• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನೂಲು ಬಸ್ ಅಗ್ನಿ ದುರಂತ: ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಯಶಸ್ವಿನಿ ಎಂ by ಯಶಸ್ವಿನಿ ಎಂ
October 24, 2025 - 11:10 am
in ಕರ್ನಾಟಕ, ದೇಶ, ಬೆಂ. ನಗರ
0 0
0
Untitled design 2025 10 24t110357.192

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ (ಅ.25) ಮುಂಜಾನೆ 3.35 ಗಂಟೆ ಸುಮಾರಿಗೆ ಸಂಭವಿಸಿದ ಖಾಸಗಿ ಬಸ್‌ನ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಈ ದುರಂತದಲ್ಲಿ ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಗೊಳ್ಳ ರಮೇಶ್ ಅವರ ಕುಟುಂಬದ ನಾಲ್ವರು ದಂಪತಿ ಮತ್ತು ಇಬ್ಬರು ಮಕ್ಕಳುಬೆಂಕಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್‌ನ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸುಮಾರು 42 ಮಂದಿ ಪ್ರಯಾಣಿಕರು ಇದ್ದರು. ಕರ್ನೂಲು ಜಿಲ್ಲೆಯ ಚಿನ್ನತೇಕೂರು ಗ್ರಾಮದ ಬಳಿ ಬಸ್ ವಿರುದ್ಧ ದಿಕ್ಕಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆಯಿತು. ಬೈಕ್ ಬಸ್‌ನ ಕೆಳಗೆ ಸಿಲುಕಿ ಸುಮಾರು 400 ಮೀಟರ್ ಎಳೆದುಕೊಂಡು ಹೋಗಿತು, ಇದರಿಂದ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಸಿಡಿದು ಬೆಂಕಿಗೆ ಕಾರಣವಾಯಿತು. ಕ್ಷಣಮಾತ್ರದಲ್ಲಿ ಬೆಂಕಿ ಬಸ್‌ಗೆ ವ್ಯಾಪಿಸಿತು. ಚಾಲಕ ಮತ್ತು ಸಹಾಯಕ ಚಾಲಕ ಬೆಂಕಿಯನ್ನು ಕಂಡು ತಕ್ಷಣ ಓಡಿಹೋಗಿದ್ದಾರೆ, ಆದರೆ ರಾತ್ರಿಯ ಸಮಯದಲ್ಲಿ ಮಲಗಿದ್ದ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಿಲ್ಲ ಎಂದು ಆರೋಪಿಸಲಾಗಿದೆ. ಇದರಿಂದಾಗಿ 20ಕ್ಕೂ ಹೆಚ್ಚು ಮಂದಿ ಬಸ್‌ನೊಳಗೆ ಸಿಲುಕಿ ಸಜೀವ ದಹನಗೊಂಡರು.

RelatedPosts

ದೇವಸ್ಥಾನದ ಹಕ್ಕಿಗಾಗಿ 2 ಗ್ರಾಮಸ್ಥರ ನಡುವೆ ಹೊಡೆದಾಟ: 10ಕ್ಕೂ ಹೆಚ್ಚು ಜನರಿಗೆ ಗಾಯ

ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ ಬೆನ್ನಲ್ಲೇ 2 ಗ್ರಾಮಗಳಲ್ಲಿ ದೇವಾಲಯದ ಮೂರ್ತಿಗಳು ಧ್ವಂಸ

ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿ, ಬಾಲಕನ ಅಡ್ಡಗಟ್ಟಿ ಹಲ್ಲೆ, ಇಬ್ಬರು ಅರೆಸ್ಟ್

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ

ADVERTISEMENT
ADVERTISEMENT

ಗೊಳ್ಳ ರಮೇಶ್ (45), ಪತ್ನಿ ಲಕ್ಷ್ಮೀ (40), ಮತ್ತು ಇವರ ಇಬ್ಬರು ಮಕ್ಕಳಾದ ಸಾಯಿ (12) ಮತ್ತು ಶ್ರೀಯಾ (8) ಈ ದುರಂತದಲ್ಲಿ ಮೃತರಾದವರು. ಈ ಕುಟುಂಬವು ಬೆಂಗಳೂರಿನ ಜೆ.ಪಿ.ನಗರದಲ್ಲಿ ವಾಸವಾಗಿತ್ತು. ರಮೇಶ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ತಮ್ಮ ಮೂಲ ಊರಾದ ನೆಲ್ಲೂರಿಗೆ ದೀಪಾವಳಿ ರಜೆಗಾಗಿ ತೆರಳಿದ್ದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 19T223245.786

ದೇವಸ್ಥಾನದ ಹಕ್ಕಿಗಾಗಿ 2 ಗ್ರಾಮಸ್ಥರ ನಡುವೆ ಹೊಡೆದಾಟ: 10ಕ್ಕೂ ಹೆಚ್ಚು ಜನರಿಗೆ ಗಾಯ

by ಶಾಲಿನಿ ಕೆ. ಡಿ
February 19, 2026 - 10:40 pm
0

Untitled design 2026 02 19T221350.114

ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ ಬೆನ್ನಲ್ಲೇ 2 ಗ್ರಾಮಗಳಲ್ಲಿ ದೇವಾಲಯದ ಮೂರ್ತಿಗಳು ಧ್ವಂಸ

by ಶಾಲಿನಿ ಕೆ. ಡಿ
February 19, 2026 - 10:25 pm
0

Untitled design 2026 02 19T215746.971

ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿ, ಬಾಲಕನ ಅಡ್ಡಗಟ್ಟಿ ಹಲ್ಲೆ, ಇಬ್ಬರು ಅರೆಸ್ಟ್

by ಶಾಲಿನಿ ಕೆ. ಡಿ
February 19, 2026 - 9:59 pm
0

Untitled design 2026 02 19T212927.341

“ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ

by ಶಾಲಿನಿ ಕೆ. ಡಿ
February 19, 2026 - 9:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T223245.786
    ದೇವಸ್ಥಾನದ ಹಕ್ಕಿಗಾಗಿ 2 ಗ್ರಾಮಸ್ಥರ ನಡುವೆ ಹೊಡೆದಾಟ: 10ಕ್ಕೂ ಹೆಚ್ಚು ಜನರಿಗೆ ಗಾಯ
    February 19, 2026 | 0
  • Untitled design 2026 02 19T221350.114
    ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ ಬೆನ್ನಲ್ಲೇ 2 ಗ್ರಾಮಗಳಲ್ಲಿ ದೇವಾಲಯದ ಮೂರ್ತಿಗಳು ಧ್ವಂಸ
    February 19, 2026 | 0
  • Untitled design 2026 02 19T215746.971
    ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿ, ಬಾಲಕನ ಅಡ್ಡಗಟ್ಟಿ ಹಲ್ಲೆ, ಇಬ್ಬರು ಅರೆಸ್ಟ್
    February 19, 2026 | 0
  • Untitled design 2026 02 19T212927.341
    “ಅತಿ ದೊಡ್ಡ ದುಃಖದ ಸುದ್ದಿ ಬಂದಿತಣ್ಣ”: ಬೆಂಕಿ ಭವಿಷ್ಯ ನುಡಿದ ಬಬಲಾದಿ ಮುತ್ಯಾ
    February 19, 2026 | 0
  • Untitled design 2026 02 19T210249.097
    ನಾಡಬಾಂಬ್ ಸ್ಫೋಟ: ಮೇಯುತ್ತಿದ್ದ ಹಸುವಿನ ಬಾಯಿ ಛಿದ್ರಛಿದ್ರ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version