• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ವಿದ್ಯುತ್ ಮೀಟರ್ ದರ ಏರಿಕೆ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ವಿದ್ಯುತ್ ಮೀಟರ್ ದರ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2025 - 9:45 am
in Flash News, ಕರ್ನಾಟಕ
0 0
0
Untitled Design 2025 03 05t093945.422

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅನ್ನು ಕಡ್ಡಾಯಗೊಳಿಸಿದ್ದು, ಇದರಿಂದ ಗ್ರಾಹಕರಿಗೆ ಮೀಟರ್ ದರಗಳಲ್ಲಿ 400% ರಿಂದ 800% ರಷ್ಟು ಏರಿಕೆ ಮಾಡಿ ಶಾಕ್‌ ನೀಡಿದೆ. ಜನವರಿ 15ರಿಂದ ಜಾರಿಗೆ ಬಂದ ಈ ನಿಯಮಗಳು ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಮತ್ತು ರಾಮನಗರ ಜಿಲ್ಲೆಗಳಿಗೆ ಅನ್ವಯವಾಗುತ್ತವೆ.

ಸ್ಮಾರ್ಟ್ ಮೀಟರ್ ದರಗಳಲ್ಲಿ ಅಧಿಕ ಏರಿಕೆ
  • ಸಿಂಗಲ್‌ ಫೇಸ್‌ ಮೀಟರ್:
    • ಹಿಂದಿನ ದರ: ₹980
    • ಹೊಸ ದರ: ₹4,998 (ಜಿಎಸ್ಟಿ ಸೇರಿದಂತೆ)
  • ಎಸ್‌ಪಿ-2 ಮೀಟರ್:
    • ಹಿಂದಿನ ದರ: ₹2,450
    • ಹೊಸ ದರ: ₹8,880
  • ಎಸ್‌ಪಿ-3 (3-ಫೇಸ್) ಮೀಟರ್:
    • ಹಿಂದಿನ ದರ: ₹3,450
    • ಹೊಸ ದರ: ₹28,080

    ಹೊಸ ಕಾಯಂ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯವಾಗಿದ್ದು, ಗ್ರಾಹಕರು ಪ್ರಿಪೇಯ್ಡ್ ಅಥವಾ ಪೋಸ್ಟ್ಪೇಯ್ಡ್ ಆಯ್ಕೆ ಮಾಡಬಹುದು. ಆದರೆ, ತಾತ್ಕಾಲಿಕ ಸಂಪರ್ಕಗಳಿಗೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಮಾತ್ರ ಬಳಸಲು ಬಡ್ಡಿ ಹಾಕಲಾಗಿದೆ.

    RelatedPosts

    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?

    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ

    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು

    ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ದೊಡ್ಡ ಶಾಕ್: ಆರು ವರ್ಷದಲ್ಲೇ ಹೆಚ್ಚು ಕುಸಿತ

    ADVERTISEMENT
    ADVERTISEMENT
    ಪ್ರಿಪೇಯ್ಡ್ ವ್ಯವಸ್ಥೆ: ನಿರಂತರ ರಿಚಾರ್ಜ್ 
    • ಗ್ರಾಹಕರು ಕನಿಷ್ಠ 100 ರೂ. ಅಥವಾ ಒಂದು ವಾರದ ಸರಾಸರಿ ಬಳಕೆಗೆ ಸಮನಾದ ಮೊತ್ತವನ್ನು ರಿಚಾರ್ಜ್ ಮಾಡಬೇಕು.
    • ಮಾಸಿಕ ನಿಗದಿತ ಶುಲ್ಕವನ್ನು ತಿಂಗಳ ಮೊದಲ ದಿನವೇ ಕಡಿತ ಮಾಡಲಾಗುತ್ತದೆ.
    • ಬ್ಯಾಲೆನ್ಸ್ ಶೂನ್ಯವಾದರೆ, ಬೆಸ್ಕಾಂ ಸ್ವಯಂಚಾಲಿತವಾಗಿ ಸಂಪರ್ಕ ಕಡಿತಗೊಳಿಸುತ್ತದೆ. ಇದಕ್ಕಾಗಿ ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆ ನಡುವೆ ಎಎಂಐ ಸಾಫ್ಟ್ವೇರ್ ಮೂಲಕ ಕಾರ್ಯಾಚರಣೆ ನಡೆಯುತ್ತದೆ.
    ಮಾಸಿಕ 300 ರೂ. ನಿರ್ವಹಣಾ ಶುಲ್ಕದ ಹೊರೆ

