• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೆಜಿಎಫ್ ಭುವನ್ ಗೌಡ ಮದುವೆಗೆ ಯಶ್ ಹಾಜರ್

ಮಾಸ್​ ಲುಕ್​ನಲ್ಲಿ ಮ್ಯಾರೇಜ್​ಗೆ ಎಂಟ್ರಿ ಕೊಟ್ಟ ಯಶ್​

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 25, 2025 - 2:53 pm
in ಸಿನಿಮಾ
0 0
0
Web (26)

ಮಾನ್‌ಸ್ಟರ್ ರಾಕಿಭಾಯ್ ಯಶ್​ ಹಾಗೂ ಪ್ಯಾನ್​ ಇಂಡಿಯಾ ಡೈರೆಕ್ಟರ್ ಪ್ರಶಾಂತ್ ನೀಲ್​ ತುಂಬಾ ದಿನಗಳ ನಂತ್ರ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಅದೂ ಕೆಜಿಎಫ್​ ಸಿನಿಮಾದ ಸಿನಿಮಾಟೋಗ್ರಾಫರ್​ ಭುವನ್ ಗೌಡ ಮದ್ವೆ ಸಮಾರಂಭದಲ್ಲಿ ಅನ್ನೋದು ಇಂಟರೆಸ್ಟಿಂಗ್. ಭೇಟಿಯಾಗಿದ್ದು ಕಲ್ಯಾಣ ಮಂಟಪದಲ್ಲೇ ಆದ್ರೂ, ಅಲ್ಲಿ ಚರ್ಚೆ ಆಗಿದ್ದೇ ಬೇರೆ ಅನ್ನೋ ಗುಸು ಗುಸು ಸುದ್ದಿ ಎಲ್ಲೆಡೆ ಹಬ್ಬುತ್ತಿದೆ. ಇಷ್ಟಕ್ಕೂ ಏನು ಆ ಗಾಸಿಪ್..? ಕೆಜಿಎಫ್​-3 ಯಾವಾಗ..?

ನಟ ಯಶ್ ಸದ್ಯ ಟಾಕ್ಸಿಕ್ ಹಾಗೂ ರಾಮಾಯಣ ಸಿನಿಮಾಗಳ ಕೆಲಸಗಳಲ್ಲಿ ಮುಳುಗಿದ್ದಾರೆ. ಬೆಂಗಳೂರಿನಲ್ಲಿ ಇರುವುದಕ್ಕಿಂತ ದೇಶ ವಿದೇಶಗಳಿಗೆ ಸುತ್ತಾಡುತ್ತಿರುತ್ತಾರೆ. ಶೂಟಿಂಗ್, ಮೀಟಿಂಗ್ ಅಂತ ಸಖತ್ ಬ್ಯುಸಿಯಾಗಿರ್ತಾರೆ. ಆದರೂ ಹಬ್ಬ, ಕುಟುಂಬ ಹಾಗೂ ಆಪ್ತರ ಕಾರ್ಯಕ್ರಮ ಅಂದಾಗ ಬಿಡುವು ಮಾಡಿಕೊಂಡು ಹಾಜರಾಗುತ್ತಾರೆ. ಅದರಂತೆಯೇ ಕೆಜಿಎಫ್ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಹೊಸಬಾಳಿಗೆ ಕಾಲಿಟ್ಟಿದ್ದಾರೆ. ಅವರ ಮದುವೆ ಸಮಾರಂಭದಲ್ಲಿ ನಟ ಯಶ್ ಪಾಲ್ಗೊಂಡು ನವಜೋಡಿಗೆ ಶುಭಾಶಯ ಕೋರಿದ್ದಾರೆ.

RelatedPosts

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?

ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?

ADVERTISEMENT
ADVERTISEMENT

🔥😎👌follow @y

ಕೆಜಿಎಫ್ ಭುವನ್ ಗೌಡ ಮದುವೆಗೆ ಯಶ್ ಹಾಜರ್

ಮಾಸ್​ ಲುಕ್​ನಲ್ಲಿ ಮ್ಯಾರೇಜ್​ಗೆ ಎಂಟ್ರಿ ಕೊಟ್ಟ ಯಶ್​

ಅದಕ್ಕೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿವೆ. ಹಸಿರು ಬಣ್ಣದ ಉದ್ದನೆಯ ಕುರ್ತಾ ಧರಿಸಿ, ಕೂಲಿಂಗ್ ಗ್ಲಾಸ್ ತೊಟ್ಟು, ರಗಡ್ ಲುಕ್‌ನಲ್ಲಿ ಯಶ್ ಆಗಮಿಸಿದ್ದರು. ನಿಖಿತಾ ಎಂಬುವವರ ಜೊತೆ ಯಶ್ ನೆಚ್ಚಿನ ಸಿನಿಮಾಟೋಗ್ರಾಫರ್ ಭುವನ್ ಗೌಡ ಮದುವೆ ಅಕ್ಟೋಬರ್ 24ರಂದು ನೆರವೇರಿತು. ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್, ನಟಿ ಶ್ರೀಲೀಲಾ, ನಟಿ ಶಾನ್ವಿ ಶ್ರೀವಾತ್ಸವ್, ಶ್ರೀನಿಧಿ ಶೆಟ್ಟಿ  ಸೇರಿದಂತೆ ಚಿತ್ರರಂಗದ ಹಲವು ಕಲಾವಿದರು, ತಂತ್ರಜ್ಞರು ಈ ಮದುವೆ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ.

