• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇನ್ಮೇಲೆ ಚಿರಂಜೀವಿ ಹೆಸ್ರು ಬಳಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್

ಬಾಲಯ್ಯ ಮಾಡಿದ ಎಡವಟ್.. ಆಂಧ್ರಕ್ಕೆ ಬಂತಾ ಆಪತ್ತು..?!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 26, 2025 - 6:08 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design (81)

ಮೆಗಾಸ್ಟಾರ್ ಚಿರಂಜೀವಿ ಹೆಸರು ದುರ್ಬಳಕೆ ಮಾಡಿದ್ರೆ ಕ್ರಿಮಿನಲ್ ಕೇಸ್ ಬೀಳೋದು ಗ್ಯಾರಂಟಿ. ಹೀಗೊಂದು ಅಧಿಕೃತ ಕೋರ್ಟ್ ಆರ್ಡರ್‌ ಹೊರಬಂದಿದ್ದು, ಅದು ಆಂಧ್ರ-ತೆಲಂಗಾಣದಲ್ಲಿ ಸಿಕ್ಕಾಪಟ್ಟೆ ಸಂಚಲನ ಸೃಷ್ಟಿಸಿದೆ. ಬಾಲಯ್ಯ ಮಾಡಿದ ಎಡವಟ್ ಎಲ್ಲರಿಗೂ ಬಂತಾ ಆಪತ್ತು ಅನ್ನೋದ್ರ ಇಂಚಿಂಚೂ ಮಾಹಿತಿ ಇಲ್ಲಿದೆ ನೋಡಿ.

ಮೆಗಾಸ್ಟಾರ್ ಚಿರಂಜೀವಿ.. ಇದು ಬರೀ ವ್ಯಕ್ತಿಯ ಹೆಸರಲ್ಲ. ತೆಲುಗು ನಾಡು ಆಂಧ್ರದ ಅಸ್ಮಿತೆ. ಹೌದು.. ಸಿನಿಮಾ ಹಾಗೂ ರಾಜಕಾರಣದಲ್ಲಿ ಬಹುದೊಡ್ಡ ಛಾಪು ಮೂಡಿಸಿರೋ ಚಿರಂಜೀವಿ, ಆಂಧ್ರದ ಶಕ್ತಿ ಅಂದ್ರೆ ತಪ್ಪಾಗಲ್ಲ. ಮಗ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆದ್ರೂ ಸಹ, 70ರ ಹರೆಯದಲ್ಲೂ ಅದೇ ಸಿನಿಮೋತ್ಸಾಹ, ಅದೇ ಜೀವನೋತ್ಸಾಹ.

RelatedPosts

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್: ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ

D ಫಾರ್ ದಿಲ್‌ದಾರ್..ಪಡ್ಡೆಹುಲಿಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್

ADVERTISEMENT
ADVERTISEMENT

ಇನ್ಮೇಲೆ ಚಿರಂಜೀವಿ ಹೆಸ್ರು ಬಳಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್

ಬಾಲಯ್ಯ ಮಾಡಿದ ಎಡವಟ್.. ಆಂಧ್ರಕ್ಕೆ ಬಂತಾ ಆಪತ್ತು..?!

150 ಕ್ಕೂ ಅಧಿಕ ಸಿನಿಮಾಗಳನ್ನ ಮಾಡಿರೋ ಮೆಗಾಸ್ಟಾರ್, ತನ್ನ ಡ್ಯಾನ್ಸ್ ಮೂವ್ಮೆಂಟ್ಸ್‌‌ಗಾಗಿ ಗಿನ್ನಿಸ್ ರೆಕಾರ್ಡ್‌ ಕೂಡ ಮಾಡಿದ್ದಾರೆ. ಅಲ್ಲದೆ ಪ್ರಜಾರಾಜ್ಯಂ ಅನ್ನೋ ಪಾರ್ಟಿ ಪಟ್ಟಿ, ಎಂಎಲ್‌ಎ, ರಾಜ್ಯಸಭಾ ಸದಸ್ಯ, ಅಷ್ಟೇ ಯಾಕೆ ಕೇಂದ್ರ ಪ್ರವಾಸೋದ್ಯಮ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ ಇವ್ರ ಸಹೋದರ ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ.

