• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಬ್ಬನ್ ಪಾರ್ಕ್‌ಗೆ 5 ಕೋಟಿ ಅನುದಾನ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

admin by admin
October 26, 2025 - 5:39 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (80)

RelatedPosts

ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಿನ ಐತಿಹಾಸಿಕ ಕಬ್ಬನ್ ಪಾರ್ಕ್ ಅನ್ನು ಉನ್ನತೀಕರಿಸಲು 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಇದರ ಜೊತೆಗೆ, ಉದ್ಯಾನದ ಆವರಣದಲ್ಲಿ ಯಾವುದೇ ನಿರ್ಮಾಣ ಕಾಮಗಾರಿಗೆ ಅವಕಾಶ ನೀಡುವುದಿಲ್ಲ ಎಂದು ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದಾರೆ.ಭಾನುವಾರ ನಡೆದ ‘ಬೆಂಗಳೂರು ನಡಿಗೆ’ ಕಾರ್ಯಕ್ರಮದಲ್ಲಿ ನಾಗರಿಕರೊಂದಿಗಿನ ಸಂವಾದದಲ್ಲಿ ಇದನ್ನ ಹೇಳಿದ್ದಾರೆ.

ನಾಗರಿಕರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಡಿಸಿಎಂ, ಬಿಡಿಎಯಿಂದ 5 ಕೋಟಿ ಬಿಡುಗಡೆಯಾಗುವುದು ಖಚಿತವೆಂದು ಭರವಸೆ ನೀಡಿದ್ದಾರೆ. ಉಳಿದ ಅಗತ್ಯ ಅನುದಾನವನ್ನು ತೋಟಗಾರಿಕೆ ಇಲಾಖೆಯಿಂದ ಒದಗಿಸುವಂತೆ ವ್ಯವಸ್ಥೆ ಮಾಡುತ್ತೇನೆ. ಉದ್ಯಾನದ ರಕ್ಷಣೆಗೆ ಆದ್ಯತೆ ನೀಡಿ, ಯಾವುದೇ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ರೀತಿ ಲಾಲ್‌ಬಾಗ್‌ಗೆ 10 ಕೋಟಿ ಈಗಾಗಲೇ ಘೋಷಿಸಿರುವುದಾಗಿ ತಿಳಿಸಿದರು.

ಪಾರ್ಕ್‌ನ ಸುರಕ್ಷತೆ ಖಾತರಿಪಡಿಸಲು ಹೈಟೆಕ್ ಸಿಸಿಟಿವಿ ಕ್ಯಾಮೆರಾಗಳು ಅಳವಡಿಸಲಾಗುವುದು. ಯಾರು ಎಷ್ಟು ಗಂಟೆಗೆ ಬಂದರು, ಹೋದರು ಎಂಬ ದಾಖಲೆ ಇರಬೇಕು. ಆಯುಕ್ತರ ಕಚೇರಿಯಿಂದಲೂ ರಿಯಲ್ ಟೈಮ್ ಮಾನಿಟರಿಂಗ್ ಸಾಧ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ, ಸರ್ಕಾರಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸುವ ಯೋಜನೆಯೂ ಇದೆ.

ಅರಣ್ಯ ಇಲಾಖೆಯ ಜಾಗಗಳಲ್ಲಿ ಕಬ್ಬನ್-ಲಾಲ್‌ಬಾಗ್ ಮಾದರಿಯ ಟ್ರೀ ಪಾರ್ಕ್‌ಗಳು ಸ್ಥಾಪನೆಯಾಗಲಿವೆ. ಯಾವುದೇ ಮರ ಕಡಿಯುವುದಿಲ್ಲ. ಕಾಡು ಸಂರಕ್ಷಣೆಯೂ ಆಗುತ್ತದೆ, ನಗರಕ್ಕೆ ಹಸಿರು ಉಸಿರು ಸಿಗುತ್ತದೆ ಎಂದು ಡಿಸಿಎಂ ತಿಳಿಸಿದರು.

ವಕೀಲರು ಮತ್ತು ಮುಖ್ಯ ನ್ಯಾಯಮೂರ್ತಿಗಳ ಮನವಿಯಂತೆ ಹೈಕೋರ್ಟ್ ಸ್ಥಳಾಂತರಕ್ಕೆ 15-20 ಎಕರೆ ಜಾಗ ಬೇಕೆಂಬ ಬೇಡಿಕೆಗೆ ಸ್ಪಂದಿಸಿದ ಅವರು, ನಗರದೊಳಗೇ, ಕಕ್ಷಿದಾರರು-ವಕೀಲರಿಗೆ ಅನುಕೂಲವಾಗುವ ಹತ್ತಿರದ ಸ್ಥಳ ಗುರುತಿಸುತ್ತೇವೆ. ರೇಸ್ ಕೋರ್ಸ್ ಜಾಗ ಕುರಿತು ಕಾನೂನು ತೊಡಕುಗಳಿವೆ, ಆದರೆ ಪರಿಶೀಲಿಸುತ್ತೇವೆ ಎಂದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 10 02T194622.865

    ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್

    by ಶಾಲಿನಿ ಕೆ. ಡಿ
    October 2, 2026 - 7:48 pm
    0

    Untitled design 2026 10 02T183523.932

    44 ವರ್ಷಗಳ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ: ಚೀನಾ ಮಣಿಸಿ ಒಲಿಂಪಿಕ್ಸ್‌ಗೆ ಲಗ್ಗೆ ಇಟ್ಟ ಭಾರತ

    by ಶಾಲಿನಿ ಕೆ. ಡಿ
    October 2, 2026 - 6:36 pm
    0

    Untitled design 2026 10 02T181802.371

    ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ

    by ಶಾಲಿನಿ ಕೆ. ಡಿ
    October 2, 2026 - 6:18 pm
    0

    Untitled design 2026 10 02T175602.073

    ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಬೇಟೆ: ಬಾಕ್ಸಿಂಗ್‌ನಲ್ಲಿ ಅಂಕುಶ್, ಕುಸ್ತಿಯಲ್ಲಿ ಸುಜೀತ್ ಕಲ್ಕಲ್’ ಗೆ ಚಿನ್ನ

    by ಶಾಲಿನಿ ಕೆ. ಡಿ
    October 2, 2026 - 5:56 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 10 02T181802.371
      ಭೀಕರ ಅಪಘಾತ: ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಬಸ್, 8 ಮಂದಿಗೆ ಗಾಯ
      October 2, 2026 | 0
    • ಜ್ಞಾನೇಶ್ (15)
      ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು
      October 2, 2026 | 0
    • ಜ್ಞಾನೇಶ್ (14)
      ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ
      October 2, 2026 | 0
    • ಜ್ಞಾನೇಶ್ (9)
      ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA
      October 2, 2026 | 0
    • ಜ್ಞಾನೇಶ್ (1)
      ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ
      October 2, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version