• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕನ್ನಡ ಸಾಹಿತ್ಯ ಲೋಕಕ್ಕೆ ‘ಕಥಾ ಮಂಥನ’ದ ಅಡಿಗಲ್ಲು: ಸಣ್ಣಕಥೆಗಳ ಹೊಸ ಯುಗಾರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 20, 2025 - 8:15 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 20t081234.461

ಬೆಂಗಳೂರು ಅ. 17: ಸ್ವದೇಶಿ ತಂತ್ರಜ್ಞಾನದಲ್ಲಿ ಭಾರತೀಯ ಸಾಮಾಜಿಕ ಜಾಲತಾಣವನ್ನು ನಿರ್ಮಿಸಿರುವ Knobly Cream ಸಂಸ್ಥೆಯು ಕನ್ನಡ ಸಾಹಿತ್ಯಾಭಿಮಾನಿಗಳಿಗೆ ವಿನೂತನ ವೇದಿಕೆಯನ್ನು ಸಿದ್ಧಪಡಿಸಿದೆ. ಸಣ್ಣಕಥೆಗಳ ಓದುವಿಕೆ ಮತ್ತು ವಿಮರ್ಶೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಕಥಾ ಮಂಥನ’ ಎಂಬ ನೂತನ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಅಧಿಕೃತ ಲಾಂಛನವನ್ನು (ಲೋಗೋ) ಇಂದು ಲೋಕಾರ್ಪಣೆ ಮಾಡಲಾಯಿತು.

RelatedPosts

RSS ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ ಸರ್ಕಾರಿ ನೌಕರರು: ವಿಡಿಯೋ ವೈರಲ್

ಪತಿ ಮನೆಯವರ ಕಿರುಕುಳ: ವಿಡಿಯೋ ಮಾಡಿ ಪ್ರಾಣ ಬಿಟ್ಟ ಉಪನ್ಯಾಸಕಿ

ಸಂಬಳ ಸಿಗದೇ ‘ಓಲಾ’ ಕಂಪನಿ ಸಿಬ್ಬಂದಿ ಆತ್ಮಹತ್ಯೆ: ‘CEO’ ವಿರುದ್ಧ ಎಫ್‌‌ಐಆರ್

ಜಿಟಿ ಮಾಲ್‌‌ನಲ್ಲಿ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ADVERTISEMENT
ADVERTISEMENT

‘ಕಥಾ ಮಂಥನ’ದ ಲೋಗೋವನ್ನು ನೋಬ್ಲಿ (Knobly) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಹೆಬ್ಬಾರ್ ಅವರು ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಅವರು, “ನಮ್ಮ ಸಂಸ್ಥೆ ನಮ್ಮದೇ ಸ್ವದೇಸೀ ತಂತ್ರಜ್ಞಾನದಲ್ಲಿ ಭಾರತೀಯ ಸಾಮಾಜಿಕ ಜಾಲತಾಣವನ್ನು ಸಿದ್ಧಪಡಿಸಿದೆ. ಆ ಮೂಲಕ ನಮ್ಮ ಸಾಹಿತ್ಯ, ಸಂಸ್ಕೃತಿ, ಆಚಾರ-ವಿಚಾರಗಳನ್ನು ಪ್ರಚುರಪಡಿಸುವುದರ ಜೊತೆಗೆ ಸ್ವದೇಶಿಯ ಕಲ್ಪನೆಯನ್ನು ಗಟ್ಟಿಗೊಳಿಸುವ ಪ್ರಯತ್ನ ನಮ್ಮದಾಗಿದೆ. ಕನ್ನಡದ ಕಥಾ ಪರಂಪರೆಯನ್ನು ಡಿಜಿಟಲ್ ಯುಗದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಜನತೆಗೆ ತಲುಪಿಸುವ ಕನಸಿನೊಂದಿಗೆ ನಾವು ‘ಕಥಾ ಮಂಥನ’ಕ್ಕೆ ಜೀವ ನೀಡುವುದರೊಂದಿಗೆ, Knobly ಸಂಸ್ಥೆ ಸ್ವದೇಶಿ ತಂತ್ರಜ್ಞಾನದಲ್ಲಿ ಜಾಗತೀಕ ಮಟ್ಟದ ಸಾಧನೆ ಮಾಡುವ ದೂರದೃಷ್ಟಿತ್ವವನ್ನು ಇಟ್ಟುಕೊಂಡಿದೆ. ಅದಕ್ಕೆ ಎಲ್ಲರೂ ಸ್ವದೇಶಿ ತಂತ್ರಜ್ಞಾನವನ್ನು ಬಳಸಿಕೊಂಡು ತಮ್ಮ ನಿತ್ಯದ ಕೆಲಸಗಳನ್ನು ಇನ್ನಷ್ಟು ಸರಳೀಕೃತ ಮಾಡಿಕೊಳ್ಳುವುದಕ್ಕೆ ಅವಕಾಶವಿದೆ. ಎಲ್ಲರೂ ಕಥಾ ಮಂಥನದಲ್ಲಿ ಭಾಗವಹಿಸಿ, ಕಥೆಗಳನ್ನು ಬರೆದು ಲೇಖಕರಾಗಿ, ಚರ್ಚೆಗಳಲ್ಲಿ ಭಾಗವಹಿಸಿ ಉತ್ತಮ ಓದುಗರಾಗಿ. ನಿಮ್ಮೆಲ್ಲರ ಪ್ರೋತ್ಸಾಹ ನಮ್ಮ ಮೇಲಿರಲಿ,” ಎಂದು ಅವರು ಆಶಿಸಿದರು.

