• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಲವ್ ಯು ಮುದ್ದು’ ಚಿತ್ರದ ಟ್ರೇಲರ್ ರಿಲೀಸ್: ನವೆಂಬರ್ 7ಕ್ಕೆ ಸಿನಿಮಾ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 28, 2025 - 9:18 pm
in ಸಿನಿಮಾ
0 0
0
Untitled design 2025 10 28t211515.037

ಪ್ರೀತಿಯನ್ನು ಪಡೆದುಕೊಳ್ಳುವ ಶಕ್ತಿ ಇಲ್ಲದೇ ಇದ್ರೆ ಪ್ರೀತಿ ಮಾಡಬಾರದು ಎಂಬ ಎಳೆಯನ್ನು ಇಟ್ಕೊಂಡು ಬರ್ತಿರುವ ಸಿನಿಮಾ ಲವ್ ಯು ಮುದ್ದು. ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕ ಕುಮಾರ್ ಅವರ ಹೊಸ ಪ್ರಯತ್ನದ ಈ ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 7ರಂದು ಲವ್ ಯು ಮುದ್ದು ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿರ್ಮಾಪಕರು ಹಾಗೂ ಖ್ಯಾತ ಛಾಯಾಗ್ರಹಕ ಜೆ ಜಿ ಕೃಷ್ಣ, ನಟಿ ಸಂಜನಾ ಆನಂದ್ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು.

ಟ್ರೇಲರ್ ಬಿಡುಗಡೆ ಬಳಿಕ ಖ್ಯಾತ ಛಾಯಾಗ್ರಹಕ ಜೆಜಿ ಕೃಷ್ಣ ಮಾತನಾಡಿ, ಟ್ರೇಲರ್ ನೋಡಿದಾಗ ಹೀರೋ, ಹೀರೋಯಿನ್ ಚೆನ್ನಾಗಿ ನಟಿಸಿದ್ದಾರೆ. ‌ ಡೈರೆಕ್ಟರ್ ಹಾಗೂ ಕ್ಯಾಮೆರಾ ಮೆನ್ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಟ್ರೇಲರ್ ನೋಡಿದಾಗ ಸಿನಿಮಾ ಅದ್ಭುತವಾಗಿ ಇರಲಿದೆ ಎಂಬ ನಂಬಿಕೆ ಇದೆ. ನಿಮ್ಮ ಚಿತ್ರದ ಪ್ರತಿ ಫ್ರೇಮ್ ಸುಂದರವಾಗಿ ಇದೆ. ನಿರ್ಮಾಪಕರು ಉಳಿದರೆ ನೂರು ಫ್ಯಾಮಿಲಿಗೆ ಊಟ ಹಾಕುತ್ತಾರೆ. ಆ ನಿರ್ಮಾಪಕರು ಗೆಲ್ಲಬೇಕು ಎಂದರು.

RelatedPosts

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

ADVERTISEMENT
ADVERTISEMENT

ನಟಿ ಸಂಜನಾ ಆನಂದ್ ಮಾತನಾಡಿ, ಲವ್ ಯು ಮುದ್ದು ಇಡೀ ತಂಡಕ್ಕೆ ಒಳ್ಳೆಯದಾಗಲಿ. ಚಿತ್ರರಂಗಕ್ಕೆ ನನ್ನನ್ನು ಪರಿಚಯಿಸಿದ್ದು ಕುಮಾರ್. ಅವರ ಬರವಣಿಗೆ ನನಗೆ ತುಂಬಾ ಇಷ್ಟವಾಗುತ್ತದೆ. ಲವ್ ಯು ಮುದ್ದು ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಎಷ್ಟು ಸಕ್ಸಸ್ ಕೊಟ್ಟಿತ್ತೋ ಅದರ ನೂರಷ್ಟು ಸಕ್ಸಸ್ ಈ ಚಿತ್ರ ಕೊಡಲಿ. ಸಿದ್ದು ಅವರ ಡಿಡಿಕೇಷನ್ ನೋಡಿ ಖುಷಿಯಾಯ್ತು. ಇಡೀ ತಂಡಕ್ಕೆ ಒಳ್ಳೆದಾಗಲಿ.‌ಇದೇ ನವೆಂಬರ್ 7ಕ್ಕೆ ಚಿತ್ರ ತೆರೆಗೆ ಬರಲಿದೆ ಎಂದರು.

