• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶ್ರೀಮುರುಳಿ ಸಮ್ಮುಖದಲ್ಲಿ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾ ಟ್ರೈಲರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 16, 2025 - 11:59 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (100)

ಮಹಿರಾ ಖ್ಯಾತಿಯ ಮಹೇಶ್ ಗೌಡ ನಿರ್ಮಾಣ, ನಿರ್ದೇಶನ ಮಾಡಿ ನಟಿಸಿರುವ, ರೋರಿಂಗ್ ಸ್ಟಾರ್ ಶ್ರೀಮುರುಳಿ ಅರ್ಪಿಸುವ `ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರ ಅಕ್ಟೋಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಈಗಾಗಲೇ ಹಾಡುಗಳ ಮೂಲಕ ಗಮನ ಸೆಳೆದಿರುವ ಈ ಸಿನಿಮಾದ ಟ್ರೈಲರ್ ಅನ್ನು ರೋರಿಂಗ್ ಸ್ಟಾರ್ ಶ್ರೀಮುರುಳಿ ಬಿಡುಗಡೆಗೊಳಿಸಿದ್ದಾರೆ. ಒಂದಿಡೀ ಸಿನಿಮಾದ ಅಂತಃಸತ್ವವನ್ನು ಆಳವಾಗಿ ಗ್ರಹಿಸಿಕೊಂಡು ಚಿತ್ರತಂಡದ ಶ್ರಮವನ್ನು ಮೆಚ್ಚಿಕೊಂಡಿದ್ದಾರೆ. ಭಾರತೀಯ ಸಿನಿಮಾ ರಂಗದಲ್ಲೇ ಮೊದಲೆಂಬಂಥಾ ಕಥಾ ಹಂದರ ಹೊಂದಿರುವ ಬಿಳಿಚುಕ್ಕಿ ಹಳ್ಳಿಹಕ್ಕಿ ಚಿತ್ರಕ್ಕೆ ಶುಭ ಕೋರಿದ್ದಾರೆ.

ಅತ್ಯಂತ ಹುರುಪಿನಿಂದ ಟ್ರೈಲರ್ ಬಿಡುಗಡೆ ಮಾಡಿ ಮಾತಾಡಿದ ರೋರಿಂಗ್ ಸ್ಟಾರ್ ಶ್ರೀ ಮುರುಳಿ, ಭಾರತೀಯ ಚಿತ್ರರಂಗದಲ್ಲಿಯೇ ಮೊದಲ ಸಲ ತೊನ್ನು ಎಂಬ ಸಮಸ್ಯೆಯ ಸುತ್ತ ರೂಪುಗೊಂಡಿರೋ ಚಿತ್ರವಿದು. ಸ್ವತಃ ಆ ಸಮಸ್ಯೆ ಹೊಂದಿರುವ ವ್ಯಕ್ತಿಯೇ ನಿರ್ದೇಶನ ಮಾಡಿ, ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡು ನಟಿಸಿರುವ ಮೆಚ್ಚುಗೆ ವ್ಯಕ್ತಪಡಿಸಿದರು. ವಿಟಿಲಿಗೋ ಕೇಂದ್ರಿತವಾದ ಈ ಸಿನಿಮಾವನ್ನು ಮನಸಾರೆ ಮೆಚ್ಚಿಕೊಂಡು ಹೆಮ್ಮೆಯಿಂದ ಅರ್ಪಿಸಲು ಮುಂದಾಗಿರೋದಾಗಿಯೂ ಶ್ರೀಮುರುಳಿ ಹೇಳಿದ್ದಾರೆ.

