• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿಜೆ ಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾ*ಚಾರ ಆರೋಪ..!

admin by admin
October 22, 2025 - 3:56 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 22t155428.205

RelatedPosts

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ

U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ADVERTISEMENT
ADVERTISEMENT

ಬೆಂಗಳೂರು: ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ಮೇಲೆ, ಮದುವೆ ಭರವಸೆ ನೀಡಿ ಮಹಿಳೆಯನ್ನು ಲೈಂಗಿಕವಾಗಿ ಶೋಷಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇಬ್ಬರ ನಡುವಿನ ವಾಟ್ಸಪ್‌ ಚಾಟ್‌ಗಳು ಈಗ ವೈರಲ್‌ ಆಗಿದೆ.

ಮಹಿಳೆ ತನಗೆ ಬಾಡಿಗೆ ಮನೆ ಬೇಕು ಎಂದು ಇನ್ಸ್ಪೆಕ್ಟರ್ ಸುನೀಲ್ ಗೆ ಹೇಳಿದ್ದಾಳೆ ಅದಕ್ಕೆ ಸುನೀಲ್‌ “ನಾನೇ ರೆಂಟ್ ಕೊಡ್ತೀನಿ ಡಿಯರ್” ಎಂದು ಪ್ರತಿಕ್ರಿಯಿಸಿದ್ದಾರೆ. ಇನ್ಸ್ಪೆಕ್ಟರ್ ತನ್ನ ಕುಟುಂಬ ಇದ್ದರೂ ಮಹಿಳೆಯೊಂದಿಗೆ ಸರಸ-ಸಲ್ಲಾಪ ನಡೆಸಿದ್ದಾರೆ ಜೊತೆಗೆ ಆರೋಪಿಗೆ ಈಗಾಗಲೇ ಮದುವೆಯಾಗಿದೆ ಎಂದು ತಿಳಿದಿದ್ದರೂ ಮಹಿಳೆ ಆತನೊಂದಿಗೆ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ.

ಇನ್ಸ್ಪೆಕ್ಟರ್ ಸುನೀಲ್,ತನ್ನನ್ನು ಮದುವೆ ಆಗುವ ಭರವಸೆ ನೀಡಿ ಲೈಂಗಿಕ ಶೋಷಣೆ ಮಾಡಿದ್ದಾರೆ. ನನ್ನ ಖಾಸಗಿ ಪೋಟೋ ಮತ್ತು ವೀಡಿಯೋಗಳನ್ನು ಬಳಸಿಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆದರೆ ವಾಟ್ಸಾಪ್‌ ಚಾಟ್‌ಗಳು ಇನ್ನೊಂದು ಕಥೆ ಹೇಳುತ್ತಿವೆ, ಮಹಿಳೆ ತಾನೇ “ಒಬ್ಬಳೇ ಇದ್ದೇನೆ, ಬಾ” ,”ನಾನು ಕುಡಿಯಬೇಕು” ಹೀಗೆ ಆಕೆಯ ಒಪ್ಪಿಎ ಮೇರೆಗೆ ಇಬ್ಬರು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಪರಸ್ಪರ ಒಪ್ಪಿಗೆಯಿಂದ ಇನ್ಸ್‌ಪೆಕ್ಟರ್‌ ಜೊತೆ ಸಂಪರ್ಕದಲ್ಲಿದ್ದು ಈಗ ಏಕೆ ಹೀಗೆ ಉಲ್ಟಾ ಹೊಡೆಯುತ್ತಿದ್ದಾಳೆ..? ಎಂಬ ಸಾಕಷ್ಟು ಗೊಂದಲಗಳು ಈ ಆರೋಪದಲ್ಲಿ ಕೇಳಿಬಂದಿದೆ.ತನಿಖೆಯಿಂದ ಸತ್ಯಾಸತ್ಯತೆ ತಿಳಿಯಲಿ. ಸಂತ್ರಸ್ತೆ ಮಹಿಳೆ ಈಗಾಗಲೇ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ನೀಡಿದ್ದು, ವಾಟ್ಸಪ್‌ ಚಾಟ್‌ಗಳು ಮತ್ತು ಸಾಕ್ಷ್ಯಗಳ ಸಂಗ್ರಹಣೆ ನಡೆದಿದೆ. ಇನ್ಸ್ಪೆಕ್ಟರ್ ಸುನೀಲ್‌ಗೆ ನೋಟೀಸ್ ಈಗಾಗಲೆ ನೀಡಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (61)

23 ಮಂದಿಗೆ ಉಗ್ರರ ಪಟ್ಟ: ಕೇಂದ್ರ ಗೃಹ ಸಚಿವಾಲಯ ಆದೇಶ

by ಕವಿತಾ
July 5, 2026 - 8:37 am
0

Untitled design (60)

ಹುಂಡಿ ಹಣ ದುರ್ಬಳಕೆ ಶಂಕೆ: ಬದರಿನಾಥ-ಕೇದಾರ ಸಮಿತಿಗೆ ಭೈರವ ಸೇನೆಯ ದೂರು

by ಕವಿತಾ
July 5, 2026 - 8:12 am
0

Untitled design (59)

ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ

by ಕವಿತಾ
July 5, 2026 - 7:56 am
0

Untitled design (58)

BWSSB ಹೊಸ ಗೈಡ್‌ಲೈನ್‌: ಕಾರ್ ವಾಶ್‌, ಕಟ್ಟಡ ಕಾಮಗಾರಿಗಳಿಗೆ ಕುಡಿಯುವ ನೀರು ಬಳಕೆ ಬಂದ್

by ಕವಿತಾ
July 5, 2026 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (55)
    ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ
    July 5, 2026 | 0
  • Untitled design 2026 07 04T213207.585
    U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
    July 4, 2026 | 0
  • Untitled design 2026 07 04T190611.677
    ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ
    July 4, 2026 | 0
  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • Web Photo Editor (96)
    ರಾಜ್ಯಾಧ್ಯಕ್ಷ BY ವಿಜಯೇಂದ್ರ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version