• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಲಾರ್ ಪ್ರಮೋದ್ ಈಗ ‘ಹಲ್ಕಾ ಡಾನ್’.. ಹೊಸ ಪರ್ವ..!!

ಡಾನ್‌ಗೆ ಶುಭ ಕೋರಿದ ಶಿವಣ್ಣ, ಕಿಚ್ಚ & ದುನಿಯಾ ವಿಜಯ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 24, 2025 - 6:14 pm
in ಸಿನಿಮಾ
0 0
0
Untitled design 2025 10 24t181340.299

ಸ್ಯಾಂಡಲ್‌ವುಡ್‌ಗೆ ಹಲ್ಕಾ ಡಾನ್ ಎಂಟ್ರಿ ಆಗಿದ್ದು, ಆತನಿಗೆ ಶುಭ ಕೋರಲು ದೊಡ್ಡ ದೊಡ್ಡ ಸೂಪರ್ ಸ್ಟಾರ್‌‌ಗಳೆಲ್ಲಾ ಬಂದು ಹೋಗಿರೋದು ಇಂಟರೆಸ್ಟಿಂಗ್. ಯೆಸ್.. ಶಿವಣ್ಣ, ಸುದೀಪ್, ಸಾಯಿಕುಮಾರ್, ದುನಿಯಾ ವಿಜಯ್ ಸೇರಿದಂತೆ ಇಡೀ ಚಿತ್ರರಂಗ ಹಲ್ಕಾ ಡಾನ್‌ ಬೆನ್ನಿಗೆ ನಿಂತಿದೆ. ವಿಡಿಯೋ ಲೀಕ್‌‌ನಿಂದ ವಿವಾದದ ಸುಳಿಗೆ ಸಿಲುಕಿದ್ದ ಜ್ಯೋತಿ ಪೂರ್ವಜ್ ಕೂಡ ಇದಕ್ಕೆ ಸಾಕ್ಷಿ ಆಗಿರೋದು ವಿಶೇಷ.

  • ಸಲಾರ್ ಪ್ರಮೋದ್ ಈಗ ‘ಹಲ್ಕಾ ಡಾನ್’.. ಹೊಸ ಪರ್ವ..!!
  • ಡಾನ್‌ಗೆ ಶುಭ ಕೋರಿದ ಶಿವಣ್ಣ, ಕಿಚ್ಚ & ದುನಿಯಾ ವಿಜಯ್
  • ಹಾಟ್ ಬ್ಯೂಟಿ ಜ್ಯೋತಿ ಕನ್ನಡಕ್ಕೆ ಕಂಬ್ಯಾಕ್.. ಅಮೃತ ಘಳಿಗೆ
  • ಟಗರು, ಸಲಗದ KP ಹೊಸ ಹೆಜ್ಜೆ.. ಪ್ರಮೋದ್‌ಗೆ ಪ್ರಮೋಷನ್

ಹಲ್ಕಾ ಡಾನ್.. ಹೀಗೊಂದು ಡಿಫರೆಂಟ್ ಟೈಟಲ್‌‌ನಲ್ಲಿ ಸಿನಿಮಾ ಸೆಟ್ಟೇರಿದೆ. ಇಂದು ಬಂಡೆ ಮಹಾಕಾಳಿ ಆಲಯದಲ್ಲಿ ನಡೆದ ಪೂಜಾ ಕಾರ್ಯಕ್ರಮ ಸ್ಯಾಂಡಲ್‌ವುಡ್ ಸ್ಟಾರ್‌‌ಗಳ ಸಮಾಗಮಕ್ಕೆ ಸಾಕ್ಷಿ ಆಯ್ತು. ಸಲಾರ್ ಹಾಗೂ ರತ್ನನ್ ಪ್ರಪಂಚ ಖ್ಯಾತಿಯ ಮಂಡ್ಯ ಹೈದ ಪ್ರಮೋದ್ ಪಂಜು ಈ ಸಿನಿಮಾದ ನಾಯಕನಟ. ಹೌದು.. ಹಲ್ಕಾ ಡಾನ್ ರೋಲ್‌‌ನಲ್ಲಿ ಅವರೇ ನಟಿಸ್ತಿದ್ದು, ಮಂಗಳೂರಿನ ಡಾನ್ ಆಗಿ ಕಮಾಲ್ ಮಾಡಲಿದ್ದಾರೆ. ಕಾನ್ಸೆಪ್ಟ್ ಟೀಸರ್ ಸಖತ್ ಇಂಪ್ರೆಸ್ಸೀವ್ ಆಗಿದ್ದು, ಸಿನಿಮಾ ಇದಕ್ಕಿಂತ ಜಾಸ್ತಿನೇ ಮಜಾ ಕೊಡಲಿದೆ ಅಂತಿದೆ ಟೀಂ.

