• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಿಕ್ಷಕಿ ಮೇಲೆ ಹಲ್ಲೆ ಕೇಸ್: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಸಂಬಂಧಿಕನಿಂದಲೇ ಹಲ್ಲೆ..ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 29, 2025 - 8:54 am
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Untitled design 2025 10 29t085027.565

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದ ಶಿಕ್ಷಕಿಯ ಮೇಲೆ ಹಲ್ಲೆ ಪ್ರಕರಣ ಹೊಸ ತಿರುವು ಪಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು 24 ಗಂಟೆಯೊಳಗೆ ಬಂಧಿಸಿದ್ದಾರೆ. ಈ ಘಟನೆಗೆ ಪ್ರೀತಿಯ ನಿರಾಕರಣೆಯೇ ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ.

ಬಾಳೆಹೊನ್ನೂರು ಸಮೀಪದ ಚಂದುಹಳ್ಳಿಯ 26 ವರ್ಷದ ಯುವಕ ಭವಿತ್ ಎಂಬಾತನೇ ಈ ಘಟನೆಯ ಆರೋಪಿ. ಶಿಕ್ಷಕಿಯ ಸಂಬಂಧಿಯಾಗಿರುವ ಭವಿತ್, ಕಳೆದ ಎರಡು ತಿಂಗಳಿಂದ ಶಿಕ್ಷಕಿಯೊಂದಿಗೆ ಸಂಪರ್ಕದಲ್ಲಿದ್ದ. ಆದರೆ, ಶಿಕ್ಷಕಿಯು ಆತನ ಪ್ರೀತಿಯ ಪ್ರಸ್ತಾಪವನ್ನು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ಭವಿತ್, ಶಿಕ್ಷಕಿಯ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದ್ದರಿಂದ ಆಕ್ರೋಶಗೊಂಡು ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

RelatedPosts

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ADVERTISEMENT
ADVERTISEMENT

ನಿನ್ನೆ ಸಂಜೆ, ಕೊಪ್ಪ ತಾಲೂಕಿನ ಬಸರೀಕಟ್ಟೆಯಲ್ಲಿ ಈ ಘಟನೆ ನಡೆದಿದೆ. 25 ವರ್ಷದ ಶಿಕ್ಷಕಿಯು ಶಾಲೆಯ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ, ಭವಿತ್ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ತಲೆಗೆ ತೀವ್ರವಾಗಿ ಹೊಡೆದು, ಆಕೆಯ ಸೀರೆಯನ್ನು ಬಿಚ್ಚಿ, ಅದರಿಂದಲೇ ಆಕೆಯನ್ನು ಮರಕ್ಕೆ ಕಟ್ಟಿ ಕೊಲೆಗೆ ಯತ್ನಿಸಿದ್ದಾನೆ. ಶಿಕ್ಷಕಿಯ ಕೂಗಾಟ ಕೇಳಿ ಸ್ಥಳೀಯರು ಮತ್ತು ಕುಟುಂಬಸ್ಥರು ಧಾವಿಸಿ ಆಕೆಯನ್ನು ರಕ್ಷಿಸಿದ್ದಾರೆ. ತಕ್ಷಣವೇ ಆಕೆಯನ್ನು ಕೊಪ್ಪದ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಶಿಕ್ಷಕಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಘಟನೆಯ ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಬಂಧನಕ್ಕಾಗಿ ಮೂರು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ತನಿಖೆಯನ್ನು ತೀವ್ರಗೊಳಿಸಿದ ಪೊಲೀಸರು, ಘಟನೆ ನಡೆದ 24 ಗಂಟೆಯೊಳಗೆ ಆರೋಪಿ ಭವಿತ್‌ನನ್ನು ಬಾಳೆಹೊನ್ನೂರಿನಿಂದ ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಪ್ರೀತಿಯ ನಿರಾಕರಣೆಯಿಂದ ಆರೋಪಿಯು ಈ ಘೋರ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T120339.098

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
October 1, 2026 - 12:06 pm
0

Untitled design 2026 10 01T114113.156

ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

by ಶಾಲಿನಿ ಕೆ. ಡಿ
October 1, 2026 - 11:42 am
0

Untitled design 2026 10 01T112317.073

ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

by ಶಾಲಿನಿ ಕೆ. ಡಿ
October 1, 2026 - 11:24 am
0

Untitled design 2026 10 01T110342.104

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

by ಶಾಲಿನಿ ಕೆ. ಡಿ
October 1, 2026 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version