• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಹೆಚ್ಚುತ್ತಿದೆ ಪಟಾಕಿ ಅವಾಂತರ: ಮಕ್ಕಳು ಸೇರಿ 100 ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಗಾಯ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 22, 2025 - 8:14 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 22t081259.057

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಎಲ್ಲೆಡೆ ಸಂಭ್ರಮ ಮತ್ತು ಸಡಗರವನ್ನು ತಂದಿದೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಸಿಡಿತದ ಶಬ್ದಗಳ ಜೊತೆಗೆ ಅವಘಡಗಳ ಸರಣಿಯೂ ಹೆಚ್ಚಾಗಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಅಪಘಾತಗಳಿಂದಾಗಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇದರಲ್ಲಿ ಮಕ್ಕಳು ಮತ್ತು ಯುವಕರ ಸಂಖ್ಯೆಯೇ ಹೆಚ್ಚು. ಪಟಾಕಿ ಸಿಡಿಸುವವರು ಮಾತ್ರವಲ್ಲದೆ, ಅದನ್ನು ನೋಡಲು ಹೋದವರೂ ಗಾಯಕ್ಕೀಡಾಗಿದ್ದಾರೆ. ನಿನ್ನೆಯಷ್ಟೇ 13 ಜನರು ಆಸ್ಪತ್ರೆಗೆ ದಾಖಲಾಗಿದ್ದರು, ಮತ್ತು ಈಗಾಗಲೇ ಒಟ್ಟು ಸಂಖ್ಯೆ 100 ದಾಟಿದೆ.

ನಾರಾಯಣ ನೇತ್ರಾಲಯದಲ್ಲಿ ಮಾತ್ರ 51 ಮಂದಿ ಕಣ್ಣಿನ ಗಾಯದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 13 ಮಂದಿ ದಾಖಲಾಗಿದ್ದಾರೆ. ಈ ಪೈಕಿ ಅಕ್ಕಿಪೇಟೆಯ 20 ವರ್ಷದ ಯುವಕನೊಬ್ಬ ಪಟಾಕಿ ಸಿಡಿತದಿಂದ ಕಣ್ಣಿನ ದೃಷ್ಟಿ ಸಂಪೂರ್ಣ ಕಳೆದುಕೊಂಡಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

RelatedPosts

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ

ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?

VB-G RAM G: ಕೇಂದ್ರದ ಹೊಸ ಯೋಜನೆಗೆ ಸಚಿವ ಖಂಡ್ರೆ ಅಸಮಾಧಾನ

ADVERTISEMENT
ADVERTISEMENT

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ವೈದ್ಯಕೀಯ ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ. ವಿಕ್ಟೋರಿಯಾ ಆಸ್ಪತ್ರೆಯ ಮಹಾಬೋಧಿ ಬರ್ನ್ಸ್ ಸೆಂಟರ್ ಹಾಗೂ ಮಿಂಟೋ ಕಣ್ಣಿನ ಆಸ್ಪತ್ರೆಗಳು 24 ಗಂಟೆಗಳ ತುರ್ತು ಸೇವೆ ನೀಡಲು ಸಜ್ಜಾಗಿವೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಔಷಧಿಗಳು, ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿ ನಿತ್ಯ ಕರ್ತವ್ಯದಲ್ಲಿದ್ದಾರೆ. ತೀವ್ರ ಗಾಯಗಳಿಗಾಗಿ ವೆಂಟಿಲೇಟರ್‌ಗಳೊಂದಿಗೆ ತೀವ್ರ ನಿಗಾ ಘಟಕಗಳನ್ನು ಸಜ್ಜುಗೊಳಿಸಲಾಗಿದೆ. ಮಿಂಟೋ ಕಣ್ಣಿನ ಆಸ್ಪತ್ರೆಯು ವಿಶೇಷ ಸಿದ್ಧತೆ ಮಾಡಿಕೊಂಡಿದ್ದು, 25 ಹಾಸಿಗೆಗಳನ್ನು ಪಟಾಕಿ ಗಾಯಗೊಂಡವರಿಗಾಗಿ ಮೀಸಲಿಟ್ಟಿದೆ. ಪುರುಷರಿಗೆ 10, ಮಹಿಳೆಯರಿಗೆ 10 ಮತ್ತು ಮಕ್ಕಳಿಗೆ 5 ಹಾಸಿಗೆಗಳನ್ನು ವಿಶೇಷವಾಗಿ ಕಾಯ್ದಿರಿಸಲಾಗಿದೆ.

ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಈ ಕೆಳಗಿನ ಆಸ್ಪತ್ರೆಗಳನ್ನು ಸಂಪರ್ಕಿಸಬಹುದು.

  • ಮಿಂಟೋ ಕಣ್ಣಿನ ಆಸ್ಪತ್ರೆ: 080-26707176 / 26706221

  • ವಿಕ್ಟೋರಿಯಾ ಆಸ್ಪತ್ರೆ: 080-26701150 (Ext: 201–202)

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 02T071711.085

ಕಿಡ್ನಿ ಫೇಲ್ ಆಗುವ ಮುನ್ನ ದೇಹ ನೀಡುವ 6 ಎಚ್ಚರಿಕೆಗಳು; ಅಪ್ಪಿತಪ್ಪಿಯೂ ನಿರ್ಲಕ್ಷಿಸಬೇಡಿ!

by ಶಾಲಿನಿ ಕೆ. ಡಿ
July 2, 2026 - 7:18 am
0

Untitled design 2026 07 02T064150.113

ರಾಶಿ ಫಲ: ಈ ರಾಶಿಯವರಿಗೆ ಹೊಸ ಅವಕಾಶ, ಕೆಲವರಿಗೆ ಆರ್ಥಿಕ ನಷ್ಟದ ಸೂಚನೆ

by ಶಾಲಿನಿ ಕೆ. ಡಿ
July 2, 2026 - 6:42 am
0

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ (3)
    ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು
    July 1, 2026 | 0
  • ಗೆ (1)
    ನೈಸ್ ರೋಡ್, ಎಲೆವೇಟೆಡ್ ಫ್ಲೈ ಓವರ್ ಟೋಲ್ ದರ ಏರಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 07 01T132122.415
    ನಯಾರಾ ಬಂಕ್‌‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ
    July 1, 2026 | 0
  • Untitled design 2026 07 01T125127.554
    ಹೆಂಡತಿ ದಪ್ಪ ಇದ್ದಾಳೆಂದು ಕತ್ತು ಹಿಸುಕಿ ಕೊಂದ ಪಾಪಿ ಪತಿ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version