• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಔಷಧಿ ಬದಲಾಗಿ ವಿಷ: ಸಿರಪ್‌ನಲ್ಲಿ 48% ವಿಷಕಾರಿ ರಾಸಾಯನಿಕ ಪತ್ತೆ, ಮಾಲೀಕ ರಂಗನಾಥ್ ಅರೆಸ್ಟ್‌..!

admin by admin
October 16, 2025 - 6:48 pm
in ದೇಶ
0 0
0
Untitled design 2025 10 16t175723.988

RelatedPosts

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

“ವಿಜಯ್ ಬಂದು ತಬ್ಬಿಕೊಳ್ಳುವವರೆಗೆ ಕದಲಲ್ಲ”: ನಡು ರಸ್ತೆಯಲ್ಲಿ ಮಹಿಳೆಯ ಹೈಡ್ರಾಮಾ

ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ADVERTISEMENT
ADVERTISEMENT

ಭೋಪಾಲ್/ಕಾಂಚೀಪುರಂ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪುಟ್ಟ ಕಂದಮ್ಮಳ ಸಾವಿಗೆ ಕಾರಣವಾದ ಕಲಬೆರಕೆ ಕೆಮ್ಮಿನ ಸಿರಪ್ ತಯಾರಿಸಿದ ಆರೋಪದಲ್ಲಿ ತಮಿಳುನಾಡಿನ ಕಾಂಚೀಪುರಂನ ಪ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ರಂಗನಾಥನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಕೋಲ್ಟಿಫ್ ಸಿರಪ್ ಎಂದು ಹೇರಳ ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿದ್ದ ಈ ಔಷಧಿಯಲ್ಲಿ ಡೈಥಿಲೀನ್ ಗ್ಲಿಕಾಲ್ ಎಂಬ ವಿಷಕಾರಿ ರಾಸಾಯನಿಕವಿದ್ದು, ಇದು ಮಕ್ಕಳ ಸಾವಿಗೆ ಕಾರಣವಾಗಿದೆ.

ಅಪಾಯಕಾರಿ ರಾಸಾಯನಿಕ ಹೊಂದಿದ್ದ ಈ ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ 20 ಮಕ್ಕಳು ಮೃತಪಟ್ಟ ಘಟನೆ ವರದಿಯಾದ ಬೆನ್ನಲ್ಲೇ, ಅದೇ ರಾಜ್ಯದ ಸರ್ಕಾರಿ ಆಸ್ಪತ್ರೆಗೆ ಪೂರೈಕೆಯಾದ ಅಝಿತ್ರೋಮೈಸಿನ್ ಆ್ಯಂಟಿಬಯಾಟಿಕ್ ಔಷಧದ ಬಾಟಲಿಯಲ್ಲಿ ಹುಳು ಪತ್ತೆಯಾಗಿದೆ. ಮಗುವಿನ ತಾಯಿಯೊಬ್ಬರು ಈ ಬಗ್ಗೆ ಆರೋಪ ಮಾಡಿದ ನಂತರ, ಗ್ವಾಲಿಯರ್ನ ಮೊರಾರ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿರುವ ಇದೇ ಮಾದರಿಯ ಔಷಧಿಯ ಬಾಟಲಿಗಳನ್ನು ವಶಕ್ಕೆ ಪಡೆದು, ಭೋಪಾಲ್‌ನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ನಡೆಸಿದ ತನಿಖೆಯಲ್ಲಿ ವಿವರಗಳೆಂದರೆ, ಕೋಲ್ಟಿಫ್ ಸಿರಪ್‌ನಲ್ಲಿ ಶೇ. 48.6 ರಷ್ಟು ಡೈಥಿಲೀನ್ ಗ್ಲಿಕಾಲ್ ಇರುವುದು ಪತ್ತೆಯಾಗಿದೆ. ನಿಯಮಗಳ ಪ್ರಕಾರ, ಕೇವಲ ಶೇ. 0.1 ರಷ್ಟು ಮಾತ್ರ ಈ ರಾಸಾಯನಿಕವನ್ನು ಬಳಸಲು ಅನುಮತಿ ಇದೆ. ಆದರೆ ಈ ಕಂಪನಿಯು ಶೇ. 46 ರಿಂದ 48 ರಷ್ಟು ಈ ವಿಷಕಾರಿ ರಾಸಾಯನಿಕವನ್ನು ಕೆಮ್ಮಿನ ಸಿರಪ್‌ನಲ್ಲಿ ಬಳಸಲಾಗಿತ್ತು. ಡೈಥಿಲೀನ್ ಗ್ಲಿಕಾಲ್ ಮತ್ತು ಇಥಿಲೀನ್ ಗ್ಲಿಕಾಲ್ ಎರಡೂ ರಾಸಾಯನಿಕಗಳು ಕೈಗಾರಿಕಾ ದ್ರಾವಕಗಳಾಗಿವೆ ಮತ್ತು ಔಷಧೀಯ ಬಳಕೆಗೆ ನಿಷೇಧಿಸಲಾಗಿದೆ. ಈ ರಾಸಾಯನಿಕಗಳು ಮಾನವ ಶರೀರಕ್ಕೆ ಮಾರಕವಾಗಬಲ್ಲವು.