ನಿರ್ದೇಶಕ ಕುಮಾರ್ ಮಾತನಾಡಿ, ಇದು ನನ್ನ ಐದನೇ ಸಿನಿಮಾ. ಈ‌ಜಾನರ್ ಬಿಟ್ಟು ಇದು ಬೇರೆ ವಿಷಯ.‌ಮಹಾರಾಷ್ಟ್ರದಲ್ಲಿ ನಡೆದ ಘಟನೆ ಇಟ್ಕೊಂಡು ಸಿನಿಮಾ ಹೇಳಲಾಗಿದೆ. ಇದು ಮನಸ್ಸಿಗೆ ಮುಟ್ಟುವ ಕಥೆ. ನಿರ್ಮಾಪಕರು ನನ್ನ ಮೊದಲ ಸಿನಿಮಾದಿಂದ ಸಪೋರ್ಟ್ ಮಾಡಿಕೊಂಡು ಬಂದಿದ್ದಾರೆ. ಇದೀಗ ಲವ್ ಯು ಮುದ್ದು ಚಿತ್ರಕ್ಕೆ ಹಣ ಹಾಕಿದ್ದಾರೆ. ಒಳ್ಳೆ ತಾರಾ ಬಳಗ ಚಿತ್ರದಲ್ಲಿದೆ ಎಂದರು.

ಪ್ರಾಮಿಸಿಂಗ್ ಆಗಿದೆ ಟ್ರೇಲರ್

ಲವ್ ಯು ಮುದ್ದು ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಪ್ರೀತಿಯೇ ಸಕಲವು, ಸರ್ವಸ್ವ ಎಂದು ನಂಬಿದ್ದ ಜೋಡಿಯ ಬಾಳಲ್ಲಿ ನಡೆದ ತಿರುವನ್ನು ಕಾಡುವಂತೆ ನಿರ್ದೇಶಕ ಕುಮಾರ್ ಸೊಗಸಾಗಿ ಎಣೆದಿದ್ದಾರೆ. ಎಲ್ಲಾ ಪಾತ್ರಗಳು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚೊತ್ತಿವೆ.

ಸಿದ್ದು ಮೂಲಿಮನಿ ಈ ಸಿನಿಮಾಕ್ಕೆ ನಾಯಕ. ಯುವನಟಿ ರೇಷ್ಮಾ ನಾಯಕಿ. ಸಿನಿಮಾದಲ್ಲಿ ರಾಜೇಶ್‌ ನಟರಂಗ, ತಬಲಾ ನಾಣಿ, ಗಿರೀಶ್‌ ಶಿವಣ್ಣ, ಶ್ರೀವತ್ಸ ಮತ್ತು ಸ್ವಾತಿ ನಟಿಸಿದ್ದಾರೆ.

ಕಿಶನ್ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಕಿಶನ್ ಟಿ.ಎನ್. ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಲಕ್ಷ್ಮಿಕಾಂತ್ ಟಿ.ಎಸ್. ಇದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿ.ಎಸ್.ದೀಪು ಸಂಕಲನ ಚಿತ್ರಕ್ಕಿದೆ.

ಲವ್ ಯು ಮುದ್ದು ಸಿನಿಮಾ ನವೆಂಬರ್ 7ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಜಗದೀಶ್‌ ಫಿಲ್ಮಂ ಚಿತ್ರವನ್ನು ರಾಜ್ಯಾದ್ಯಂತ ವಿತರಣೆ ಮಾಡುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪ್ರೊಟೆಸ್ಟ್ ಗೆ (1)

ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಷರತ್ತು ಮುಂದಿಟ್ಟ ಸೋನಮ್ ವಾಂಗ್ ಚುಕ್

by ಶಾಲಿನಿ ಕೆ. ಡಿ
July 22, 2026 - 6:28 pm
0

ಪ್ರೊಟೆಸ್ಟ್ ಗೆ

NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 6:06 pm
0

Untitled design 2026 07 22T173658.791

ಶಿಕ್ಷಣ ವ್ಯವಸ್ಥೆಯಲ್ಲಿ ಮಹಾ ವಂಚನೆ, ಕಳೆದ 10 ವರ್ಷಗಳಲ್ಲಿ 152 ಪೇಪರ್‌ ಲೀಕ್‌: ರಾಹುಲ್‌‌ ಗಾಂಧಿ

by ಶಾಲಿನಿ ಕೆ. ಡಿ
July 22, 2026 - 5:38 pm
0

Untitled design 2026 07 22T172349.876

ಭೀಕರ ರಸ್ತೆ ಅಪಘಾತ: ಸರ್ಕಾರಿ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾ*ವು

by ಶಾಲಿನಿ ಕೆ. ಡಿ
July 22, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪ್ರೊಟೆಸ್ಟ್ ಗೆ
    NEET‌ ಪ್ರೊಟೆಸ್ಟ್‌‌ಗೆ ತಾರಾಬಲ..ಯಾವ್ಯಾವ ಸ್ಟಾರ್ ಏನಂದ್ರು?
    July 22, 2026 | 0
  • ಸ್ವ (66)
    ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ
    July 22, 2026 | 0
  • ಸ್ವ (64)
    ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ
    July 22, 2026 | 0
  • ಸ್ವ (62)
    ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!
    July 22, 2026 | 0
  • ಸ್ವ (60)
    ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version