• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕುಟುಂಬ ಸಮೇತ ರಾಯರ ದರ್ಶನ ಪಡೆದ ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 22, 2025 - 11:21 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 10 22t111812.175

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಇತ್ತೀಚೆಗೆ ದೇವಸ್ಥಾನಗಳತ್ತ ಮುಖ ಮಾಡುತ್ತಿದ್ದಾರೆ. ಮೊನ್ನೆ ಹಾಸನಾಂಬ ದೇಗುಲದಲ್ಲಿ ದರ್ಶನ ಪಡೆದಿದ್ದ ಅವರು, ಇಂದು ಕುಟುಂಬ ಸಮೇತ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳಿ ಶ್ರೀ ರಾಘವೇಂದ್ರ ಸ್ವಾಮಿಯ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ.

ರಾಯರ ಮೂಲ ಬೃಂದಾವನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ, ಮೂಲ ರಾಮದೇವರ ಮಹಾಭಿಷೇಕದಲ್ಲಿ ಭಾಗವಹಿಸಿದ ಡಿಕೆಶಿ ಅವರು ಭಕ್ತಿ ಭಾವದಿಂದ ಪೂರ್ಣ ಕಾರ್ಯದಲ್ಲಿ ತೊಡಗಿಕೊಂಡರು. ಇದರ ನಂತರ ಅವರು ಗಾಣದಾಳ ಗ್ರಾಮದ ಪಂಚಮುಖಿ ಆಂಜನೇಯ ದೇವಾಲಯಕ್ಕೂ ಭೇಟಿ ನೀಡಿ ಪುಷ್ಪಾರ್ಚನೆ ಮಾಡಿ ಇಷ್ಟಾರ್ಥ ಪ್ರಾಪ್ತಿಗಾಗಿ ಪ್ರಾರ್ಥನೆ ಸಲ್ಲಿಸಿದರು.

RelatedPosts

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ADVERTISEMENT
ADVERTISEMENT

ಪೂಜೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ಈ ಹಿಂದೆ ರಾಹುಲ್ ಗಾಂಧಿಯವರ ಭಾರತ ಜೋಡೊ ಯಾತ್ರೆ ವೇಳೆ ನಾವು ಮಂತ್ರಾಲಯ ಮಠಕ್ಕೆ ಬಂದಿದ್ದೆವು. ಮತ್ತೆ ರಾಯರ ದರ್ಶನ ಪಡೆಯಬೇಕೆಂಬ ಆಶೆ ಇತ್ತು. ಆ ಆಸೆ ಇಂದು ಪೂರ್ಣಗೊಂಡಿದೆ. ಎಲ್ಲದಕ್ಕೂ ದೇವರ ಅನುಗ್ರಹ, ಗುರುವಿನ ಆಶೀರ್ವಾದ ಮುಖ್ಯ” ಎಂದು ಹೇಳಿದರು.

ನಂತರ ಮಾತನಾಡಿದ ಅವರು, “ಮಠದ ಶ್ರೀಗಳು ಮಠಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ನಿಜಕ್ಕೂ ರಾಯರೇ ಕರೆಸಿಕೊಂಡಿದ್ದಾರೆ ಎಂಬ ಭಾವನೆ ಇದೆ. ಇಂದು ಬಹಳ ವಿಶೇಷ ದಿನ, ಅದಕ್ಕಾಗಿ ಕುಟುಂಬ ಸಮೇತ ಬಂದು ದರ್ಶನ ಪಡೆದು ಆಶೀರ್ವಾದ ಪಡೆದಿದ್ದೇನೆ” ಎಂದು ಹೇಳಿದರು.

ಡಿಕೆಶಿ ತಮ್ಮ ಹಿಂದಿನ ಸಂಕಲ್ಪದ ಕುರಿತು ಪ್ರಸ್ತಾಪಿಸಿದರು. “ಕಳೆದ ಬಾರಿ ನಾನು ರಾಯರ ಬಳಿಯಲ್ಲಿ ಸಂಕಲ್ಪ ಮಾಡಿದ್ದೆ. ಅದಾದ ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿತು. ಈಗ ಮತ್ತೆ ರಾಯರ ಆಶೀರ್ವಾದ ಪಡೆಯಲು ಬಂದಿದ್ದೇನೆ. ಒಳ್ಳೆಯದಾಗಲಿ, ನಾಡಿಗೆ ಶಾಂತಿ, ಸುಖ ಸಿಗಲಿ ಅಂತ ಪ್ರಾರ್ಥಿಸಿದ್ದೇನೆ” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹ್ಮೋ (47)

ತಿರುಮಲ ಬ್ರಹ್ಮೋತ್ಸವ ಸಂಭ್ರಮ: ಭಕ್ತರಿಗಾಗಿ TTD-ಪೊಲೀಸ್ ಇಲಾಖೆಯಿಂದ ವಿಶೇಷ ವ್ಯವಸ್ಥೆ

by ದಿಶಾ ಕೆ. ಎಸ್.
September 19, 2026 - 8:58 am
0

ಹ್ಮೋ (46)

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

by ದಿಶಾ ಕೆ. ಎಸ್.
September 19, 2026 - 8:37 am
0

ಹ್ಮೋ (45)

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

by ದಿಶಾ ಕೆ. ಎಸ್.
September 19, 2026 - 8:08 am
0

ಹ್ಮೋ (43)

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ದಿಶಾ ಕೆ. ಎಸ್.
September 19, 2026 - 7:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
  • ಹ್ಮೋ (43)
    ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 19, 2026 | 0
  • ಹ್ಮೋ (42)
    ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?
    September 19, 2026 | 0
  • Your paragraph text 2026 09 18T222719.493
    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
    September 18, 2026 | 0
  • Your paragraph text 2026 09 18T212552.613
    ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version