ಕಾಂಚೀಪುರಂನಲ್ಲಿರುವ ಪ್ರೆಸನ್ ಫಾರ್ಮಾದ ಮೇಲೆ ದಾಳಿ ನಡೆಸಿದ ಪೊಲೀಸರು, ಕಂಪನಿಯಲ್ಲಿ ದಾಖಲೆಗಳಿಲ್ಲದ ಡಿಇಜಿ ಕಂಟೇನರ್‌ಗಳನ್ನು ಪತ್ತೆ ಮಾಡಿದ್ದಾರೆ. ಕಂಪನಿಯ ಒಳಗೆ-ಹೊರಗೆ ಕಂಡಿದ್ದು ಗಬ್ಬೆದ್ದ ಬ್ಯಾರಲ್‌ಗಳು ಮತ್ತು ಡಬ್ಬಗಳಲ್ಲಿ ಶೇಖರಿಸಿಟ್ಟ ರಾಸಾಯನಿಕಗಳು, ಇದರಿಂದಲೇ ಮಕ್ಕಳ ಸಿರಪ್ ಎಷ್ಟು ಸುರಕ್ಷಿತವಾಗಿತ್ತು ಎಂಬುದು ಬಹಿರಂಗವಾಗುತ್ತದೆ.

ಈ ಘಟನೆಯ ನಂತರ, ರಾಜ್ಯ ಆರೋಗ್ಯ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಿಕ್ಕಮಕ್ಕಳು ಅಂದರೆ 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಿರಪ್ ನೀಡಬೇಡಿ ಎಂದು ಸಲಹೆ ನೀಡಲಾಗಿದೆ. 2 ರಿಂದ 5 ವರ್ಷದೊಳಗಿನ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಮಾತ್ರ ಔಷಧಿ ನೀಡಬೇಕು. ಕೆಮ್ಮು ಕಾಣಿಸಿಕೊಂಡರೆ ವೈದ್ಯರ ಸಲಹೆ ಮೇರೆಗೆ ಸಿರಪ್ ಬಳಸಬೇಕು ಮತ್ತು ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಡೋಸ್ ಬಳಸುವುದು ಉತ್ತಮ. ಹಲವು ಔಷಧಿಗಳ ಸಂಯೋಜನೆಯಾಗಿರುವ ಸಿರಪ್‌ಗಳನ್ನು ಮಗುವಿಗೆ ನೀಡಬಾರದು ಮತ್ತು ವೈದ್ಯರ ಅನುಮತಿ ಇಲ್ಲದೆ ಯಾವುದೇ ಕಾರಣಕ್ಕೂ ಕೆಮ್ಮಿನ ಸಿರಪ್ ಬಳಸಬಾರದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

Your paragraph text 2026 10 01T181922.337

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

by ಶಾಲಿನಿ ಕೆ. ಡಿ
October 1, 2026 - 6:20 pm
0

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • ಬೆಂಗಳೂರಲ್ಲಿ (5)
    “ವಿಜಯ್ ಬಂದು ತಬ್ಬಿಕೊಳ್ಳುವವರೆಗೆ ಕದಲಲ್ಲ”: ನಡು ರಸ್ತೆಯಲ್ಲಿ ಮಹಿಳೆಯ ಹೈಡ್ರಾಮಾ
    September 30, 2026 | 0
  • ಬೆಂಗಳೂರಲ್ಲಿ (4)
    ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ
    September 30, 2026 | 0
  • ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು
    ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version