• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚಿತ್ತಾಪುರ ಪಥಸಂಚಲನ: RSS ಸೇರಿ 10 ಸಂಘಟನೆಗಳಿಗೆ ನೋಟಿಸ್..!

admin by admin
October 26, 2025 - 5:20 pm
in ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design (79)

RelatedPosts

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕಲಬುರಗಿ, ಅಕ್ಟೋಬರ್ 26: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪಥಸಂಚಲನಕ್ಕೆ ಸಂಬಂಧಿಸಿದ ವಿವಾದ ಕಲಬುರಗಿಯಲ್ಲಿ ತೀವ್ರಗೊಂಡಿದೆ. ಹೈಕೋರ್ಟ್ ಜಿಲ್ಲಾಡಳಿತವನ್ನು ಅಕ್ಟೋಬರ್ 28ರಂದು ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದು, ಈ ಸೂಚನೆಯಂತೆ ಆರ್‌ಎಸ್‌ಎಸ್, ಭೀಮ್ ಆರ್ಮಿ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿವೆ. ರಾಜ್ಯಾದ್ಯಂತ ಆರ್‌ಎಸ್‌ಎಸ್ ಪಥಸಂಚಲನಗಳು ನಡೆಯುತ್ತಿರುವಾಗ, ಸಚಿವ ಪ್ರಿಯಾಂಕ್ ಖರ್ಗೆಯ ಕ್ಷೇತ್ರ ಚಿತ್ತಾಪುರದಲ್ಲಿ ಮಾತ್ರ ವಿವಾದ ಕೇಂದ್ರೀಕರಿಸಿದೆ.

ಹೈಕೋರ್ಟ್‌ನ ಸೂಚನೆಯಂತೆ ಜಿಲ್ಲಾಡಳಿತವು ಅಕ್ಟೋಬರ್ 28ರಂದು ಬೆಳಗ್ಗೆ 11.30ಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ ಆಯೋಜಿಸಲಿದೆ. ಪ್ರತಿ ಸಂಘಟನೆಯಿಂದ ಮೂವರು ಪ್ರತಿನಿಧಿಗಳು ಹಾಜರಾಗಿ, ಲಿಖಿತ ಹೇಳಿಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಚಿತ್ತಾಪುರದಲ್ಲಿ ಪಥಸಂಚಲನಕ್ಕೆ 11 ಸಂಘಟನೆಗಳು ಅರ್ಜಿ ಸಲ್ಲಿಸಿವೆ. ಆರ್‌ಎಸ್‌ಎಸ್ ಸೇರಿದಂತೆ ಇತರ ಸಂಘಟನೆಗಳು ಈ ಸಭೆಯಲ್ಲಿ ಭಾಗವಹಿಸಿ, ಶಾಂತಿಯುತ ಚರ್ಚೆ ನಡೆಸುವ ಅವಕಾಶವಿದೆ. ಜಿಲ್ಲಾಡಳಿತವು ಸಭೆಯ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲಿದೆ.

ಸದ್ಯ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನಗಳು ತಾರಕಕ್ಕೇರಿವೆ. ನಾನಾ ಜಿಲ್ಲೆಗಳಲ್ಲಿ ಇವು ನಡೆಯುತ್ತಿದ್ದರೂ, ಚಿತ್ತಾಪುರದಲ್ಲಿ ವಿಶೇಷ ಒತ್ತಡವಿದೆ. ಆರ್‌ಎಸ್‌ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಚಿತ್ತಾಪುರದಲ್ಲಿ ಪಥಸಂಚಲನ ನಡೆಸುವುದಾಗಿ ಘೋಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಮಾಡಿ ನೋಡೋಣ ಎಂದು ಸವಾಲು ಹಾಕಿದ್ದಾರೆ. 11 ಸಂಘಟನೆಗಳ ಅರ್ಜಿಗಳನ್ನು ಕೋರ್ಟ್ ಪರಿಶೀಲಿಸಿ ತೀರ್ಮಾನಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ನ ದೇಣಿಗೆ ಮೂಲಗಳನ್ನು ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್ ದೇವರಿಗಿಂತ ದೊಡ್ಡದಾಗಿ ಬಿಟ್ಟಿದ್ದೀಯಾ? ದೇಣಿಗೆ ಎಲ್ಲಿಂದ ಬರುತ್ತದೆ? ಎಂದು ಕೇಳಿ, ಕಲಬುರಗಿ ಅಭಿವೃದ್ಧಿಯ ಬಗ್ಗೆ ಬಿಜೆಪಿಯನ್ನು ಕುಟುಕಿದ್ದಾರೆ. “ಬಿಜೆಪಿ ಕಲಬುರಗಿ ನೋಡಿದ್ದಾರಾ? ಅಭಿವೃದ್ಧಿಗೆ ಯಾವ ಕೊಡುಗೆ? ಎಂದು ಪ್ರಶ್ನಿಸಿದ್ದಾರೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಸಂಬಂಧಿಸಿದಂತೆ ಭೀಮ್ ಆರ್ಮಿ ಸೇರಿದಂತೆ ಇತರ ಸಂಘಟನೆಗಳು ಸಹ ಸಕ್ರಿಯವಾಗಿವೆ. ಜಿಲ್ಲಾಡಳಿತವು ಶಾಂತಿ ಕಾಪಾಡಲು ಕಟ್ಟುನಿಟ್ಟು ಕ್ರಮಗಳನ್ನು ಕೈಗೊಂಡಿದ್ದು, ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲಾಗಿದೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಾಕಿಸ್ತಾನದಲ್ಲಿ

ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು

by ಶಾಲಿನಿ ಕೆ. ಡಿ
October 13, 2026 - 4:39 pm
0

Untitled design 2026 10 13T161316.256

ಗಾಂಧಿನಗರ ಪಾಲಿಕೆ ಚುನಾವಣೆ: ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ 5 ಸ್ಥಾನ, ಆಪ್‌ಗೆ ಭಾರೀ ಮುಖಭಂಗ

by ಶಾಲಿನಿ ಕೆ. ಡಿ
October 13, 2026 - 4:13 pm
0

Untitled design 2026 10 13T154026.830

ರಾಮರಸ ಡಬ್ಬಿಂಗ್ ಸ್ಟುಡಿಯೋದಲ್ಲಿ ನಟ ಶ್ರೀಮುರಳಿ

by ಶಾಲಿನಿ ಕೆ. ಡಿ
October 13, 2026 - 3:40 pm
0

Untitled design 2026 10 13T151843.868

ಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನನ್ನು ಗುಂಡಿಕ್ಕಿ ಹತ್ಯೆಗೈದ ಮೆಡಿಕಲ್ ಮಾಲೀಕ

by ಶಾಲಿನಿ ಕೆ. ಡಿ
October 13, 2026 - 3:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11
    ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?
    October 13, 2026 | 0
  • Untitled design 2026 10 13T083643.961
    ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!
    October 13, 2026 | 0
  • Untitled design 2026 10 13T075052.845
    ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ
    October 13, 2026 | 0
  • Untitled design 2026 10 13T070117.345
    ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
    October 13, 2026 | 0
  • Untitled design 2026 10 12T183516.933
    ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version