ಕಥಾ ಮಂಥನ ಅಭಿಯಾನದ ಸಂಯೋಜಕರಾದ ಶ್ರೀನಾಥ್‌ ಜೋಶಿ ಅವರು ಮಾತನಾಡಿ, “ನಮ್ಮ ಕಥಾ ಮಂಥನ ವೇದಿಕೆಯು ಕೇವಲ ಪ್ರಕಟಣೆಗೆ ಸೀಮಿತವಾಗಿಲ್ಲ. ಬದಲಾಗಿ, ಪ್ರತಿ ಓದುಗರಿಗೂ ಈ ಅಭಿಯಾನದಲ್ಲಿ ಭಾಗವಹಿಸಲು ಅವಕಾಶವಿದೆ. Knobly Cream ವೇದಿಕೆಯಲ್ಲಿ ಪ್ರಕಟವಾಗುವ ಕಥೆಗಳ ವಿಷಯ, ಭಾವಗಳು ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ರಾಗ-ದ್ವೇಷಗಳಿಲ್ಲದೆ ಸಮರ್ಥ ಚರ್ಚೆಗೆ ಅವಕಾಶವಿದೆ. ಇದಕ್ಕಾಗಿ ಕಾಮೆಂಟ್ ಬಾಕ್ಸ್ ನೀಡಲಾಗಿದ್ದು, ಅಲ್ಲಿ ನಿಮ್ಮ ಅಭಿಪ್ರಾಯಗಳನ್ನು ಹಾಕುವುದಕ್ಕೆ ಅವಕಾಶವಿದೆ. ಈ ಅಭಿಯಾನದಲ್ಲಿ ಎಲ್ಲ ಅಭಿಮಾನಿ ಓದುಗರು ಸಕ್ರಿಯವಾಗಿ ಭಾಗವಹಿಸಬೇಕೆಂದು ಗೌರವಪೂರ್ವಕವಾಗಿ ಮನವಿ ಮಾಡಲಾಗುತ್ತಿದೆ. ಉತ್ತಮ, ಅರ್ಥಗರ್ಭಿತ ಮತ್ತು ಹೊಸ ಚಿಂತನೆಗೆ ಅನುವು ಮಾಡುವ ಅಭಿಪ್ರಾಯಗಳನ್ನು ಅವರ ಸ್ವ-ವಿವರಗಳೊಂದಿಗೆ ಪ್ರಕಟಿಸಲಾಗುವುದು. ಕಥೆಗಳನ್ನು Knobly Cream ಚಾನಲ್‌ನ ಮೂಲಕ ಎಲ್ಲಾ ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುವುದು.” ಎಂದು ಅವರು ಸ್ಪಷ್ಟಪಡಿಸಿದರು.

ಲೋಗೋ ಲೋಕಾರ್ಪಣೆ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಭಾವನಾ ಎನ್‌, ವ್ಯವಸ್ಥಾಪಕಾರಾದ ಪ್ರಶಾಂತ್‌ ರಾವ್‌, ತಂತ್ರಜ್ಞರಾದ ರಮಾದೇವಿ, ಶ್ರೇಯಸ್‌, ದರ್ಶನ್‌ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.

ಯೋಜನೆಯ ವೈಶಿಷ್ಟ್ಯಗಳು ಮತ್ತು ಸಾಹಿತ್ಯಕ ದೃಷ್ಟಿಕೋನ

‘ಕಥಾ ಮಂಥನ’ವು ಕನ್ನಡ ಕಥಾ ಪರಂಪರೆಯನ್ನು ಡಿಜಿಟಲ್ ಯುಗದಲ್ಲಿ ಪರಿಣಾಮಕಾರಿಯಾಗಿ ಯುವಜನತೆಗೆ ತಲುಪಿಸುವ ಮತ್ತು ಹೊಸ ಲೇಖಕರನ್ನು ಸೃಷ್ಟಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ. ಈ ಅಭಿಯಾನವು ಕನ್ನಡ ಸಾರಸ್ವತ ಲೋಕಕ್ಕೆ ಹೊಸತನ ತರುವ ನಿರೀಕ್ಷೆಯಿದೆ.