    ಸ್ಮಾರ್ಟ್ ಮೀಟರ್ ನಿರ್ವಹಣೆಗೆ ಬೆಸ್ಕಾಂ ಎಎಂಐ (ಅಡ್ವಾನ್ಸ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್) ಸಾಫ್ಟ್ವೇರ್ ಗುತ್ತಿಗೆದಾರರನ್ನು ನೇಮಿಸಿದೆ. ಇದರಿಂದ ಪ್ರತಿ ಮೀಟರ್‌ಗೆ ಮಾಸಿಕ 300ರೂ. ನಿರ್ವಹಣಾ ಶುಲ್ಕವನ್ನು ಗ್ರಾಹಕರು ಪಾವತಿಸಬೇಕಾಗಿದೆ. “ಇದು ಹೊಸ ಆರ್ಥಿಕ ಹೊರೆಯನ್ನು ಸೃಷ್ಟಿಸಿದೆ“ ಎಂದು ಕರ್ನಾಟಕ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸಿ.ರಮೇಶ್ ಟೀಕಿಸಿದ್ದಾರೆ.

    ಯೋಜನೆಯ ಸಮಸ್ಯೆಗಳು

    ಕೇಂದ್ರ ಸರ್ಕಾರದ 2019ರ ವಿದ್ಯುತ್ ನೀತಿ ಪ್ರಕಾರ ಎಲ್ಲಾ ಮೀಟರ್ ಗಳನ್ನು ಸ್ಮಾರ್ಟ್ ಆಗಿ ಬದಲಾಯಿಸಿ ಪ್ರಿಪೇಯ್ಡ್ ವ್ಯವಸ್ಥೆ ಜಾರಿಗೊಳಿಸಬೇಕೆಂದಿದೆ. ಆದರೆ, ಬೆಸ್ಕಾಂ ಸಾಫ್ಟ್ವೇರ್ ಸಿದ್ಧತೆ, ಮೀಟರ್ ಪೂರೈಕೆ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸದೆ ಯೋಜನೆ ಜಾರಿಗೆ ತಂದಿದೆ.

    • ಸರಬರಾಜು ಕೊರತೆ: 3-ಫೇಸ್ ಸ್ಮಾರ್ಟ್ ಮೀಟರ್ ಗಳು ಈಗಾಗಲೇ ಲಭ್ಯವಿಲ್ಲ.
    • ತಾಂತ್ರಿಕ ದೋಷಗಳು: ಎಎಂಐ ಸಾಫ್ಟ್ವೇರ್ನಲ್ಲಿ ಸಮಸ್ಯೆಗಳು ವರದಿಯಾಗಿವೆ.
    • ತರಾತುರಿ ಅನುಷ್ಠಾನ: ಕೇರಳ, ತೆಲಂಗಾಣದಂತೆ ಪೈಲಟ್ ಪ್ರಾಜೆಕ್ಟ್ ಮಾಡದೆ ನೇರ ಜಾರಿ.
    ಗ್ರಾಹಕರ ಆರೋಪಗಳು
    • “ಸಾಮಾನ್ಯ ಮೀಟರ್ಗಳಿಗಿಂತ 8 ಪಟ್ಟು ದುಬಾರಿ. ಇದು ಸಾರ್ವಜನಿಕರನ್ನು ಶೋಷಣೆ!”
    • “ಹಣ ಪಾವತಿಸಿದರೂ ಮೀಟರ್ ಸಿಗುತ್ತಿಲ್ಲ. ಸರ್ಕಾರಿ ನೀತಿ ಅಸ್ಪಷ್ಟ!”
    • “ನಿರ್ವಹಣಾ ಶುಲ್ಕ, ರಿಚಾರ್ಜ್ ಒತ್ತಾಯ – ಇದು ವಿದ್ಯುತ್ ವೆಚ್ಚವನ್ನು ದ್ವಿಗುಣಗೊಳಿಸಿದೆ!”

