• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ‘ಮರ್ಯಾದೆ ಯಾರ ಅಪ್ಪನ ಆಸ್ತಿನೂ ಅಲ್ಲ’: ಬಿಗ್‌ಬಾಸ್‌‌ ಸ್ಪರ್ಧಿಗಳಿಗೆ ಕಿಚ್ಚ ಫುಲ್‌ ಕ್ಲಾಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 18, 2025 - 6:09 pm
in ಬಿಗ್ ಬಾಸ್
0 0
0
Untitled design 2025 10 18t175553.371

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ಈಗ ಪ್ರೇಕ್ಷಕರ ಹೃದಯದಲ್ಲಿ ದೊಡ್ಡ ಸ್ಥಾನ ಪಡೆದುಕೊಂಡಿದೆ. ಪ್ರತಿ ವಾರಾಂತ್ಯದ ಎಪಿಸೋಡ್‌ಗಳು ಜನರನ್ನು ಕುಶಿಗೊಳಿಸುತ್ತವೆ. ಆದರೆ ಈ ವಾರದ ವೀಕೆಂಡ್ ಎಪಿಸೋಡ್‌ಗೆ ಇಡೀ ರಾಜ್ಯವೇ ಕಾಯುತ್ತಿದೆ. ದೊಡ್ಮನೆಯೊಳಗೆ ನಡೆಯುತ್ತಿರುವ ಘಟನೆಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ. ಮುಖ್ಯವಾಗಿ ‘ದೆವ್ವದ ಮ್ಯಾಟರ್’ ಎಂಬ ವಿಷಯವು ವಾರಪೂರ್ತಿ ಮನೆಯಲ್ಲಿ ಸೌಂಡ್ ಮಾಡಿತ್ತು. ಈ ವಿಷಯದಲ್ಲಿ ಸ್ಪರ್ಧಿಗಳ ನಡುವಿನ ಘರ್ಷಣೆಗಳು, ಆರೋಪಗಳು ಮತ್ತು ಭಾವನಾತ್ಮಕ ಕ್ಷಣಗಳು ಪ್ರೇಕ್ಷಕರನ್ನು ಬೆರಗುಗೊಳಿಸಿವೆ.

ತನ್ನಪಾಡಿಗೆ ಇದ್ದ ರಕ್ಷಿತಾ ಶೆಟ್ಟಿ ಅವರನ್ನು ಅಶ್ವಿನಿ ಗೌಡ ಮತ್ತು ಜಾನ್ವಿ ಈ ದೆವ್ವದ ಮ್ಯಾಟರ್‌ನಲ್ಲಿ ಎಳೆದುಕೊಂಡು ಬಂದರು. ರಕ್ಷಿತಾ ಅವರು ಮೊದಲೇ ತಮ್ಮದೇ ಆದ ಆಟದಲ್ಲಿ ತೊಡಗಿದ್ದರು. ಆದರೆ ಅಶ್ವಿನಿ ಮತ್ತು ಜಾನ್ವಿ ಅವರು ಈ ಮ್ಯಾಟರ್‌ಗೆ ರಕ್ಷಿತಾ ಅವರನ್ನು ಗುರಿಯಾಗಿಸಿದ್ದರು. ಇದು ಕೇವಲ ಆಟದ ಭಾಗವಲ್ಲ, ಬದಲಿಗೆ ವೈಯಕ್ತಿಕ ಅವಮಾನಕ್ಕೆ ಕಾರಣವಾಯಿತು. ಅಶ್ವಿನಿ ಮತ್ತು ಜಾನ್ವಿ ಅವರು ಗೆಜ್ಜೆ ಶಬ್ದ ಮಾಡಿ ಅದನ್ನು ರಕ್ಷಿತಾ ಮೇಲೆ ಹಾಕಿದರು. ರಕ್ಷಿತಾ ಅವರು ನಾಗದಂತೆ ಆಡುತ್ತಾರೆ ಎಂಬ ಸುಳ್ಳು ಆರೋಪಗಳನ್ನು ಮಾಡಿದರು. ಈ ಆರೋಪಗಳು ವಾರಪೂರ್ತಿ ಮನೆಯೊಳಗೆ ಸದ್ದು ಮಾಡಿತ್ತು. ರಕ್ಷಿತಾ ಅವರಿಗೆ ಪದೇ ಪದೇ ಕಿರುಕುಳ ನೀಡುವ ಪ್ರಯತ್ನಗಳು ನಡೆದವು.

RelatedPosts

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ADVERTISEMENT
ADVERTISEMENT

ಅಷ್ಟೇ ಅಲ್ಲದೆ, ಅಶ್ವಿನಿ ಮತ್ತು ಜಾನ್ವಿ ಅವರು ರಕ್ಷಿತಾ ಅವರನ್ನು ‘ಈಡಿಯೆಟ್’, ‘ಮುಚ್ಕೊಂಡು ಮಲ್ಕೋ’ ಎಂಬಂತಹ ಅವಮಾನಕರ ಪದಗಳನ್ನು ಬಳಸಿದರು. ರಕ್ಷಿತಾ ಅವರು ತಮ್ಮ ಗೌರವವನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ತಂದಿಟ್ಟರು. ಈ ಎಲ್ಲ ವಿಚಾರಗಳು ಹೋಸ್ಟ್ ಕಿಚ್ಚ ಸುದೀಪ್ ಅವರನ್ನು ಕೆರಳಿಸಿದವು. ಸುದೀಪ್ ಅವರು ಯಾವಾಗಲೂ ನ್ಯಾಯದ ಪರವಾಗಿ ನಿಲ್ಲುತ್ತಾರೆ. ಈ ಬಾರಿ ಅವರು ಕೆಂಡದಂತೆ ಕೋಪಗೊಂಡರು.

