• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್​ಗೆ ಸವಲತ್ತು ನೀಡುವ ವಿಚಾರ: ಅಕ್ಟೋಬರ್​ 29ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 25, 2025 - 6:54 pm
in Flash News, ಸಿನಿಮಾ
0 0
0
Untitled design 2025 10 25t184922.076

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಖ್ಯಾತ ನಟ ದರ್ಶನ್ ತೂಗುದೀಪ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕ್ಯಾರಂಟೈನ್ ಸೆಲ್‌ನಲ್ಲಿದ್ದಾರೆ. ಜೈಲಿನಲ್ಲಿ ತಮಗೆ ಹೆಚ್ಚುವರಿ ಸವಲತ್ತುಗಳನ್ನು ನೀಡುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯು 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿದೆ. ಈ ಸಂಬಂಧ ನ್ಯಾಯಾಲಯವು ತೀರ್ಪನ್ನು ಅಕ್ಟೋಬರ್ 29, 2025ಕ್ಕೆ ಕಾಯ್ದಿರಿಸಿದೆ.

ದರ್ಶನ್ ಅವರು ತಮ್ಮ ಅರ್ಜಿಯಲ್ಲಿ, ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆದಿಂಬು, ಕುರ್ಚಿ, ಮೇಜು ಮತ್ತು ಇತರ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಕೋರಿದ್ದಾರೆ. ಈ ಮೊದಲು ನ್ಯಾಯಾಲಯವು ಜೈಲು ಆಡಳಿತಕ್ಕೆ ಈ ಸವಲತ್ತುಗಳನ್ನು ಒದಗಿಸುವಂತೆ ಸೂಚಿಸಿದ್ದರೂ, ಜೈಲಾಧಿಕಾರಿಗಳು ಆದೇಶವನ್ನು ಸಂಪೂರ್ಣವಾಗಿ ಪಾಲಿಸಿಲ್ಲ ಎಂದು ದರ್ಶನ್ ಆರೋಪಿಸಿದ್ದಾರೆ. ಅಲ್ಲದೇ, ಜೈಲಿನ ಸ್ಥಿತಿಗತಿಯನ್ನು ಖುದ್ದು ಪರಿಶೀಲಿಸಿ ವರದಿ ಸಲ್ಲಿಸುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸುವಂತೆ ಅವರು ಕೋರಿದ್ದರು.

RelatedPosts

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಬೆದರಿದ ಗುಜರಾತ್: ಚಿನ್ನಸ್ವಾಮಿಯಲ್ಲಿ 50ನೇ ಗೆಲುವಿನ ಸಂಭ್ರಮ

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

ADVERTISEMENT
ADVERTISEMENT

ಈ ಹಿನ್ನೆಲೆಯಲ್ಲಿ, 59ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಜೈಲಿಗೆ ಭೇಟಿ ನೀಡಿ, ದರ್ಶನ್‌ಗೆ ಒದಗಿಸಲಾದ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಅದರಂತೆ, ಪ್ರಾಧಿಕಾರದ ಸದಸ್ಯರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ದರ್ಶನ್‌ಗೆ ಒದಗಿಸಲಾದ ಸವಲತ್ತುಗಳನ್ನು ಗಮನಿಸಿ, ವಿವರವಾದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ವರದಿಯಲ್ಲಿ, ಜೈಲಿನ ಒಳಗಿನ ಪರಿಸ್ಥಿತಿ, ದರ್ಶನ್‌ಗೆ ಒದಗಿಸಲಾದ ಸೌಕರ್ಯಗಳು ಮತ್ತು ಜೈಲು ಆಡಳಿತದ ಕಾರ್ಯವೈಖರಿಯ ಬಗ್ಗೆ ಮಾಹಿತಿಯನ್ನು ಒಳಗೊಂಡಿದೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 25 ರಂದು ನಡೆದ ವಿಚಾರಣೆಯಲ್ಲಿ, ದರ್ಶನ್‌ರವರ ಪರ ವಕೀಲರು ತಮ್ಮ ಕಕ್ಷಿದಾರನಿಗೆ ಜೈಲಿನಲ್ಲಿ ಮೂಲಭೂತ ಸೌಕರ್ಯಗಳನ್ನೂ ಸಹ ಒದಗಿಸಿಲ್ಲ ಎಂದು ವಾದಿಸಿದರು. ಜೈಲಾಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ ಅವರು, ದರ್ಶನ್‌ಗೆ ಕನಿಷ್ಠ ಸೌಲಭ್ಯಗಳಾದ ಹಾಸಿಗೆ, ತಲೆದಿಂಬು ಮತ್ತು ಕುರ್ಚಿಯನ್ನು ಒದಗಿಸುವುದು ಅವರ ಹಕ್ಕು ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಸರ್ಕಾರದ ಪರ ವಕೀಲರು, ಜೈಲು ಆಡಳಿತವು ಎಲ್ಲ ಕೈದಿಗಳಿಗೂ ಸಮಾನವಾಗಿ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ವಾದಿಸಿದರು. ದರ್ಶನ್‌ಗೆ ವಿಶೇಷ ಸವಲತ್ತು ನೀಡುವುದು ಜೈಲು ನಿಯಮಾವಳಿಗಳಿಗೆ ವಿರುದ್ಧವಾಗಿದೆ ಎಂದು ಅವರು ತಿಳಿಸಿದರು.