    ಮುಂದೆ ಏನು?
    ಗ್ರಾಹಕ ಸಂಘಗಳು ಮತ್ತು ರಾಜಕೀಯ ಪಕ್ಷಗಳು ಬೆಸ್ಕಾಂನ ನಿರ್ಧಾರವನ್ನು ವಿರೋಧಿಸುತ್ತಿದ್ದು, ದರಗಳ ಪುನರ್ಪರಿಶೀಲನೆ ಮತ್ತು ಸ್ಮಾರ್ಟ್ ಮೀಟರ್ ಅನುಷ್ಠಾನವನ್ನು ವಿಳಂಬಗೊಳಿಸುವಂತೆ ಒತ್ತಾಯ ಮಾಡುತ್ತಿವೆ.

     

     

    ShareSendShareTweetShare
    ಶಾಲಿನಿ ಕೆ. ಡಿ

    ಶಾಲಿನಿ ಕೆ. ಡಿ

    ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

    Please login to join discussion

    ತಾಜಾ ಸುದ್ದಿ

    BeFunky collage (28)

    ರಾಕಿಂಗ್ ‘ರಾಯ’ ಬಿಟ್ಟುಕೊಟ್ರು ಟಾಕ್ಸಿಕ್ ಟಾಪ್ ಸೀಕ್ರೆಟ್ಸ್..!

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    April 18, 2026 - 1:50 pm
    0

    BeFunky collage (27)

    2 ವರ್ಷದ ಕ್ಯಾನ್ಸರ್ ಫೈಟ್, ಮಲಯಾಳಂ ಖ್ಯಾತ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ನಿಧನ

    by ಶ್ರೀದೇವಿ ಬಿ. ವೈ
    April 18, 2026 - 1:30 pm
    0

    BeFunky collage (26)

    ನೆನಪಿಡುವ ಪಾತ್ರವೊಂದರ ಸಿದ್ಧತೆಯಲ್ಲಿ ನೆನಪಿರಲಿ ಪ್ರೇಮ್

    by ಶ್ರೀದೇವಿ ಬಿ. ವೈ
    April 18, 2026 - 1:22 pm
    0

    Untitled design

    ರಾಯಚೂರಿನಲ್ಲಿ ಭೀಕರ ದುರಂತ: ಬಯಲಾಟ ನೋಡುತ್ತಿದ್ದಾಗ ಸಿಮೆಂಟ್ ಬೋರ್ಡ್ ಕುಸಿದು ಇಬ್ಬರು ಮಕ್ಕಳ ಸಾವು!

    by ಶ್ರೀದೇವಿ ಬಿ. ವೈ
    April 18, 2026 - 1:10 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • BeFunky collage (17)
      IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
      April 17, 2026 | 0
    • BeFunky collage (15)
      ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
      April 17, 2026 | 0
    • BeFunky collage (13)
      ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
      April 17, 2026 | 0
    • BeFunky collage (5)
      ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ದೊಡ್ಡ ಶಾಕ್: ಆರು ವರ್ಷದಲ್ಲೇ ಹೆಚ್ಚು ಕುಸಿತ
      April 17, 2026 | 0
    • BeFunky collage (4)
      ಅಟ್ಲೀ-ಅಲ್ಲು ಜೊತೆ ಕೈ ಜೋಡಿಸ್ತಾರಾ ಶಾರೂಖ್ ಖಾನ್?
      April 17, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version