• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೈಫೈನಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಯೂಸರ್ ನೇಮ್‌ ಬಳಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 29, 2025 - 11:25 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 10 29t111506.802

RelatedPosts

ಬಿಡದಿ ಟೌನ್ ಶಿಪ್ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 29, 2025: ವೈಫೈ ನೆಟ್‌ವರ್ಕ್‌ನ ಯೂಸರ್‌ ನೇಮ್‌ನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಬಳಕೆ ಮಾಡಿರುವ ಘಟನೆ ಬೆಂಗಳೂರಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದ್ದು, ದೇಶವಿರೋಧಿ ಶಕ್ತಿಗಳ ಚಟುವಟಿಕೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಕಲ್ಲುಬಾಳು ಗ್ರಾಮದಲ್ಲಿ ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ವೈಫೈ ಆನ್ ಮಾಡಿದಾಗ, ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಯೂಸರ್‌ನೇಮ್ ಕಾಣಿಸಿಕೊಂಡಿದೆ. ಈ ಬಗ್ಗೆ ಸ್ಥಳೀಯ ಭಜರಂಗದಳ ಕಾರ್ಯಕರ್ತರು ಜಿಗಣಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

ಗ್ರಾಮಸ್ಥರ ಪ್ರಕಾರ, ಈ ರೀತಿಯ ಯೂಸರ್‌ನೇಮ್ ಬಳಕೆಯು ಗ್ರಾಮದ ಶಾಂತಿಯನ್ನು ಕದಡುವ ಜೊತೆಗೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಗುರಿಯನ್ನು ಹೊಂದಿರಬಹುದು. “ನಾವು ಇಂತಹ ಕೃತ್ಯವನ್ನು ಎಂದಿಗೂ ಸಹಿಸುವುದಿಲ್ಲ. ಇದರ ಹಿಂದಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಕ್ರಮಕೈಗೊಳ್ಳಬೇಕು,” ಎಂದು ಭಜರಂಗದಳದ ಕಾರ್ಯಕರ್ತರೊಬ್ಬರು ಆಗ್ರಹಿಸಿದ್ದಾರೆ.

ಜಿಗಣಿ ಪೊಲೀಸರು ಈಗಾಗಲೇ ತನಿಖೆಯನ್ನು ಆರಂಭಿಸಿದ್ದು, ವೈಫೈ ರೂಟರ್‌ನ ಮಾಲೀಕರನ್ನು ಗುರುತಿಸುವ ಕೆಲಸದಲ್ಲಿ ತೊಡಗಿದ್ದಾರೆ. ಈ ಯೂಸರ್‌ನೇಮ್ ಬಳಸಿರುವ ವ್ಯಕ್ತಿಯು ಗ್ರಾಮದ ನಿವಾಸಿಯೇ ಅಥವಾ ಬೇರೆಡೆಯಿಂದ ಬಂದವರೋ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತಾಂತ್ರಿಕ ಸಹಾಯ ಪಡೆಯುತ್ತಿದ್ದಾರೆ.

ಟಿಪ್ಪು ಅರಮನೆ ಮೇಲೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು: ಸುಮೋಟೋ ಕೇಸ್ ದಾಖಲು

ಚಿಕ್ಕಬಳ್ಳಾಪುರ, ಅಕ್ಟೋಬರ್ 28: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿ ಧಾಮದಲ್ಲಿರುವ ಐತಿಹಾಸಿಕ ಟಿಪ್ಪು ಸುಲ್ತಾನ್ ಸಮ್ಮರ್ ಪ್ಯಾಲೆಸ್ (ಬೇಸಿಗೆ ಅರಮನೆ) ಮೇಲೆ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆಯುವ ಘಟನೆ ನಡೆದಿದ್ದು, ಈ ವಿಕೃತಿ ಪ್ರಕರಣದಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.

ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ (ASI) ಅಧೀನದಲ್ಲಿರುವ ಈ ಐತಿಹಾಸಿಕ ಸ್ಥಳದ ಗೋಡೆಯ ಮೇಲೆ ಬಿಷ್ಣೋಯ್ ಹೆಸರನ್ನು ಬರೆದಿರುವುದು ಟಿಪ್ಪು ಸುಲ್ತಾನ್ ಅಭಿಮಾನಿಗಳು ಮತ್ತು ಪ್ರವಾಸಿಗರಲ್ಲಿ ತೀವ್ರ ಅಸಮಾಧಾನವನ್ನು ಉಂಟುಮಾಡಿದೆ.

ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ಒಬ್ಬ ಅಂತಾರಾಷ್ಟ್ರೀಯ ಗ್ಯಾಂಗ್‌ಸ್ಟರ್ ಆಗಿದ್ದು, ಆತನ ಹೆಸರನ್ನು ಈ ರೀತಿಯಲ್ಲಿ ದುರ್ಬಳಕೆ ಮಾಡಿರುವುದು ಗಂಭೀರ ಕಳವಳಕ್ಕೆ ಕಾರಣವಾಗಿದೆ. ಈ ಘಟನೆಯು ಬೆಳಕಿಗೆ ಬಂದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರ ಸೂಚನೆಯಂತೆ ಸುಮೋಟೋ ಕೇಸ್ ದಾಖಲಿಸಲಾಗಿದೆ. ಈ ಘಟನೆಯು ಸುಮಾರು ಒಂದು ತಿಂಗಳ ಹಿಂದೆ ನಡೆದಿರುವ ಸಾಧ್ಯತೆ ಇದ್ದು, ದುಷ್ಕರ್ಮಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (BNSS) ಕಲಂ 324(2) ಮತ್ತು 329(3)ರಡಿ ಪ್ರಕರಣ ದಾಖಲಾಗಿದೆ.

ಈ ಘಟನೆಯ ಬಗ್ಗೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ಮಾತನಾಡಿದ್ದು, ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ತನಿಖೆ ತೀವ್ರಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಥಳದಲ್ಲಿ ಇರುವ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಇದೇ ವೇಳೆ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಿಬ್ಬಂದಿಯು ಗೋಡೆಯ ಮೇಲೆ ಬರೆದಿದ್ದ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ತಕ್ಷಣವೇ ಅಳಿಸಿದ್ದಾರೆ. ಬಿಷ್ಣೋಯ್ ಹೆಸರಿನ ಮೇಲೆ ಬಣ್ಣವನ್ನು ಬಳಿದು ಗೋಡೆಯನ್ನು ಸ್ವಚ್ಛಗೊಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (15)

ಬಿಡದಿ ಟೌನ್ ಶಿಪ್ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

by ದಿಶಾ ಕೆ. ಎಸ್.
July 20, 2026 - 1:04 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (14)

ಭಾರತಕ್ಕೆ ಕಂಟಕವಾದ್ರು ಬಾಂಗ್ಲ ವಲಸಿಗರು!

by Hemanth Kumar S
July 20, 2026 - 12:41 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (13)

ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್!: ಬಿಟೌನ್ ಥಂಡಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 20, 2026 - 12:29 pm
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (12)

ಸು ಫ್ರಮ್ ಸೋ ಸ್ಟ್ರ್ಯಾಟಜಿ.. 5 ಸಿಟಿಗಳಲ್ಲಿ ‘ಕರಾವಳಿ’ ಕೇಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 20, 2026 - 12:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version