ್ಕ್ರತಿ ಎತ್ತಿ ಹಿಡಿಯುವಂತ ಟೈಟಲ್ ಚಿತ್ರಕ್ಕೆ ಭೂಷಣವಾಗಿದೆ. ತೆರೆಗೆ ಬರುವ ಮುಂಚೆ ಪ್ರಚಾರ ಮಾಡಿದಾಗ ಮಾತ್ರ ಚಿತ್ರವು ಜನರಿಗೆ ತಲುಪುತ್ತದೆಂದು ತಂಡಕ್ಕೆ ಕಿವಿಮಾತು ಹೇಳಿ ಗದಾ ಕೇಸರಿಗೆ ಶುಭ ಹಾರೈಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಬೆಂಗಳೂರಲ್ಲಿ (7)

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
September 30, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ (7)
    ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ
    September 30, 2026 | 0
  • ಬೆಂಗಳೂರಲ್ಲಿ (3)
    ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ
    September 30, 2026 | 0
  • Untitled design 2026 09 30T170900.039
    ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ
    September 30, 2026 | 0
  • Your paragraph text (75)
    ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್
    September 30, 2026 | 0
  • Your paragraph text (71)
    ರಜನಿಕಾಂತ್ ಭೇಟಿಯಾದ ಭಾರತಿ ವಿಷ್ಣುವರ್ಧನ್ ಕುಟುಂಬ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version