RelatedPosts

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

ADVERTISEMENT
ADVERTISEMENT

ಟಗರು, ಸಲಗ ಹಾಗೂ ಯುಐ ಖ್ಯಾತಿಯ ಮೋಸ್ಟ್ ಪ್ಯಾಷನೇಟ್ ಪ್ರೊಡ್ಯೂಸರ್ ಕೆಪಿ‌ ಶ್ರೀಕಾಂತ್ ನಿರ್ಮಾಣದ ಹಲ್ಕಾ ಡಾನ್‌ ಸಿನಿಮಾಗೆ ಇಡೀ ಚಿತ್ರರಂಗವೇ ಸಾಥ್ ನೀಡಿದ್ದು ವಿಶೇಷ. ವೀನಸ್ ಎಂಟರ್‌ಟೈನರ್ ಬ್ಯಾನರ್‌‌ನಡಿ ಮೂಡಿ ಬರ್ತಿರೋ ನಾಲ್ಕನೇ ಚಿತ್ರ ಇದಾಗಿದೆ. ಶಿವಣ್ಣ-ಗೀತಾ ದಂಪತಿ, ಸುದೀಪ್, ರಚಿತಾ ರಾಮ್, ದುನಿಯಾ ವಿಜಯ್,  ವಿನಯ್ ರಾಜ್ ಕುಮಾರ್, ನಿರ್ದೇಶಕ ಆರ್ ಚಂದ್ರು ಸೇರಿದಂತೆ ಹಲವು ತಾರೆಯರು ತಂಡಕ್ಕೆ ಶುಭ ಕೋರಿದ್ರು. ಇದೇ ವೇಳೆ ಚಿತ್ರರಂಗದಲ್ಲಿ 50 ವರ್ಷ ಪೂರೈಸಿರೋ ಡೈಲಾಗ್ ಕಿಂಗ್‌ ಸಾಯಿ ಕುಮಾರ್‌ರನ್ನ ಟೀಂ ಗೌರವಿಸಿತು.

ಕಿಚ್ಚ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ರೆ, ಗೀತಾಕ್ಕ ಹಾಗೂ ರಚಿತಾ ರಾಮ್ ಕ್ಯಾಮೆರಾಗೆ ಚಾಲನೆ ನೀಡಿದ್ರು. ಶಿವಣ್ಣ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ತುಂಬು ಹೃದಯದಿಂದ ಹರಿಸಿದರು. ರತ್ನನ್ ಪ್ರಪಂಚ ಖ್ಯಾತಿಯ ಪ್ರಮೋದ್ ನಾಯಕನಾಗಿ, ಅಮೃತಾ ಅಯ್ಯಂಗಾರ್ ನಾಯಕಿಯಾಗಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಡೈಲಾಗ್ ಕಿಂಗ್ ಸಾಯಿಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ರಮೇಶ್ ಇಂದಿರಾ, ಜ್ಯೋತಿ ರೈ ತಾರಾಬಳಗದಲ್ಲಿದ್ದಾರೆ. ಅಂದಹಾಗೆ ಖಾಸಗಿ ವಿಡಿಯೋ ಲೀಕ್ ಆಗಿ ವಿವಾದಕ್ಕೆ ಸಿಲುಕಿದ್ದ ಹಾಟ್ ಬ್ಯೂಟಿ ಜ್ಯೋತಿ ರೈ ಈ ಚಿತ್ರದ ಮೂಲಕ ಕನ್ನಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.

ಶ್ರೀಕಾಂತ್ ಸರ್ ಮೇಲೆ ಪ್ರೀತಿ, ಕೋಪ ಎರಡೂ ಇದೆ. ಸಿನಿಮಾ ಮಾಡದೇ ಇದ್ದಾಗ ಕೋಪ, ಮಾಡಿದಾಗ ಖುಷಿ ಇರುತ್ತದೆ. ನಾನು ಒಂದು ಹಂತದಿಂದ ದೊಡ್ಡ ಮಟ್ಟಕ್ಕೆ ಹೋಗಲು ಕಾರಣ ಶ್ರೀಕಾಂತ್ ಸರ್ ಬ್ಯಾನರ್. ಸಲಗ ಸಿನಿಮಾ ಬಳಿಕ ಭೀಮ ಸಿನಿಮಾ. ನನಗೆ ಮತ್ತೊಂದು ಜನ್ಮ ಕೊಟ್ಟ ಪ್ರೊಡಕ್ಷನ್ ಹೌಸ್. ಹಲ್ಕಾ ಡಾನ್ ಸಿನಿಮಾ ಸೂಪರ್ ಹಿಟ್ ಆಗಲಿ. ಈ ಚಿತ್ರದ ಕಾಂಬಿನೇಷನ್ ಸೂಪರ್ ಆಗಿದೆ. ಸತ್ಯ ಹೆಗ್ಡೆ ಹಾಗೂ ಸೂರಿ ಅವರನ್ನು ನಾನು ಯಾವತ್ತೂ ಮರೆಯುವ ಆಗಿಲ್ಲ. ಹರಿಕೃಷ್ಣ ಸೂಪರ್ ಹಿಟ್ ಹಾಡು ಕೊಟ್ಟವರು ಅಂತ ದುನಿಯಾ ವಿಜಯ್ ತಂಡಕ್ಕೆ ಶುಭ ಕೋರಿದ್ರು.

