• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನಾಂಬೆ ದೇಗುಲದ ಹೊಸ ದಾಖಲೆ: 8 ದಿನದಲ್ಲಿ 10.5 ಕೋಟಿ ರೂ. ಆದಾಯ

admin by admin
October 17, 2025 - 10:05 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 10 17t220442.968

RelatedPosts

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

ADVERTISEMENT
ADVERTISEMENT

ಹಾಸನ: ಹಾಸನಾಂಬಾ ದೇವಿಯ ದ್ವೈವಾರ್ಷಿಕ ದರ್ಶನೋತ್ಸವ ಪ್ರಾರಂಭವಾಗಿ ಕೇವಲ ಒಂದು ವಾರದೊಳಗೆ ಹಲವಾರು ದಾಖಲೆಗಳನ್ನು ಸೃಷ್ಟಿಸಿದೆ. ದರ್ಶನ ಆರಂಭವಾಗಿ 8ನೇ ದಿನದೊಳಗಾಗಿ 15 ಲಕ್ಷ 30 ಸಾವಿರಕ್ಕೂ ಅಧಿಕ ಭಕ್ತರು ಹಾಸನಾಂಬೆಯ ದರ್ಶನ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ದೇವಸ್ಥಾನದ ಧರ್ಮಾಧಾರಕ್ಕೆ 10 ಕೋಟಿ 50 ಲಕ್ಷ ರೂಪಾಯಿಗಳಷ್ಟು ಆದಾಯ ದೊರೆತಿದೆ.

ಈ ಬಾರಿ ವಿಐಪಿ ಮತ್ತು ವಿವಿಐಪಿ ದರ್ಶನ ಪಾಸ್‌ಗಳನ್ನು ಸಂಪೂರ್ಣವಾಗಿ ರದ್ದುಪಡಿಸಿರುವುದು ಈ ಯಶಸ್ಸಿನ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಈ ನಿರ್ಧಾರದಿಂದಾಗಿ ಎಲ್ಲಾ ಭಕ್ತರು ಸಮಾನವಾಗಿ ಮತ್ತು ಸುಗಮವಾಗಿ ದರ್ಶನ ಪಡೆಯಲು ಅವಕಾಶ ಸಿಕ್ಕಿತು. ಇದರಿಂದ ಸಾಮಾನ್ಯ ಭಕ್ತರಲ್ಲಿ ಬಹುಮತದವರೆಗೆ ಸಂತೃಪ್ತಿ ಮೂಡಿದೆ. ರಾಜ್ಯದ ಎಲ್ಲಾ ಭಾಗಗಳಿಂದ ಭಕ್ತರು ಹಾಸನಾಂಬ ದೇವಾಯಕ್ಕೆ ಬಂದಿದ್ದರು. ಇನ್ನೂ ಐದು ದಿನಗಳ ಕಾಲ ಜಾತ್ರಾ ಮಹೋತ್ಸವ ಮುಂದುವರೆಯಲಿದ್ದು, ಈ ಸಮಯದಲ್ಲಿ ಇನ್ನೂ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಬೃಹತ್ ಭಕ್ತರ ಸಂಚಾರವನ್ನು ನಿರ್ವಹಿಸುವುದು ಜಿಲ್ಲಾಡಳಿತಕ್ಕೆ ಒಂದು ಸವಾಲಾಗಿದೆ ಎಂದು ತಿಳಿಸಿದರು. ಶುಕ್ರವಾರ ರಾತ್ರಿ ಹಿನ್ನೆಲೆಯಲ್ಲಿ ಭಕ್ತರು ಹೇಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಇಂದು ಮಾತ್ರ 1,60,000 ಭಕ್ತರು ದರ್ಶನ ಮಾಡಿದ್ದಾರೆ. ಎಲ್ಲಾ ಸರತಿ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ. ಇಂದು 4 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾವೇ ಧರ್ಮ ದರ್ಶನದ ಸಾಲಿನಲ್ಲಿ ಸೇರಿ 3 ಗಂಟೆ ನಂತರ ದರ್ಶನ ಪಡೆದ ಅನುಭವವನ್ನು ಹಂಚಿಕೊಂಡ ಲತಾಕುಮಾರಿ, ಬೆಳಗ್ಗೆ 7 ಗಂಟೆಗೆ ಸಾಲಿನಲ್ಲಿ ನಿಂತ ಭಕ್ತರು ಸಂಜೆ 4 ಗಂಟೆಗೆ ದರ್ಶನ ಪಡೆದಿದ್ದಾರೆ. ಕೆಲವು ಭಕ್ತರು ಗರ್ಭಗುಡಿ ಬಳಿ ತಳ್ಳುವಿಕೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಭಕ್ತರು ಶಾಂತಿಯಿಂದ ಸಹಕರಿಸಬೇಕು ಎಂದು ಮನವಿ ಮಾಡಿದರು.