ನ್ಯಾಯಾಲಯವು ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿ, ಈ ವಿಷಯದಲ್ಲಿ ತೀರ್ಪನ್ನು ಕಾಯ್ದಿರಿಸಿದೆ. ಈ ಪ್ರಕರಣವು ಸಾರ್ವಜನಿಕ ಗಮನ ಸೆಳೆದಿದ್ದು, ದರ್ಶನ್‌ಗೆ ಜೈಲಿನಲ್ಲಿ ಯಾವ ರೀತಿಯ ಸವಲತ್ತುಗಳು ದೊರೆಯಲಿವೆ ಎಂಬುದು ಕುತೂಹಲಕಾರಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (49)

ಗುಜರಾತ್ ವಿರುದ್ಧ ಅಬ್ಬರಿಸಿದ ಕಿಂಗ್ ಕೊಹ್ಲಿ: ಒಂದೇ ಪಂದ್ಯದಲ್ಲಿ ನಿರ್ಮಾಣವಾಯ್ತು 3 ದಾಖಲೆ!

by ಶ್ರೀದೇವಿ ಬಿ. ವೈ
April 25, 2026 - 2:48 pm
0

BeFunky collage (48)

ಹಾರ್ಮುಜ್ ಬಿಕ್ಕಟ್ಟಿನ ನಡುವೆ ಸದ್ದು ಮಾಡಿದ ಸುಂದಾ ಜಲಸಂಧಿ: ಚೀನಾಗೆ ಶುರುವಾಯ್ತು ನಡುಕ!

by ಶ್ರೀದೇವಿ ಬಿ. ವೈ
April 25, 2026 - 2:14 pm
0

BeFunky collage (47)

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

by ಶ್ರೀದೇವಿ ಬಿ. ವೈ
April 25, 2026 - 1:35 pm
0

BeFunky collage (46)

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಇಂದು ಸ್ಥಿರವಾಗಿದೆ ಚಿನ್ನ-ಬೆಳ್ಳಿ ಬೆಲೆ!

by ಶ್ರೀದೇವಿ ಬಿ. ವೈ
April 25, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • GettyImages 591910329 56f6b5243df78c78418c3124
    ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ
    April 25, 2026 | 0
  • BeFunky collage (37)
    ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ
    April 25, 2026 | 0
  • BeFunky collage (34)
    ಕೊಹ್ಲಿ-ಪಡಿಕ್ಕಲ್ ಅಬ್ಬರಕ್ಕೆ ಬೆದರಿದ ಗುಜರಾತ್: ಚಿನ್ನಸ್ವಾಮಿಯಲ್ಲಿ 50ನೇ ಗೆಲುವಿನ ಸಂಭ್ರಮ
    April 25, 2026 | 0
  • BeFunky collage (31)
    ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?
    April 24, 2026 | 0
  • BeFunky collage (27)
    ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಬಿಜೆಪಿ ಸೇರ್ಪಡೆ
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version