ಪದ್ಮ ಭೂಷಣ, ಪದ್ಮ ವಿಭೂಷಣ ಗೌರವಗಳಿಗೂ ಪಾತ್ರರಾಗಿರೋ ಚಿರಂಜೀವಿಗೆ ಬಹುದೊಡ್ಡ ಅಭಿಮಾನಿ ಬಳಗವಿದೆ. ಅವರನ್ನೇ ಸ್ಫೂರ್ತಿಯಾಗಿಸಿಕೊಂಡು ಚಿತ್ರರಂಗಕ್ಕೆ ಬಂದ ಕಲಾವಿದರು, ತಂತ್ರಜ್ಞರಿದ್ದಾರೆ. ಹೀಗಿರುವಾಗ ಅವ್ರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನ ನೀಡಿ, ಕೆಟ್ಟದಾಗಿ ಟ್ರೋಲ್ಸ್, ಮೀಮ್ಸ್ ಮಾಡ್ತಾ ಮಾನಹಾನಿ ಮಾಡೋದು ಎಷ್ಟು ಸರಿ ನೀವೇ ಹೇಳಿ. ಅದ್ರಲ್ಲೂ ಬಾಲಕೃಷ್ಣ ಅಂತಹ ಲೆಜೆಂಡ್ ಎನ್‌ಟಿಆರ್ ಪುತ್ರನೇ ಚಿರು ಬಗ್ಗೆ ಅವಹೇಳನದ ಮಾತುಗಳನ್ನಾಡಿದ್ರು.

ಒಂದು ಅವಹೇಳನಕಾರಿ ಸ್ಟೇಟ್‌‌ಮೆಂಟ್.. ರಾಜಕೀಯ ರೂಪ

ಚಿರು ತೆಲುಗಿನ ಅಸ್ಮಿತೆ, ಪದ್ಮ ಗೌರವಗಳ ಪ್ರತೀಕ, ರೆಕಾರ್ಡ್‌ ವೀರ

ಅದು ಸ್ಟಾರ್ ವಾರ್, ಫ್ಯಾನ್ಸ್ ವಾರ್ ಜೊತೆ ರಾಜಕೀಯ ತಿರುವು ಕೂಡ ಪಡೆದಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆ ಕೋರ್ಟ್‌ ಮೊರೆ ಹೋಗಿದ್ರು ಚಿರಂಜೀವಿ. ಇದೀಗ ಕೋರ್ಟ್‌ನಿಂದ ಆರ್ಡರ್ ಪಾಸ್ ಆಗಿದ್ದು, ಇನ್ಮೇಲೆ ಯಾರಂದ್ರೆ ಅವರು ಚಿರು ಹೆಸರನ್ನ ದುರುಪಯೋಗ ಮಾಡುವಂತಿಲ್ಲ. ಅವ್ರ ಫೋಟೋ, ಹೆಸರನ್ನ ಕೂಡ ಅನುಮತಿ ಇಲ್ಲದೆ ಬಳಸುವಂತಿಲ್ಲ. ಹಾಗೇನಾದ್ರೂ ಬಳಸಿದ್ರೆ ಅವ್ರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದಂತೆ. ಹೀಗಂತ ಸ್ವತಃ ಕಮಿಷನರ್ ಅವರೇ ಕೋರ್ಟ್‌ ಆರ್ಡರ್‌‌ನ ಹೊರಬಿಟ್ಟಿದ್ದಾರೆ. ಒಟ್ಟಾರೆ ಬಾಲಯ್ಯ ಮಾಡಿದ ಎಡವಟ್‌ನಿಂದ ಇಡೀ ರಾಜ್ಯಕ್ಕೇ ವಿಪತ್ತು ಬಂದಂತಾಗಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (6)
    ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?
    October 15, 2026 | 0
  • 11 (5)
    ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್
    October 15, 2026 | 0
  • 11 (3)
    ‘ಹುಬ್ಬಳ್ಳಿ ಹಂಟರ್ಸ್’ ಬಿಡುಗಡೆಗೆ ಡೇಟ್ ಫಿಕ್ಸ್: ಡಿಸೆಂಬರ್ 11ಕ್ಕೆ ಬೆಳ್ಳಿತೆರೆಗೆ
    October 15, 2026 | 0
  • ₹111.68 (9)
    D ಫಾರ್ ದಿಲ್‌ದಾರ್..ಪಡ್ಡೆಹುಲಿಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್
    October 15, 2026 | 0
  • ₹111.68 (7)
    ಇರುಮುಡಿ ಟಾಕ್ಸಿಕ್‌ಗೆ ಹೆಡೆಮುರಿ..ಪ್ರೇಮದೂರಿಗೆ ರಣಬಾಲಿ ಬಲಿ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version