RelatedPosts

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್

ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್

ADVERTISEMENT
ADVERTISEMENT

ಕಥೆಯ ನೆಪದಲ್ಲಿ ನೆನಪೊಂದನ್ನು ಹಂಚಿಕೊಂಡ ರೋರಿಂಗ್ ಸ್ಟಾರ್ ಶಾಲಾ ದಿನಗಳಲ್ಲಿ ವಿಟಿಲಿಗೋ ಸಮಸ್ಯೆಯಿಂದ ಬಾಧಿತನಾಗಿದ್ದ ಗೆಳೆಯನ ಬಗ್ಗೆ ಹೇಳುತ್ತಲೇ, ವಿಟಿಲಿಗೋವನ್ನು ಸಮಸ್ಯೆ ಅಂದುಕೊಳ್ಳಬಾರದೆಂಬ ಸಂದೇಶವನ್ನೂ ರವಾನಿಸಿದರು. ಇದೇ ಹೊತ್ತಿನಲ್ಲಿ ಈ ಚಿತ್ರದ ವಿತರಣೆಗೂ ಸಹಾಯ ಮಾಡುವ ಭರವಸೆ ನೀಡಿದರು.

ಚಿತ್ರತಂಡದೊಂದಿಗೆ ಈ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಮಹೇಶ್ ಗೌಡ ಅವರು ಸಿನಿಮಾ ಬಗ್ಗೆ ಒಂದಷ್ಟು ಸೂಕ್ಷ್ಮ ವಿಚಾರಗಳನ್ನು ಹಂಚಿಕೊಂಡರು. ವಿಟಿಲಿಗೋ ಸಮಸ್ಯೆಯ ಸುತ್ತ ಹೆಣೆದಿರುವ ಕಥೆ ಅಂದಾಕ್ಷಣ ಮನೋರಂಜನೆ ಇರುವುದಿಲ್ಲ ಅಂದುಕೊಳ್ಳಬೇಕಿಲ್ಲ. ಇದೊಂದು ಪಕ್ಕಾ ಕಮರ್ಶಿಯಲ್ ಧಾಟಿಯ ಸಿನಿಮಾ. ಎಂಥಾ ಗಹನವಾದ ಕಥೆಯನ್ನಾದರೂ ಗಂಭೀರವಾಗಿ ಕಟ್ಟಿಕೊಟ್ಟರೆ ಪ್ರೇಕ್ಷಕರಿಗೆ ತಲುಪೋದು ಕಷ್ಟ. ಹಾಗಿರೋದರಿಂದಲೇ ದುಗುಡವನ್ನೂ ಕೂಡಾ ತೆಳು ಹಾಸ್ಯದ ಮೂಲಕ ದಾಟಿಸುತ್ತಲೇ ಸಾಮಾಜಿಕ ಸಂದೇಶ ನೀಡಲಾಗಿದೆ ಎಂದಿರುವ ಮಹೇಶ್ ಗೌಡ, ಕುಟುಂಬ ಸಮೇತ ಕೂತು ನೋಡುವಂಥಾ ಈ ಪ್ರಯತ್ನ ಎಲ್ಲ ವರ್ಗದ ಪ್ರೇಕ್ಷಕರಿಗೂ ಹಿಡಿಸುವ ಭರವಸೆ ವ್ಯಕ್ತಪಡಿಸಿದರು.

ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ. ವೀಣಾ ಸುಂದರ್, ರವಿ ಭಟ್, ಜಹಾಂಗೀರ್ ಮತ್ತು ಲಕ್ಷ್ಮಿ ಸಿದ್ದಯ್ಯ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕಿರಣ್ ಸಿಹೆಚ್‌ಎಂ ಛಾಯಾಗ್ರಹಣ, ಮೊನಿಷ್ ಸಂಕಲನ, ರಿಯೋ ಆಂಟನಿ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅದಿತಿ ನಾರಾಯಣ್ ಮತ್ತು ರಘು ನೃತ್ಯ ನಿರ್ದೇಶನ, ಪ್ರತಾಪ್ ನಾರಾಯಣ್ ಮತ್ತು ಮಹೇಂದ್ರ ಗೌಡ ಸಾಹಿತ್ಯ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಗೊಂಡಿರುವ ಎರಡು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅದರ ಬೆನ್ನಲ್ಲಿಯೇ ಟ್ರೈಲರ್ ಬಿಡುಗಡೆಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 07T174049.563
    ‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!
    October 7, 2026 | 0
  • Your paragraph text 2026 10 07T172835.345
    350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!
    October 7, 2026 | 0
  • Your paragraph text (68)
    ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್
    October 7, 2026 | 0
  • Your paragraph text (60)
    ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್
    October 7, 2026 | 0
  • Untitled design (90)
    ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version