• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಸುಶಾಂತ್ ಸಿಂಗ್ ರಜಪೂತ್ ಪ್ರಕರಣ: ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್ ಚಿಟ್

admin by admin
October 24, 2025 - 12:37 pm
in ಬಾಲಿವುಡ್, ಸಿನಿಮಾ
0 0
0
Untitled design 2025 10 24t124112.120

ಬಾಲಿವುಡ್‌ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣವು ಕಳೆದ ಐದು ವರ್ಷಗಳಿಂದ ಭಾರತದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ‘ಪಿ.ಕೆ.’, ‘ಚಿಚೋರೆ’, ‘ಎಂ.ಎಸ್. ಧೋನಿ: ದಿ ಅನ್‌ಟೋಲ್ಡ್ ಸ್ಟೋರಿ’ ಮತ್ತು ‘ಪವಿತ್ರ ರಿಶ್ತಾ’, ‘ಝಲಕ್ ದಿಖ್ಲಾಜಾ’ ಟಿವಿ ಶೋಗಳ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದ ಸುಶಾಂತ್, ಜೂನ್ 14,2020 ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಫ್ಲ್ಯಾಟ್‌ನ ಬೆಡ್‌ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಘಟನೆಯು ಆತ್ಮಹತ್ಯೆಯೋ, ಕೊಲೆಯೋ ಎಂಬ ವಿವಾದಕ್ಕೆ ಕಾರಣವಾಗಿತ್ತು. ಈಗ ಕೇಂದ್ರೀಯ ತನಿಖಾ ದಳ (ಸಿಬಿಐ) ಈ ಪ್ರಕರಣದಲ್ಲಿ ನಟಿ ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್ ನೀಡಿದ್ದು, ಈ ಕೇಸ್‌ನ ತನಿಖೆಯಲ್ಲಿ ಹೊಸ ತಿರುವು ಸೃಷ್ಟಿಯಾಗಿದೆ.

ಸುಶಾಂತ್‌ರ ಸಾವಿನ ಬಗ್ಗೆ ಮುಂಬೈ ಪೊಲೀಸರು ಆರಂಭಿಕ ತನಿಖೆ ನಡೆಸಿದ್ದರು. ಆದರೆ, ಯಾವುದೇ ಕೊಲೆಯ ಸುಳಿವು ಕಂಡುಬಂದಿರಲಿಲ್ಲ. ಸುಶಾಂತ್‌ರ ತಂದೆ ಕೆ.ಕೆ. ಸಿಂಗ್ ಅವರು ರಿಯಾ ಚಕ್ರವರ್ತಿ ಮತ್ತು ಆಕೆಯ ಕುಟುಂಬದ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ, ಹಣಕಾಸಿನ ಅವ್ಯವಹಾರ ಮತ್ತು ಕೊಲೆ ಬೆದರಿಕೆಯ ಆರೋಪಗಳೊಂದಿಗೆ ಪಾಟ್ನಾದಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ, ರಿಯಾ ಚಕ್ರವರ್ತಿ, ಸುಶಾಂತ್‌ರ ಸಹೋದರಿಯರ ವಿರುದ್ಧ ಮುಂಬೈನಲ್ಲಿ ದೂರು ದಾಖಲಿಸಿದ್ದರು. ಸಿಬಿಐ ಈ ಎರಡೂ ಪ್ರಕರಣಗಳನ್ನು ತನಿಖೆ ಮಾಡಿ, ರಿಯಾ ಮತ್ತು ಆಕೆಯ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದೆ.

RelatedPosts

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ADVERTISEMENT
ADVERTISEMENT

ರಿಯಾ ಚಕ್ರವರ್ತಿ ಮತ್ತು ಸುಶಾಂತ್ ಏಪ್ರಿಲ್ 2019 ರಿಂದ ಜೂನ್ 2020 ರವರೆಗೆ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಈ ಅವಧಿಯಲ್ಲಿ ಸುಶಾಂತ್ ರಿಯಾಗಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದರು ಮತ್ತು ಆಕೆಯನ್ನು ತಮ್ಮ ಕುಟುಂಬದ ಭಾಗವೆಂದು ಆಪ್ತರಿಗೆ ಪರಿಚಯಿಸಿದ್ದರು. ಆದರೆ, ಇಬ್ಬರ ನಡುವೆ ವೈಮನಸ್ಸು ಉಂಟಾಗಿತ್ತು. ಸುಶಾಂತ್‌ರ ತಂದೆ ರಿಯಾ ಮೇಲೆ ಹಣಕಾಸಿನ ಮೋಸ, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಕೊಲೆ ಬೆದರಿಕೆಯ ಆರೋಪ ಹೊರಿಸಿದ್ದರು. ಆದರೆ, ಸಿಬಿಐ ತನಿಖೆಯಲ್ಲಿ ಈ ಆರೋಪಗಳಿಗೆ ಯಾವುದೇ ಸಾಕ್ಷ್ಯ ಸಿಗಲಿಲ್ಲ.