ಇಂದು ಬಿಡುಗಡೆಯಾದ ಪ್ರೋಮೋದಲ್ಲಿ ಸುದೀಪ್ ಅವರ ಖಡಕ್ ಮಾತುಗಳು ಪ್ರೇಕ್ಷಕರನ್ನು ಉತ್ಸುಕರನ್ನಾಗಿ ಮಾಡಿವೆ. “ನಾವು ಕೊಟ್ಟಿರೋ ಮಾತನ್ನು ತಪ್ಪಲ್ಲ, ತಪ್ಪಾಗಿ ಆಡಿರೋ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ. ಒಳ್ಳೆಯ ಕೆಲಸ ಮಾಡಿದಾಗ ನಾವು ಕೈ ತಟ್ಟಿ ಚಪ್ಪಾಳೆಯನ್ನು ಸಹ ಕೊಡ್ತೀವಿ. ಎಲ್ಲಿದ್ದೀವಿ ಅನ್ನೋದನ್ನು ಮರೆತು ಬಾಯಿಗೆ ಬಂದ ಹಾಗೆ ಮಾತಾಡಿದವರಿಗೆ ಚೂರು ತಲೆ ಮೇಲೆ ತಟ್ಟಿ ಬುದ್ದಿ ಹೇಳಬೇಕಾಗುತ್ತದೆ” ಎಂದು ಸುದೀಪ್ ಹೇಳಿದ್ದಾರೆ. ಇದು ಸ್ಪಷ್ಟವಾಗಿ ಅಶ್ವಿನಿ ಮತ್ತು ಜಾನ್ವಿ ಅವರ ಕಡೆಗೆ ಸೂಚಿಸುತ್ತದೆ. ಅವರ ತಪ್ಪುಗಳನ್ನು ಎತ್ತಿ ಹಿಡಿದು, ನ್ಯಾಯದ ಮಾತುಗಳನ್ನು ಆಡಿದ್ದಾರೆ.

ಪ್ರೋಮೋದಲ್ಲಿ ಸುದೀಪ್ ಅವರು ಅಶ್ವಿನಿ ಅವರನ್ನು ನೇರವಾಗಿ ಉದ್ದೇಶಿಸಿ ಮಾತನಾಡಿದ್ದಾರೆ. “ಅಶ್ವಿನಿ ಅವರೆ ನಿಮ್ಮ ಸ್ಟೇಟ್ಮೆಂಟ್ ಹೇಳ್ತಾ ಹೋಗ್ತೀನಿ, ಇದನ್ನ ನೋಡಿದ್ರೆ ಹೇಳಬಹುದು ಇಲ್ಲಿಂದ ಬಂದಿದ್ಯಾ ನೀನು.. ಕಾರ್ಟೂನ್.. ಈ ಯಮ್ಮ ಅಂದಾಕ್ಷಣ ನೀವು ನನ್ನನ್ನ ಯಮ್ಮ.. ಗಿಮ್ಮ ಅಂತ ಕರೀಬೇಡಿ ನನ್ಗೆ ಒಂದು ಹೆಸರು ಇದೆ ಅಂತ ಹೇಳ್ತೀರ.. ಆದ್ರೆ ನೀವು ಅವರನ್ನು ಈಡಿಯೆಟ್ ಅಂತೀರಿ. ತಮಾಷೆ ಮಾಡ್ಕೊಂಡು ನಿಮ್ಮ ಪರ್ಸನಾಲಿಟಿಯನ್ನು ಕೊಲೆ ಮಾಡ್ತಾ ಇದ್ದೀರಾ.. ಒಬ್ಬರ ಮರಿಯಾದೆ.. ಒಬ್ಬರ ಅಸ್ತಿತ್ವ.. ಒಬ್ಬನ ಗೌರವ. ಇನ್ನೊಬ್ಬನ ಆಸ್ತಿ ಆಟಸಾಮಾನು ಆಗಬಾರದು.. ಯಾರ ಅಪ್ಪನ ಆಸ್ತಿನೂ ಅಲ್ಲ ಅದು” ಎಂದು ಹೇಳಿದ್ದಾರೆ. ಇದು ಸ್ಪರ್ಧಿಗಳಿಗೆ ದೊಡ್ಡ ಪಾಠವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಆಟದ ಹೆಸರಲ್ಲಿ ವೈಯಕ್ತಿಕ ದಾಳಿಗಳು ನಡೆಯಬಾರದು ಎಂಬ ಸಂದೇಶವನ್ನು ಸುದೀಪ್ ಸ್ಪಷ್ಟಪಡಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅನೈತಿಕ (3)

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

by ಕವಿತಾ
August 1, 2026 - 4:50 pm
0

ಅನೈತಿಕ (2)

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

by ಕವಿತಾ
August 1, 2026 - 4:35 pm
0

ಅನೈತಿಕ (1)

ಭೋಗಾಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

by ಕವಿತಾ
August 1, 2026 - 4:10 pm
0

ಅನೈತಿಕ

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ತಾನೂ ಆತ್ಮ*ಹತ್ಯೆಗೆ ಶರಣಾದ ಪತಿ

by ಕವಿತಾ
August 1, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T212924.700
    ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ
    July 20, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version