🤩😎🔥follow @

ಟಾಕ್ಸಿಕ್‌ಗಾಗಿ ಸ್ಲಿಮ್‌ & ಫಿಟ್‌ ಆದ ರಾಕಿಂಗ್‌ ಸ್ಟಾರ್‌..!

ಸಾಲ್ಟ್​ ಆ್ಯಂಡ್​ ಪೆಪ್ಪರ್​ ಲುಕ್​ನಲ್ಲಿ ಪ್ರಶಾಂತ್ ನೀಲ್..!

KGF ಟೀಂ ರೀ-ಯುನೈಟ್.. ಕೆಜಿಎಫ್-3 ಯಾವಾಗ..?

ಸ್ಟಿಲ್ ಫೋಟೋಗ್ರಾಫರ್ ಆಗಿ ಸ್ಯಾಂಡಲ್‌ವುಡ್ ಸೆಲೆಬ್ರೆಟಿಗಳ ಫೋಟೋಶೂಟ್ ಮಾಡುತ್ತಿದ್ದವರು ಭುವನ್ ಗೌಡ. ಉಗ್ರಂ ಚಿತ್ರದ ಸಮಯದಲ್ಲಿ ಪ್ರಶಾಂತ್‌ ನೀಲ್ ಅವರಿಗೆ ಪರಿಚಿತರಾಗಿದ್ದರು. ತಮ್ಮ ಅದ್ಭುತ ಫ್ರೇಮ್‌ಗಳಿಂದ ನೀಲ್ ಮನಸ್ಸು ಗೆದ್ದ ಭುವನ್, ಬಳಿಕ ಹಿಂತಿರುಗಿ ನೋಡಲಿಲ್ಲ. ಲೊಡ್ಡೆ, ರಥಾವರ ಹಾಗೂ ಪುಷ್ಪಕ ವಿಮಾನ ಚಿತ್ರಗಳಲ್ಲಿ ತಮ್ಮ ಕ್ಯಾಮೆರಾ ಕೈಚಳಕ ಪ್ರದರ್ಶಿಸಿದ್ದರು. ಯಶ್ ಕಾಂಬಿನೇಷನ್‌ನಲ್ಲಿ ಪ್ರಶಾಂತ್ ನೀಲ್ ಕೆಜಿಎಫ್ ಸಿನಿಮಾ ಆರಂಭಿಸಿದಾಗ, ಮತ್ತೆ ಛಾಯಾಗ್ರಹಕರಾಗಿ ನೆನಪಾಗಿದ್ದು ಭುವನ್ ಗೌಡ. ಅಲ್ಲಿಂದ ನೀಲ್ ಸಿನಿಮಾಗಳ ಕ್ಯಾಮೆರಾ ಕಣ್ಣಾದ್ರು ಭುವನ್. ಕೆಜಿಎಫ್-2, ಸಲಾರ್ ಆಯ್ತು. ಈಗ ಡ್ರ್ಯಾಗನ್ ನಂತ್ರ ಸಲಾರ್-2ಗೂ ಇವರೇ ಫ್ರೇಮ್ ಇಡ್ತಿದ್ದಾರೆ.

B1ಹಾಗೆ ನೋಡಿದ್ರೆ ಕೆಜಿಎಫ್​ ಸಿನಿಮಾ ಇಷ್ಟು ದೊಡ್ಡ ಮಟ್ಟದಲ್ಲಿ ಹಿಟ್ ಆಗಲು ಯಶ್​ ಹಾಗೂ ಪ್ರಶಾಂತ್ ನೀಲ್​ ಹೇಗೆ ಕಾರಣ ಆದ್ರೋ, ಅದೇ ರೀತಿ ಸಿನಿಮಾಟೋಗ್ರಾಫರ್​ ಭುವನ್​ ಗೌಡ ಅವರ ಪಾತ್ರವೂ ಕೂಡ ಅಷ್ಟೇ ಇದೆ. ಕೆಜಿಎಫ್​ ಅಷ್ಟು ಅದ್ಭುತವಾಗಿ ಮೂಡಿ ಬಂದಿದೆ ಅಂದ್ರೆ, ಪ್ರೇಕ್ಷಕರಿಗೆ ಥ್ರಿಲ್ ಕೊಟ್ಟಿದೆ ಅಂದ್ರೆ ಅದಕ್ಕೆ ಇದೇ ಭುವನ್ ಗೌಡ ಕಾರಣ ಅಂದ್ರೆ ತಪ್ಪಾಗಲಿಕ್ಕಿಲ್ಲ. ಹಾಗಾಗಿ ಯಶ್​ ಹಾಗೂ ಪ್ರಶಾಂತ್ ನೀಲ್​ ಭುವನ್​ ಗೌಡ ಅವರ ಮದುವೆಗೆ ಭೇಟಿ ಕೊಟ್ಟು ಶುಭ ಹಾರೈಸಿದ್ದಾರೆ. ಈ ವೇಳೆ ಪ್ರಶಾಂತ್ ನೀಲ್​ ಹೇರ್ ಸ್ಟೈಲ್​ ಫುಲ್ ಚೇಂಜ್ ಆಗಿದ್ದು ಸಾಲ್ಟ್​ ಆ್ಯಂಡ್​ ಪೆಪ್ಪರ್​ ಲುಕ್​​ನಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

