• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೀಪದ ಬೆಂಕಿ, ಆಯಿಲ್ ಗ್ರೀಸ್‌ಗೆ ತಗುಲಿ ಅಗ್ನಿ ಅವಘಡ: 3 ಬೈಕ್‌ಗಳು ಭಸ್ಮ..!

admin by admin
October 19, 2025 - 12:20 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design 2025 10 19t121815.715

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ADVERTISEMENT
ADVERTISEMENT

ಬಾಗಲಕೋಟೆ: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಬಾಗಲಕೋಟೆಯ ಗದ್ದನಕೇರಿ ಕ್ರಾಸ್ ಸಮೀಪದಲ್ಲಿ ಸಂಭವಿಸಿದ ಮಾರಕ ಅಗ್ನಿ ಅಪಘಾತದಲ್ಲಿ ಏಳು ಜನ ಗಾಯಗೊಂಡಿದ್ದಾರೆ. 

ನಗರದ ರಾಜೇಂದ್ರ ತಪಶೆಟ್ಟಿಯವರ ಮನೆಯ ಎದುರು ದೀಪ ಹಚ್ಚಲಾಗಿತ್ತು. ದೀಪದ ಬೆಂಕಿಯಿಂದ ಮನೆ ಎದುರಿಗೆ ಚೆಲ್ಲಿದ್ದ ಎಣ್ಣೆಗೆ ಬೆಂಕಿ ತಗುಲಿದೆ. ಇದರಿಂದ ಮನೆ ಮುಂದೆ ನಿಲ್ಲಿಸಿದ್ದ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ತರುವಾಯ ಬೆಂಕಿ ಮನೆಗೆ ಹರಡಿದ್ದು, ಅಡುಗೆ ಮನೆಯ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದ ಕಾರಣ ಬೆಂಕಿಯ ತೀವ್ರತೆ ಹೆಚ್ಚಾಗಿದೆ.

ಈ ವೇಳೆ ತಪಶೆಟ್ಟಿ ಕುಟುಂಬದವರು ಮನೆಯಿಂದ ಗಹೊರಗೆ ಬಂದಿದ್ದಾರೆ ಆದರೆ ಮೇಲ್ಮಹಡಿಯಲ್ಲಿದ್ದ ಏಳು ಜನರಿಗೆ  ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ. ಕಲಾದಗಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮನೆಯ ಮಾಲಿಕ ರಾಜೇಂದ್ರ ತಪಶೆಟ್ಟಿ ಬೋರ್‌ವೆಲ್‌ ಕೆಲಸ ಮಾಡುತ್ತಿದ್ದವರಾಗಿದ್ದು, ಕೆಲಸಕ್ಕೆ ಬೇಕಾದ ಎಣ್ಣೆಯನ್ನು ಮನೆಯ ಎದುರು ಸಂಗ್ರಹಿಸಿದ್ದರು. ದೀಪದ ಜ್ವಾಲೆ ಈ ಎಣ್ಣೆಗೆ ತಗುಲಿದ್ದೇ ಅವಘಡಕ್ಕೆ ಪ್ರಮುಖ ಕಾರಣವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version