• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ನಟಿ ದಿವ್ಯಾ ಸುರೇಶ್ ವಿರುದ್ದ ಹಿಟ್ ಅಂಡ್ ರನ್ ಕೇಸ್..!

admin by admin
October 24, 2025 - 12:10 pm
in ಕಿರುತೆರೆ, ಸಿನಿಮಾ
0 0
0
Untitled design 2025 10 24t120846.834

RelatedPosts

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

ADVERTISEMENT
ADVERTISEMENT

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ದಿವ್ಯಾ ಸುರೇಶ್ ವಿರುದ್ಧದ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬನಶಂಕರಿಯಲ್ಲಿ ಈ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದಂತೆ ಕಿರಣ್ ಎಂಬುವವರು ತಮ್ಮ ಸಂಬಂಧಿ ಅನಿತಾ ಅವರಿಗೆ ಗಂಭೀರ ಗಾಯವಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ದಿವ್ಯಾ ಸುರೇಶ್ ಚಾಲನೆ ಮಾಡುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಓಡಿಹೋಗಿದ್ದಾರೆ. ಈ ಘಟನೆಯಿಂದ ಅನಿತಾ ಅವರ ಕಾಲಿನ ಮಂಡಿ ಚಿಪ್ಪು ಒಡೆದುಹೋಗಿದ್ದು, ಒಂದು ವರ್ಷಕ್ಕೂ ಹೆಚ್ಚು ಕಾಲ ಓಡಾಡಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ.

ಕಿರಣ್ ನೀಡಿದ ಹೇಳಿಕೆಯ ಪ್ರಕಾರ, ನಮ್ಮ ಸಂಬಂಧಿ ಅನುಷಾ ಅವರಿಗೆ ಹುಷಾರಿಲ್ಲದ ಕಾರಣ ಆ ರಾತ್ರಿ ಗಿರಿನಗರ ಆಸ್ಪತ್ರೆಗೆ ಹೋಗುತ್ತಿದ್ದೆವು. ಬೈಕ್‌ನಲ್ಲಿ ನಾನು ಚಾಲನೆ ಮಾಡುತ್ತಿದ್ದೆ, ಮಧ್ಯೆ ಅನುಷಾ ಕುಳಿತಿದ್ದರು ಮತ್ತು ಹಿಂದೆ ಅನಿತಾ ಕುಳಿತಿದ್ದರು. ಏಕಾಏಕಿ ಕ್ರಾಸ್‌ನಲ್ಲಿ ಬಂದ ದಿವ್ಯಾ ಸುರೇಶ್ ಅವರ ಕಾರು ಅನಿತಾ ಅವರ ಕಾಲಿಗೆ ಗುದ್ದಿತು. ನಾವೆಲ್ಲರೂ ಕೆಳಗೆ ಬಿದ್ದೆವು. ಕೂಗಿದರೂ ಕಾರು ನಿಲ್ಲಿಸದೇ ದಿವ್ಯಾ ಸುರೇಶ್ ಎಸ್ಕೇಪ್ ಆದರು. ಬಳಿಕ ನಾವು ಬಂದು ಬ್ಯಾಟರಾಯನಪುರ ಠಾಣೆಯಲ್ಲಿ ದೂರು ನೀಡಿದೆವು. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಘಟನೆಯಿಂದ ಅನಿತಾ ಅವರಿಗೆ ಗಂಭೀರ ಗಾಯವಾಗಿದೆ. ಕಾಲಿನ ಮಂಡಿ ಚಿಪ್ಪು ಒಡೆದುಹೋಗಿದ್ದು, ಬಿಜೆಎಸ್ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲಾಗಿದೆ. ಚಿಕಿತ್ಸೆಗೆ ಸುಮಾರು ಎರಡು ಲಕ್ಷ ರೂಪಾಯಿ ಖರ್ಚಾಗಿದೆ ಎಂದು ದುಋುದಾರರು ತಿಳಿಸಿದ್ದಾರೆ. ನಾವು ಮೈಸೂರಿನಿಂದ ಬಂದು ಬೆಂಗಳೂರಿನಲ್ಲಿ ಕ್ಯಾಬ್ ಓಡಿಸಿ ಜೀವನ ನಡೆಸುತ್ತಿದ್ದೇವೆ. ಅನಿತಾ ಟೈಲರಿಂಗ್ ಕೆಲಸ ಮಾಡುತ್ತಾರೆ. ಈ ಗಾಯದಿಂದ ಒಂದು ವರ್ಷಕ್ಕೂ ಹೆಚ್ಚು ಕಾಲ ಓಡಾಡಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ. ದಿವ್ಯಾ ಸುರೇಶ್ ಅವರು ಇದುವರೆಗೂ ಅನಿತಾ ಅವರ ಸ್ಥಿತಿ ವಿಚಾರಿಸಿಲ್ಲ. ದಯವಿಟ್ಟು ನಮಗೆ ನ್ಯಾಯ ಮತ್ತು ಪರಿಹಾರ ಕೊಡಿಸಿ ಎಂದು ಕಿರಣ್ ಮನವಿ ಮಾಡಿಕೊಂಡಿದ್ದಾರೆ.

ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದಿವ್ಯಾ ಸುರೇಶ್ ಅವರ ವಿರುದ್ಧ ಐಪಿಸಿ ಸೆಕ್ಷನ್ 279, 338 ಮತ್ತು 304ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ದಿವ್ಯಾ ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದು, ಸಿಸಿಟಿವಿ ದೃಶ್ಯಗಳು ಮತ್ತು ಸಾಕ್ಷಿಗಳ ಹೇಳಿಕೆಯನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ದಿವ್ಯಾ ಸುರೇಶ್ ಅವರು ಘಟನೆಯ ನಂತರ ಕಾರನ್ನು ಬಿಟ್ಟು ಓಡಿಹೋದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 02T153327.442

ಕ್ರಿಸ್ ಗೇಲ್, ಕೊಹ್ಲಿ, ವಾರ್ನರ್ ಸಾಲಿಗೆ ಡಿ ಕಾಕ್; ಟಿ20ಯಲ್ಲಿ 10ನೇ ಸೆಂಚುರಿ!

by ಶಾಲಿನಿ ಕೆ. ಡಿ
September 2, 2026 - 3:34 pm
0

WhatsApp Image 2026 09 02 at 1.22.11 PM

ಪಿಜಿಗಳಲ್ಲೂ ಆಹಾರ ಸುರಕ್ಷತಾ ತಪಾಸಣೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಸೂಚನೆ

by ಶಾಲಿನಿ ಕೆ. ಡಿ
September 2, 2026 - 2:47 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (23)

ಬಿಜೆಪಿಯ ಬಳ್ಳಾರಿ ಚಲೋಗೆ ಭರ್ಜರಿ ಬೆಂಬಲ; ಇಂದು 21 ಕಿ.ಮೀ. ಪಾದಯಾತ್ರೆ

by ದಿಶಾ ಕೆ. ಎಸ್.
September 2, 2026 - 2:40 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version