ನಿರ್ಮಾಪಕರಾದ ಶ್ರೀಕಾಂತ್ ಮಾತನಾಡಿ, ಹಲ್ಕಾ ಡಾನ್ ಸಿನಿಮಾದ ಮುಹೂರ್ತ ನೋಡಿದ್ರೆ ಗ್ರೇಟ್ ಎನರ್ಜಿ ಅನಿಸ್ತಿದೆ. ಮುಂದೆ ಶಿವಣ್ಣ ಹಾಗೂ ವಿಜಯ್ ಜೊತೆ ಸಿನಿಮಾ ಮಾಡ್ತೇನೆ. ಅವರಿಬ್ಬರ ಜೊತೆ ಹರಿಕೃಷ್ಣ ಮ್ಯೂಸಿಕ್ ಇರಲಿದೆ. ಕಾಲರ್ ಎತ್ಕೊಂಡು ಕನ್ನಡ ಪ್ರೇಕ್ಷಕರು ಸಿನಿಮಾ ನೋಡಬಹುದು. ನಮ್ಮ ಸಂಸ್ಥೆಗೆ ಈ ಎನರ್ಜಿ ಇರಲು ಕಾರಣರಾದವರಲ್ಲಿ ವಿಜಿ ಸರ್ ಕೂಡ ಒಬ್ರು. ನನ್ನ ಹಿಂದೆ ಒಳ್ಳೆ ತಂಡ ಇದೆ. ಎಲ್ಲರ ಆಶೀರ್ವಾದದಿಂದ ಸಿನಿಮಾ ಚೆನ್ನಾಗಿ ಆಗಲಿದೆ. ಹಲ್ಕಾ ಡಾನ್ ಎಂಬುದು ಆಡು ಭಾಷೆ. ಚಿತ್ರದಲ್ಲಿ ಪ್ರಮೋದ್ ಅವರು ಸಾಯಿ ಕುಮಾರ್ ಫ್ಯಾನ್ ಎಂದರು.

ನನ್ನ ಮೊದಲ ಸಿನಿಮಾಗೆ ನಾನು ಇಷ್ಟು ಟೆನ್ಷನ್ ಮಾಡಿಕೊಂಡಿರಲಿಲ್ಲ. ಆದರೆ ಈ ಸಿನಿಮಾದಲ್ಲಿ ಟೆನ್ಷನ್ ಜೊತೆಗೆ ಒಂದೊಳ್ಳೆ ವೈಬ್ರೇಷನ್ ಸಿಕ್ಕಿದೆ. ಶಿವಣ್ಣ ಜೊತೆ ಶ್ರೀಕಾಂತ್ ಸರ್ ಸಿನಿಮಾ ಮಾಡಿದಾಗ ನನ್ನ ಹಾಕಿಕೊಳ್ಳಿ. ನಾನು ಶಿವಣ್ಣ ಬಳಿ ಏಟು ತಿನ್ನಬೇಕು. ಅಂದ್ರೆ ಅವರ ಜೊತೆ ನಟಿಸಬೇಕು ಎಂಬ ಆಸೆ ಇದೆ. ಸುದೀಪ್ ಸರ್ ನನ್ನ ಆಕ್ಟಿಂಗ್ ಬಗ್ಗೆ ಹೊಗಳಿದ್ದಕ್ಕೆ ನನಗೆ ಸಾರ್ಥಕತ ಅನಿಸಿದೆ. ವಿಜಿ ಸರ್, ಗಣೇಶ್ ಸರ್ ನಮಗೆಲ್ಲಾ ಕಾನ್ಫಿಡೆನ್ಸ್ ನೀಡುತ್ತಾರೆ. ನಾನು ಐದಾರು ಬಾರಿ ಈ ಸಿನಿಮಾದ ಕಥೆ ಕೇಳಿದ್ದೇನೆ. ಡೈರೆಕ್ಟರ್ ತುಂಬಾ ಚೆನ್ನಾಗಿ ಕಥೆ ಬರೆದಿದ್ದಾರೆ ಅಂದ್ರು ನಾಯಕನಟ ಪ್ರಮೋದ್.

ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಹಲ್ಕಾ ಡಾನ್ ಸಿನಿಮಾ ನಿರ್ಮಾಣವಾಗುತ್ತಿದ್ದು, ಚಿತ್ರಕ್ಕೆ ಚಲಾ ಎಂಬುವವರು ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಿ ಹರಿಕೃಷ್ಣ ಸಂಗೀತ, ಸತ್ಯಾ ಹೆಗಡೆ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
  • ಚಕಮಕಿ (13)
    “ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್
    September 5, 2026 | 0
  • ಚಕಮಕಿ (12)
    ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ
    September 5, 2026 | 0
  • ಚಕಮಕಿ (11)
    ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version