• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಂಗಳೂರಿನಲ್ಲಿ ನಟ ಜೂನಿಯರ್ ಎನ್‌ಟಿಆರ್‌: ಕಾಂತಾರ ಚಾಪ್ಟರ್-1 ಸಕ್ಸಸ್ ಹಿನ್ನೆಲೆ ರಿಷಬ್ ಮನೆಗೆ ಭೇಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 26, 2025 - 11:02 am
in ಸಿನಿಮಾ
0 0
0
Untitled design 2025 10 26t104831.868

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತೆಲುಗು ಚಿತ್ರರಂಗದ ದಿಗ್ಗಜ ನಟ ಜೂನಿಯರ್ ಎನ್‌ಟಿಆರ್ ತಮ್ಮ ಪತ್ನಿ ಪ್ರಣತಿಯೊಂದಿಗೆ ಕಾಣಿಸಿಕೊಂಡಿದ್ದಾರೆ. ಕಾಂತಾರ ಚಾಪ್ಟರ್-1 ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದಲ್ಲಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರ ಮನೆಗೆ ಎನ್‌ಟಿಆರ್ ಭೇಟಿ ನೀಡಿದ್ದಾರೆ.

ರಿಷಬ್ ಶೆಟ್ಟಿಯವರು ಆಯೋಜಿಸಿದ್ದ ಔತಣಕೂಟದಲ್ಲಿ ಎನ್‌ಟಿಆರ್ ದಂಪತಿ ಭಾಗವಹಿಸಿದ್ದು, ರಿಷಬ್‌ರವರ ಮನೆಯಲ್ಲಿ ರುಚಿಕರವಾದ ಮೀನೂಟವನ್ನು ಸವಿದರು. ಈ ಸಂದರ್ಭದಲ್ಲಿ ರಿಷಬ್‌ರವರು ಎನ್‌ಟಿಆರ್‌ರನ್ನು ತಮ್ಮ ಸ್ವಂತ ಸಹೋದರನಂತೆ ಕಾಣುವಷ್ಟು ಆತ್ಮೀಯತೆಯಿಂದ ಆತಿಥ್ಯ ನೀಡಿದರು.

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT

ಎನ್‌ಟಿಆರ್ ತಾಯಿ ಶಾಲಿನಿ ನಂದಮೂರಿ ಮೂಲತಃ ಕುಂದಾಪುರದವರು. ಹೀಗಾಗಿ ಕರ್ನಾಟಕದ ಕರಾವಳಿ ಭಾಗದೊಂದಿಗೆ ಈ ಕುಟುಂಬದ ಒಡನಾಟ ಬಹು ಹಳೆಯದು. ಈ ಹಿನ್ನೆಲೆಯಲ್ಲೇ ರಿಷಬ್ ಶೆಟ್ಟಿ ಮತ್ತು ಜೂನಿಯರ್ ಎನ್‌ಟಿಆರ್ ನಡುವಿನ ಸ್ನೇಹವೂ ವಿಶೇಷವಾಗಿ ಬೆಳೆಯಿತು.

ಕಾಂತಾರ ಚಿತ್ರದ ಯಶಸ್ಸಿನ ಬಗ್ಗೆ ಎನ್‌ಟಿಆರ್ ತಮ್ಮ ಮೆಚ್ಚುಗೆಯನ್ನು ಈ ಹಿಂದೆಯೇ ವ್ಯಕ್ತಪಡಿಸಿದ್ದರು. ಹೈದರಾಬಾದ್‌ನಲ್ಲಿ ನಡೆದ ಕಾಂತಾರ ಇವೆಂಟ್‌ಗೆ ಎನ್‌ಟಿಆರ್ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ರಿಷಬ್‌ ಅವರ ವ್ಯಕ್ತಿತ್ವ, ಪ್ರತಿಭೆ, ಮತ್ತು ಕಾಂತಾರ ಚಿತ್ರದ ಸಾಧನೆಯನ್ನು ಎನ್‌ಟಿಆರ್ ಕೊಂಡಾಡಿದ್ದರು. ಚಿತ್ರ ಬಿಡುಗಡೆಯಾದ ನಂತರವೂ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, “ಭೇಷ್!” ಎಂದು ರಿಷಬ್‌ ಅವರ ಕೆಲಸವನ್ನು ಶ್ಲಾಘಿಸಿದ್ದ ಆರ್‌ಆರ್‌ಆರ್ ಸ್ಟಾರ್, ರಿಷಬ್‌ರವರ ಕಲಾತ್ಮಕ ಕೌಶಲ್ಯಕ್ಕೆ ಮನಸೋತಿದ್ದರು.

ಕಳೆದ ವರ್ಷ ‘ಕಾಂತಾರ’ ಶೂಟಿಂಗ್ ಸಮಯದಲ್ಲಿ ಎನ್‌ಟಿಆರ್ ಉಡುಪಿಗೆ ಭೇಟಿ ನೀಡಿದ್ದರು. ತಮ್ಮ ತಾಯಿ ಶಾಲಿನಿ ಮತ್ತು ಪತ್ನಿ ಪ್ರಣತಿಯೊಂದಿಗೆ ಕುಂದಾಪುರಕ್ಕೆ ಆಗಮಿಸಿದ್ದರು. ಅವರ ತಾಯಿಯ ಕನಸಾದ ಉಡುಪಿ ಶ್ರೀಕೃಷ್ಣ ದೇವಸ್ಥಾನದ ದರ್ಶನವನ್ನು ನೆರವೇರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (63)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 7ನೇ ಚಿನ್ನ: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ

by ದಿಶಾ ಕೆ. ಎಸ್.
September 30, 2026 - 9:21 am
0

Your paragraph text (62)

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

by ದಿಶಾ ಕೆ. ಎಸ್.
September 30, 2026 - 8:29 am
0

Your paragraph text (61)

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

by ದಿಶಾ ಕೆ. ಎಸ್.
September 30, 2026 - 7:39 am
0

Your paragraph text (60)

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್; ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲು ಟೆಂಡರ್

by ದಿಶಾ ಕೆ. ಎಸ್.
September 30, 2026 - 7:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (55)
    ‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?
    September 29, 2026 | 0
  • Your paragraph text (53)
    ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!
    September 29, 2026 | 0
  • Your paragraph text (46)
    ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!
    September 29, 2026 | 0
  • Your paragraph text (42)
    ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!
    September 29, 2026 | 0
  • Your paragraph text (34)
    ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version