ವಿವಿಧ ಟಿಕೆಟ್ ವ್ಯವಸ್ಥೆಯ ಪ್ರಕಾರ ದರ್ಶನದ ಸಮಯದಲ್ಲಿ ವ್ಯತ್ಯಾಸ ಕಾಣುತ್ತಿದೆ. ಧರ್ಮ ದರ್ಶನದ ಸಾಲಿನಲ್ಲಿ ಬರುತ್ತಿರುವ ಭಕ್ತರಿಗೆ 7-8 ಗಂಟೆ, 1000 ರೂಪಾಯಿ ಟಿಕೆಟ್ ಪಡೆದವರಿಗೆ 3-4 ಗಂಟೆ, ಮತ್ತು 300 ರೂಪಾಯಿ ಟಿಕೆಟ್ ಪಡೆದವರಿಗೆ 6-7 ಗಂಟೆ ಸಮಯ ಬೇಕಾಗುತ್ತಿದೆ.

ಭಕ್ತರಿಗೆ ಸುರಕ್ಷಿತ ಮತ್ತು ಶಾಂತಿಯುತ ದರ್ಶನ ಅನುಭವವಾಗಲಿ ಎಂದು ಜಿಲ್ಲಾಧಿಕಾರಿ ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಹಾಸನಾಂಬೆ ದರ್ಶನಕ್ಕೆ ನಿಮಗೆ ಸಿಗುವುದು ಕೆಲವೇ ಸೆಕೆಂಡ್ಗಳು. ಪೂರ್ವ ತಯಾರಿ ಮಾಡಿಕೊಂಡು ಬಂದು ಆಶೀರ್ವಾದ ಪಡೆಯಿರಿ. ಮೊದಲು ತಾಳ್ಮೆ ಕಲಿಯಿರಿ, ಮೊಬೈಲ್ ಫೋನ್ ಬಳಸಬೇಡಿ. ಮಕ್ಕಳನ್ನು ಮೇಲೆತ್ತಿಕೊಂಡು ಬನ್ನಿ. ತುಂಬಾ ಒತ್ತಡ ಇದೆ. ದ್ವಾರ ಬಾಗಿಲು ಬಂದ ವೇಳೆಯೇ ದೇವಿ ಕಡೆಗೆ ನೋಡಿ ಎಂದು ಭಕ್ತರಿಗೆ ಮನವಿ ಮಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

Untitled design 2026 06 03T225126.389

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:53 pm
0

Untitled design 2026 06 03T223732.487

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
  • Untitled design 2026 06 03T210156.937
    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
    June 3, 2026 | 0
  • Untitled design 2026 06 03T204713.234
    ಡಿಕೆಶಿ ಸಿಎಂ ಆದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ
    June 3, 2026 | 0
  • Untitled design 2026 06 03T203651.771
    ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಟ್ಟಿ ರಿಲೀಸ್: ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಟಿಕೆಟ್
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version