• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 18, 2025 - 3:59 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 18t154628.392

RelatedPosts

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

ADVERTISEMENT
ADVERTISEMENT

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿಯೊಬ್ಬರು ತಾನು ವಾಸವಿದ್ದ ಪಿಜಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಸನಾ ಪರ್ವಿನ್  ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಅಕ್ಟೋಬರ್ 17ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸನಾ ಸಾವಿಗೆ ಅದೇ ಕಾಲೇಜಿನ ಪಾಸ್‌ಔಟ್ ವಿದ್ಯಾರ್ಥಿ ರಿಫಾಸ್ ಎಂಬಾತನ ಕಿರುಕುಳ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ, ಪೊಲೀಸರು ತನಿಖೆ ನಡೆಸಿ ಸತ್ಯಾಂಶ ಹೊರತರಬೇಕಿದೆ.

ಸನಾ ಪರ್ವಿನ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಬೆಂಗಳೂರಿಗೆ ಬಂದು ಪಿಜಿಯಲ್ಲಿ ವಾಸವಿದ್ದಳು. ಆದರೆ, ಕೆಲವು ತಿಂಗಳುಗಳಿಂದ ಅವಳು ಮಾನಸಿಕ ಒತ್ತಡದಲ್ಲಿ ಇದ್ದಳು ಎಂದು ಸ್ನೇಹಿತರು ಹೇಳುತ್ತಾರೆ. ರಿಫಾಸ್ ಎಂಬಾತ ಅದೇ ಕಾಲೇಜಿನಲ್ಲಿ ಓದಿ ಪಾಸ್‌ಔಟ್ ಆಗಿದ್ದನು. ಆದರೆ, ಪಾಸ್ ಆದ ನಂತರವೂ ಅವನು ಕಾಲೇಜಿಗೆ ಬಂದು ಸನಾಗೆ ಕಿರುಕುಳ ನೀಡುತ್ತಿದ್ದನು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

 ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸನಾ ಮೊಬೈಲ್ ಫೋನ್, ಚಾಟ್‌ಗಳು ಮತ್ತು ಸ್ನೇಹಿತರ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ಕುಟುಂಬಸ್ಥರು ರಿಫಾಸ್ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. “ನಮ್ಮ ಮಗಳು ತುಂಬಾ ದೈರ್ಯಶಾಲಿಯಾಗಿದ್ದಳು. ಆದರೆ, ನಿರಂತರ ಕಿರುಕುಳಕ್ಕೆ ತಾಳಲಾರದೇ ಈ ನಿರ್ಧಾರ ತೆಗೆದುಕೊಂಡಳು” ಎಂದು ಸನಾ ತಂದೆ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (17)

ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?

by ಶಾಲಿನಿ ಕೆ. ಡಿ
September 6, 2026 - 2:22 pm
0

ಮಾಡಲು (16)

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ

by ಶಾಲಿನಿ ಕೆ. ಡಿ
September 6, 2026 - 1:56 pm
0

ಮಾಡಲು (14)

ಬಿಗ್ ಬಾಸ್ ಕನ್ನಡ 13: ಕಿಚ್ಚನ ಜೊತೆ ಒಂದೇ ವೇದಿಕೆಯಲ್ಲಿ ನಾಲ್ವರು ಸೂಪರ್‌ಸ್ಟಾರ್‌ಗಳು

by ಶಾಲಿನಿ ಕೆ. ಡಿ
September 6, 2026 - 1:34 pm
0

ಮಾಡಲು (13)

ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯ..ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಜೋಡಿ

by ಶಾಲಿನಿ ಕೆ. ಡಿ
September 6, 2026 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
  • ಮಾಡಲು (11)
    ‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
    September 6, 2026 | 0
  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version