ಸಿಬಿಐ ವರದಿಯ ಪ್ರಕಾರ, ರಿಯಾ ಮತ್ತು ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ಜೂನ್ 8,2020 ರಂದು ಸುಶಾಂತ್‌ರ ಬಾಂದ್ರಾ ಫ್ಲ್ಯಾಟ್ ತೊರೆದಿದ್ದರು, ಅಂದರೆ ಸುಶಾಂತ್‌ರ ಸಾವಿಗೆ ಆರು ದಿನಗಳ ಮೊದಲೇ. ರಿಯಾ ತೆಗೆದುಕೊಂಡಿದ್ದು ಕೇವಲ ಒಂದು ಲ್ಯಾಪ್‌ಟಾಪ್ ಮತ್ತು ಸುಶಾಂತ್ ಉಡುಗೊರೆಯಾಗಿ ನೀಡಿದ್ದ ಆಪಲ್ ವಾಚ್ ಮಾತ್ರ. ಇದನ್ನು ಕಳ್ಳತನ ಎಂದು ಪರಿಗಣಿಸಲಾಗದು ಎಂದು ಸಿಬಿಐ ತಿಳಿಸಿದೆ. ಸುಶಾಂತ್ ತಮ್ಮ ಇಚ್ಛೆಯಂತೆ ರಿಯಾಗಾಗಿ ಹಣ ಖರ್ಚು ಮಾಡಿದ್ದರು, ಮತ್ತು ಇದಕ್ಕೆ ಯಾವುದೇ ಅಕ್ರಮದ ಸಾಕ್ಷ್ಯ ಇಲ್ಲ. ಆತ್ಮಹತ್ಯೆಗೆ ಪ್ರಚೋದನೆಯ ಆರೋಪಕ್ಕೂ ಯಾವುದೇ ಆಧಾರ ಸಿಗಲಿಲ್ಲ. ಕೊಲೆ ಬೆದರಿಕೆಯ ಆರೋಪಕ್ಕೂ ಯಾವುದೇ ಪುರಾವೆ ದೊರಕಿಲ್ಲ.

ಸುಶಾಂತ್‌ರ ಸಹೋದರಿ ಮೀತು ಸಿಂಗ್ ಜೂನ್ 8 ರಿಂದ ಜೂನ್19,2020 ರವರೆಗೆ ಸುಶಾಂತ್‌ರೊಂದಿಗೆ ಇದ್ದರು, ಆದರೆ ನಂತರ ಅವರು ಫ್ಲ್ಯಾಟ್‌ನಲ್ಲಿ ಇರಲಿಲ್ಲ. ಸುಶಾಂತ್‌ರ ಮ್ಯಾನೇಜರ್ ಶ್ರುತಿ ಮೋದಿ ಕಾಲಿಗೆ ಗಾಯದಿಂದಾಗಿ ಫೆಬ್ರವರಿ 2020 ರಿಂದ ಸುಶಾಂತ್‌ರ ಮನೆಗೆ ಬಂದಿರಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸಿಬಿಐ ಈ ಎಲ್ಲಾ ಅಂಶಗಳನ್ನು ತನಿಖೆ ಮಾಡಿ, ರಿಯಾ ಚಕ್ರವರ್ತಿ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದೆ.ಈ ಪ್ರಕರಣದ ಕ್ಲೋಸರ್ ರಿಪೋರ್ಟ್‌ನ ಮುಂದಿನ ವಿಚಾರಣೆ ಡಿಸೆಂಬರ್ 20,2025 ರಂದು ಪಾಟ್ನಾದ ನ್ಯಾಯಾಲಯದಲ್ಲಿ ನಡೆಯಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (88)

ಬ್ರಿಕ್ಸ್ ಶೃಂಗಸಭೆಗೆ ಇಂದು ಅಧಿಕೃತ ಚಾಲನೆ

by ಕವಿತಾ
September 12, 2026 - 6:52 am
0

Untitled design (87)

ಕರ್ನಾಟಕ ಹವಾಮಾನ: ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ?

by ಕವಿತಾ
September 12, 2026 - 6:38 am
0

Untitled design (86)

ದಿನ ಭವಿಷ್ಯ: ಇಂದು ಯಾರಿಗೆ ಶುಭ, ಯಾರಿಗೆ ಅಶುಭ?

by ಕವಿತಾ
September 12, 2026 - 6:31 am
0

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version