 wedding moments ofಇನ್ನೂ ಬಹಳ ತಿಂಗಳ ನಂತ್ರ ಭೇಟಿಯಾದ ಪ್ರಶಾಂತ್ ನೀಲ್ ಹಾಗೂ ಯಶ್, ಇಡೀ ಕೆಜಿಎಫ್ ಟೀಂ ರೀ ಯುನೈಟ್ ಆಗುವಂತಾಗಿದೆ.​ ಕೆಜಿಎಫ್​-3 ಬಗ್ಗೆ ಕೂಡ ಸಾಕಷ್ಟು ಚರ್ಚೆ ನಡೆಸಿದ್ದಾರೆ ಎನ್ನಲಾಗ್ತಿದೆ. KGF ಪಾರ್ಟ್​-1 ಹಾಗೂ ಪಾರ್ಟ್​-2 ಸಿನಿಮಾಗಳು ವಿಶ್ವದಾದ್ಯಂತ ಹುಟ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. ಕಲೆಕ್ಷನ್​ ವಿಚಾರದಲ್ಲೂ ಕೆಜಿಎಫ್​ ಸಿನಿಮಾ ಸಾವಿರ ಕೋಟಿ ರೂಪಾಯಿ ಗಡಿ ದಾಟಿದ್ದು ಗೊತ್ತೇಯಿದೆ. ಆಫ್ಟರ್ ಕೆಜಿಎಫ್​ ಯಶ್​ ಹಾಗೂ ಪ್ರಶಾಂತ್ ನೀಲ್​ ಅವರು ಪ್ಯಾನ್​ ಇಂಡಿಯಾ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಯಶ್​ ಸದ್ಯ ಟಾಕ್ಸಿಕ್​  ಹಾಗೂ ರಾಮಾಯಣದಲ್ಲಿ ಬ್ಯುಸಿಯಿದ್ರೆ, ಪ್ರಶಾಂತ್ ನೀಲ್ ಪಕ್ಕದ ಟಾಲಿವುಡ್ ಸ್ಟಾರ್​ ಎನ್​ಟಿಆರ್​ ಜೊತೆಗೆ ಡ್ರ್ಯಾಗನ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಇದಾದ ನಂತ್ರವೇ ಕೆಜಿಎಫ್​-3. ಈ ಸಂಭ್ರಮಕ್ಕೆ ಇನ್ನೂ 10 ವರ್ಷಗಳು ಬೇಕು ಅಂತಿವೆ ಮೂಲಗಳು.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 05 17T190616.227

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

by ಶಾಲಿನಿ ಕೆ. ಡಿ
May 17, 2026 - 8:04 pm
0

Untitled design 2026 05 17T190139.266

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

by ಶಾಲಿನಿ ಕೆ. ಡಿ
May 17, 2026 - 7:03 pm
0

Untitled design 2026 05 17T185628.154

IPL 2026: PBKS ವಿರುದ್ಧ ದಾಖಲೆಗಳ ಸುರಿಮಳೆ: ಇತಿಹಾಸ ಬರೆದ ವಿರಾಟ್‌ ಕೊಹ್ಲಿ!

by ಶಾಲಿನಿ ಕೆ. ಡಿ
May 17, 2026 - 6:57 pm
0

Untitled design 2026 05 17T182050.125

ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಬೆಲೆ

by ಶಾಲಿನಿ ಕೆ. ಡಿ
May 17, 2026 - 6:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T190616.227
    ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್
    May 17, 2026 | 0
  • Untitled design 2026 05 17T190139.266
    ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ
    May 17, 2026 | 0
  • ChatGPT Image May 17, 2026, 05 41 37 PM
    ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?
    May 17, 2026 | 0
  • Untitled design 2026 05 17T172851.020
    ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?
    May 17, 2026 | 0
  • Untitled design 2026 05 17T165609.199
    ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version