• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರದ ಎರಡನೇ ಹಾಡು ಬಿಡುಗಡೆ

"ಬ್ಲಡಿ ಲವ್" ಹಾಡಿಗೆ ಅಭಿಮಾನಿಗಳು ಫಿದಾ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 25, 2025 - 3:48 pm
in ಸಿನಿಮಾ
0 0
0
Untitled design 2025 10 25t154734.837

“ಬನಾರಸ್” ಚಿತ್ರದ ಮೂಲಕ ಎಲ್ಲರ ಗಮನ ಸೆಳಿದಿದ್ದ ನಟ ಝೈದ್ ಖಾನ್ ನಾಯಕರಾಗಿ ನಟಿಸಿರುವ , “ಉಪಾಧ್ಯಕ್ಷ” ಸೇರಿದಂತೆ ಯಶಸ್ವಿ ಚಿತ್ರಗಳ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ ಹಾಗೂ ರಚಿತರಾಮ್ ಮತ್ತು ಮಲೈಕಾ ನಾಯಕಿಯರಾಗಿ ಅಭಿನಯಿಸಿರುವ ಬಹು ನಿರೀಕ್ಷಿತ “ಕಲ್ಟ್” ಚಿತ್ರದ ಎರಡನೇ ಹಾಡು “ಬ್ಲಡಿ ಲವ್” ಕಿತ್ತೂರು ಉತ್ಸವದಲ್ಲಿ ಬಿಡುಗಡೆಯಾಗಿದೆ. ನಿರ್ದೇಶಕ ಅನಿಲ್ ಕುಮಾರ್ ಅವರೆ ಬರೆದಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಡಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಈ ಚಿತ್ರ 2026 ರ ಜನವರಿ 23 ರಂದು ಬಿಡುಗಡೆಯಾಗುತ್ತಿದೆ. ಹಾಡು ಬಿಡುಗಡೆ ಸಮಾರಂಭದ ನಂತರ ನಾಯಕ ಝೈದ್ ಖಾನ್ ಹಾಗೂ ನಾಯಕಿ ಮಲೈಕಾ ಮಾತನಾಡಿದರು.

RelatedPosts

NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ

ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್

ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್

ರಾಕಿಂಗ್‌ ಸ್ಟಾರ್‌‌‌ ಯಶ್‌ಗಿದೆ ಆ ಪರಮ ಈಶ್ವರನ ಕೃಪಾಕಟಾಕ್ಷ..!

ADVERTISEMENT
ADVERTISEMENT

ಕಿತ್ತೂರು ಉತ್ಸವಕ್ಕೆ ನಾನು ಇದೇ ಮೊದಲ ಬಾರಿ ಬಂದಿರುವುದು. ಇಲ್ಲಿಗೆ ಬಂದು ಬಹಳ ಖುಷಿಯಾಗಿದೆ ಎಂದು ಮಾತನಾಡಿದ ನಾಯಕ ಝೈದ್ ಖಾನ್, ನಮ್ಮ ಚಿತ್ರದ ಮೊದಲ ಹಾಡು “ಅಯ್ಯೋ ಶಿವನೇ”ಗೆ ತಾವೆಲ್ಲಾ ನೀಡಿದ ಪ್ರೋತ್ಸಾಹಕ್ಕೆ ಧನ್ಯವಾದ. ಎರಡನೇ ಹಾಡು “ಬ್ಲಡಿ ಲವ್” ನಿಮ್ಮೆಲ್ಲರ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. 2026 ರ ಜನವರಿ 23 ರಂದು ನಮ್ಮ “ಕಲ್ಟ್” ಚಿತ್ರ ತೆರೆಗೆ ಬರುತ್ತಿದೆ. ಲವ್, ಆಕ್ಷನ್,‌ ಸೆಂಟಿಮೆಂಟ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.

ನಾನು ದಾವಣಗೆರೆ ಹುಡುಗಿ. ನನ್ನ ನಟನೆಯ ಆರಂಭದ ದಿನಗಳಿಂದಲೂ ತಾವೆಲ್ಲಾ ತೋರುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇಂದು “ಕಲ್ಟ್” ನಮ್ಮ ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ಚಿತ್ರ ಜನವರಿ 23 ಕ್ಕೆ ತೆರೆಗೆ ಬರಲಿದೆ. ನಿಮ್ಮ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕಿ ಮಲೈಕಾ.

ಕೆ.ವಿ.ಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಕಲ್ಟ್” ಚಿತ್ರದ ರಚನೆ ಹಾಗೂ ನಿರ್ದೇಶನ ಅನಿಲ್ ಕುಮಾರ್ ಅವರದು. ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 26T205142.874

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
July 26, 2026 - 8:52 pm
0

Untitled design 2026 07 26T203826.862

NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ

by ಶಾಲಿನಿ ಕೆ. ಡಿ
July 26, 2026 - 8:39 pm
0

Untitled design 2026 07 26T202057.914

ಕಾಮನ್‌ವೆಲ್ತ್ ಗೇಮ್ಸ್‌: ವೇಟ್‌ಲಿಫ್ಟರ್ ಋಷಿಕಾಂತ್ ಸಿಂಗ್‌ಗೆ ಬೆಳ್ಳಿ ಪದಕ

by ಶಾಲಿನಿ ಕೆ. ಡಿ
July 26, 2026 - 8:22 pm
0

ಟಾಸ್ಕ್ ಫೋರ್ಸ್ ಘೋಷಣೆ (1)

ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
July 26, 2026 - 8:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T203826.862
    NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ
    July 26, 2026 | 0
  • ಟಾಸ್ಕ್ ಫೋರ್ಸ್ ಘೋಷಣೆ (1)
    ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್
    July 26, 2026 | 0
  • ಣೆ (1)
    ನುಡಿದಂತೆ ನಡೆಯುತ್ತಿರೋ ಗೇಮ್ ಚೇಂಜರ್ ಯಶ್
    July 26, 2026 | 0
  • ಸ್ಕ್ವಾಶ್ (17)
    ರಾಕಿಂಗ್‌ ಸ್ಟಾರ್‌‌‌ ಯಶ್‌ಗಿದೆ ಆ ಪರಮ ಈಶ್ವರನ ಕೃಪಾಕಟಾಕ್ಷ..!
    July 26, 2026 | 0
  • Untitled design 2026 07 25T210619.428
    ವಾರಣಾಸಿ ಟೈಟಲ್ ವಾರ್‌ಗೆ ಬಿಗ್ ಕ್ಲೈಮ್ಯಾಕ್ಸ್..!
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version