ವಿಷಯ ವ್ಯಾಪ್ತಿ: ಆರಂಭಿಕ ಹಂತದಲ್ಲಿ ಕನ್ನಡದ ಪೌರಾಣಿಕ ಕಥೆಗಳಿಗೆ ಆದ್ಯತೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಐತಿಹಾಸಿಕ, ಜನಪದ ಹಾಗೂ ಪ್ರಮುಖ ಕನ್ನಡ ಸಾಹಿತಿಗಳ ಕಥೆಗಳನ್ನು ಪ್ರಸಾರ ಮಾಡಲಾಗುತ್ತದೆ.

ನಿರೂಪಣಾ ಶೈಲಿ: ಕಥೆಗಳು ಚಿಕ್ಕದಾಗಿ, ಅಚ್ಚುಕಟ್ಟಾಗಿ ಮತ್ತು ವಾಸ್ತವಿಕತೆಗೆ ಧಕ್ಕೆಯಾಗದಂತೆ ನಿರೂಪಿಸಲಾಗುವುದು.
*ಪ್ರಕಟಣಾ ವೇಳಾಪಟ್ಟಿ: ಯೋಜನೆಯಡಿ ಸೋಮವಾರದಿಂದ ಆರಂಭಿಸಿ, ವಾರಕ್ಕೆ ಎರಡು ಕಥೆಗಳನ್ನು Knobly Creamನ ಪ್ರತ್ಯೇಕ ಚಾನಲ್‌ನ ‘ಕಥಾ ಮಂಥನ’ದಲ್ಲಿ ಪ್ರಕಟಿಸಲಾಗುವುದು.

ತೆರೆದ ಅವಕಾಶ: ಓದುಗರಿಗೆ ಚರ್ಚೆ ಮತ್ತು ಅಭಿಪ್ರಾಯ ಹಂಚಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸುವುದರ ಜೊತೆಗೆ ಕಥೆಗಳನ್ನು ರಚಿಸುವುದಕ್ಕೆ ವೇದಿಕೆ ಅವಕಾಶ ನೀಡುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Koodi (5)

RSS ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ ಸರ್ಕಾರಿ ನೌಕರರು: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
October 20, 2025 - 2:42 pm
0

Koodi (4)

ಪತಿ ಮನೆಯವರ ಕಿರುಕುಳ: ವಿಡಿಯೋ ಮಾಡಿ ಪ್ರಾಣ ಬಿಟ್ಟ ಉಪನ್ಯಾಸಕಿ

by ಶಾಲಿನಿ ಕೆ. ಡಿ
October 20, 2025 - 2:12 pm
0

Koodi (3)

‘INS ವಿಕ್ರಾಂತ್ ಪಾಕಿಸ್ತಾನದ ನಿದ್ರೆಗೆಡಿಸಿದೆ’: ಯುದ್ಧ ನೌಕೆಯಲ್ಲಿ ಪ್ರಧಾನಿ ಮೋದಿ ದೀಪಾವಳಿ

by ಶಾಲಿನಿ ಕೆ. ಡಿ
October 20, 2025 - 1:40 pm
0

Koodi (2)

ಸಂಬಳ ಸಿಗದೇ ‘ಓಲಾ’ ಕಂಪನಿ ಸಿಬ್ಬಂದಿ ಆತ್ಮಹತ್ಯೆ: ‘CEO’ ವಿರುದ್ಧ ಎಫ್‌‌ಐಆರ್

by ಶಾಲಿನಿ ಕೆ. ಡಿ
October 20, 2025 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Koodi (5)
    RSS ಪಥ ಸಂಚಲನದಲ್ಲಿ ಹೆಜ್ಜೆ ಹಾಕಿದ ಸರ್ಕಾರಿ ನೌಕರರು: ವಿಡಿಯೋ ವೈರಲ್
    October 20, 2025 | 0
  • Koodi (4)
    ಪತಿ ಮನೆಯವರ ಕಿರುಕುಳ: ವಿಡಿಯೋ ಮಾಡಿ ಪ್ರಾಣ ಬಿಟ್ಟ ಉಪನ್ಯಾಸಕಿ
    October 20, 2025 | 0
  • Koodi (2)
    ಸಂಬಳ ಸಿಗದೇ ‘ಓಲಾ’ ಕಂಪನಿ ಸಿಬ್ಬಂದಿ ಆತ್ಮಹತ್ಯೆ: ‘CEO’ ವಿರುದ್ಧ ಎಫ್‌‌ಐಆರ್
    October 20, 2025 | 0
  • Untitled design 2025 10 20t121007.603
    ಜಿಟಿ ಮಾಲ್‌‌ನಲ್ಲಿ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು
    October 20, 2025 | 0
  • Untitled design 2025 10 20t114234.495
    ವಿದ್ಯಾರ್ಥಿಗೆ ಪಿವಿಸಿ ಪೈಪ್‌‌ನಿಂದ ಬಾಸುಂಡೆ ಬರುವಂತೆ ಥಳಿತ: ಪ್ರಾಂಶುಪಾಲ, ಶಿಕ್ಷಕಿ ವಿರುದ್ಧ FIR
    October 20, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version