• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಧಿಕಾರಿಗಳು ರಜೆ ಕೊಟ್ಟಿದ್ದರೆ, ಆ ಮಗು ಪ್ರಾಣ ಉಳಿಯುತ್ತಿತ್ತೋ ಏನೋ?

ಪೊಲೀಸ್‌ ಇಲಾಖೆಯಲ್ಲಿ ಹೀಗಾದರೆ ಹೇಗೆ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2025 - 2:24 pm
in Flash News, ವಿಜಯಪುರ
0 0
0
Untitled Design 2025 03 04t142329.508

ವಿಜಯಪುರ: ನನ್ನ ಮಗು ಆರೋಗ್ಯ ಸರಿ ಇರಲಿಲ್ಲ, ನವಜಾತ ಶಿಶು ಅದು. ನನ್ನ ಕಂದನನ್ನು ಐಸಿಯುನಲ್ಲಿ ಇಡಲಾಗಿತ್ತು. ತಂದೆಯಾದ ನನಗೆ ಮಗುವಿನ ಆರೋಗ್ಯ ಹೇಗಿದೆ ಎಂದು ನೋಡಿಕೊಳ್ಳಲು, ವಿಚಾರಿಸಿಕೊಳ್ಳಲು ಆಗಲಿಲ್ಲ. ಇದರ ಪರಿಣಾಮ ನನ್ನ ಕಂದನನ್ನ ನಾನು ಕಳೆದುಕೊಂಡೆ. ಹೀಗೆ ಕಣ್ಣೀರು ಹಾಕುತ್ತಿರುವುದು ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ. ಅವರು ಕಾನೂನು ಸುವ್ಯವಸ್ಥೆ ಕಾಪಾಡುವ ಒಬ್ಬ ಪೊಲೀಸ್.

ಆ ನವಜಾತ ಶಿಶು ಹುಟ್ಟಿದ ಸಮಯದಿಂದ ಆರೋಗ್ಯದ ಮೇಲೆ ಪರಿಣಾಮ ಬೀರಿತ್ತು. ಹೀಗಾಗಿ ನಾನು ಆಸ್ಪತ್ರೆಯಲ್ಲಿ ಇರಬೇಕಿತ್ತು. ಮಗುವಿನ ಆರೋಗ್ಯ ನೋಡಿಕೊಳ್ಳಬೇಕಿತ್ತು. ಆದರೆ ನನಗೆ ರಜೆ ಕೊಡಲಿಲ್ಲ. ಹೀಗೆಂದು ನೊಂದುಕೊಂಡಿರುವ, ಕಣ್ಣೀರು ಹಾಕುತ್ತಿರುವ ಆ ಪೊಲೀಸ್‌ ಹೆಸರು ಎ ಎಸ್ ಬಂಡುಗೋಳ.

RelatedPosts

‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ

ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

ADVERTISEMENT
ADVERTISEMENT

ವಿಜಯಪುರ ನಗರದ ಗಾಂಧಿ ಚೌಕ್‌ ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಕಾನ್ಸ್‌ಸ್ಟೇಬಲ್‌ ಬಂಡುಗೋಳ ತನ್ನ ಮೇಲಾಧಿಕಾರಿಗಳಲ್ಲಿ ಈ ಸಂಬಂಧ ರಜೆಗಾಗಿ ಪರಿಪರಿ ಬೇಡಿಕೊಂಡರು. ಅಧಿಕಾರಿಗಳು ಈ ಕಾನ್ಸ್‌ಸ್ಟೇಬಲ್‌ ವಿಷಯದಲ್ಲಿ ಕ್ಯಾರೆ ಎನ್ನಲಿಲ್ಲ ಎಂದು ಕೇಳಿಬರುತ್ತಿದೆ.

ದಿಕ್ಕು ಕಾಣದ ಬಂಡುಗೋಳ ತನ್ನ ಮಗುವನ್ನು ಕಳೆದುಕೊಂಡಿರುವ ದುಃಖದಲ್ಲೇ ತನ್ನ ಪೊಲೀಸ್‌ ಸಿಬ್ಬಂದಿಯ ಗ್ರೂಪ್‌ನಲ್ಲಿ ತನ್ನ ನೋವನ್ನ ಹೇಳಿಕೊಂಡಿದ್ದಾನೆ.

ಈ‌ ಘಟನೆ ಸಂಬಂಧದಲ್ಲಿ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಬಂಡುಗೋಳ ಡಿಜಿಪಿ, ಗೃಹ ಸಚಿವ ಡಾ. ಜಿ‌ ಪರಮೇಶ್ವರ ಹಾಗೂ ಮಾಧ್ಯಮಗಳಿಗೆ ಜೊಹೇದ್ ಕಿಂಗ್ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಟ್ಯಾಗ್ ಮಾಡಲಾಗಿದೆ.

ವಸ್ತುಸ್ಥಿತಿಯನ್ನೇ ಅರಿಯದ ಅಧಿಕಾರಿಗಳು ಮಾಡಿರುವರೆನ್ನಲಾದ ತಪ್ಪಿಗೆ ಪಾಪ ಆ ನವಜಾತ ಶಿಶು ಪ್ರಾಣಬಿಟ್ಟಿದೆ. ಒಂದೊಮ್ಮೆ ಬಂಡುಗೋಳ ಏನೇ ತಪ್ಪು ಮಾಡಿದ್ದರೂ, ಇಂತಹ ಸಂದರ್ಭದಲ್ಲಿ ಮಾನವೀಯತೆ ತೋರಿಸಬೇಕಾದವರು ಯಾರು? ಇದಕ್ಕೆ ಉತ್ತರಿಸುವವರು ಯಾರು? ಇಂತಹ ಉದ್ಧಟತನ ತೋರಿದ ಅಧಿಕಾರಿ ಮೇಲೆ ಕ್ರಮ ಏನು? ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ನಡೆಯದಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ತೆಗೆದುಕೊಳ್ಳುವ ಕ್ರಮ ಅಥವಾ ಸೂಚಿಸುವ ಆದೇಶ ಏನು ಎಂಬುದನ್ನ ಈಗ ಜನಸಾಮಾನ್ಯರು ಅಲ್ಲದೇ ಪೊಲೀಸ್‌ ಇಲಾಖೆ ಸಿಬ್ಬಂದಿ ಎದುರು ನೋಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version