• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೆಕ್ಕೆಜೋಳ ವ್ಯಾಪಾರಿಗಳಿಗೆ ವಂಚನೆ: ಜಮೀರ್ ಅಹಮದ್ ವಿರುದ್ದ ರೈತರು ಆಕ್ರೋಶ

admin by admin
October 29, 2025 - 4:31 pm
in ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Untitled design 2025 10 29t163005.922

RelatedPosts

ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ

ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಜಮೀರ್ ಅವರ ಆಪ್ತ ಸೈಯದ್ ಅಬ್ದುಲ್ ಅಕ್ಟರ್ ಪಾಷಾ, ರೈತರಿಂದ ಮೆಕ್ಕೆಜೋಳ ಖರೀದಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾನೆ ಎಂದು ರೈತರು ದೂರಿದ್ದಾರೆ. ಈ ಸಂಬಂಧ ಸಚಿವ ಜಮೀರ್, ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕರೆ ಮಾಡಿ ಆರೋಪಿಗೆ ಸಹಾಯ ಮಾಡಲು ಸೂಚಿಸಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ದಿಗೂರು ನಿವಾಸಿ ಡಿ. ಎನ್. ರಾಮಕೃಷ್ಣ ಎಂಬ ಪಾಪ್‌ಕಾರ್ನ್ ಉದ್ಯಮಿ, ತೆಲಂಗಾಣದ ಹೈದರಾಬಾದ್ ಮೂಲದ ಎಚ್‌ಕೆಜಿಎನ್ ಮುಸ್ಕಾನ್ ಪಾಪ್‌ಕಾರ್ನ್ ಟ್ರೇಡರ್ಸ್‌ನ ಮಾಲೀಕರಾದ ಸೈಯದ್ ಅಬ್ದುಲ್ ರಜಾಕ್, ಸೈಯದ್ ಅಬ್ದುಲ್ ಅಕ್ಟರ್ ಪಾಷಾ ಮತ್ತು ನಾಸಿರ್ ಅಹಮದ್ ಎಂಬ ಸಹೋದರರಿಗೆ 1 ಕೋಟಿ 89 ಲಕ್ಷ ರೂಪಾಯಿ ಮೌಲ್ಯದ ಪಾಪ್‌ಕಾರ್ನ್ ಜೋಳವನ್ನು ಸರಬರಾಜು ಮಾಡಿದ್ದರು. ಆದರೆ, ಹೈದರಾಬಾದ್‌ನ ವ್ಯಾಪಾರಿಗಳು ಈ  ಜೋಳದ ಹಣವನ್ನು ಪಾವತಿಸದೇ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕಾಗಿ ರಾಮಕೃಷ್ಣ ಅವರು ಚಿಕ್ಕಬಳ್ಳಾಪುರದ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.

ಪೆರೇಸಂದ್ರ ಪೊಲೀಸ್ ಠಾಣೆಯ ಪಿಎಸ್‌ಐ ಜಗದೀಶ್ ರೆಡ್ಡಿ, ಆರೋಪಿ ಸೈಯದ್ ಅಬ್ದುಲ್ ಅಕ್ಟರ್ ಪಾಷಾನನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವಾಗ, ಸಚಿವ ಜಮೀರ್ ಅಹಮದ್ ಖಾನ್ ಅವರು ಪೊಲೀಸರಿಗೆ ಕರೆ ಮಾಡಿ ಸಹಾಯ ಮಾಡಿ, ಇವರು ಬಹಳ ಬೇಕಾದವರು ಎಂದು ಮನವಿ ಮಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಆಡಿಯೋ ಕರೆಯಿಂದ ರೈತರ ಆಕ್ರೋಶ ಮತ್ತಷ್ಟು ಉಲ್ಬಣಗೊಂಡಿದೆ. ರೈತರು, ಜಮೀರ್ ಅವರು ಮಧ್ಯಸ್ಥಿಕೆ ವಹಿಸದೇ ಇದ್ದಿದ್ದರೆ, ನಮಗೆ ನ್ಯಾಯ ಸಿಗುತ್ತಿತ್ತು ಮತ್ತು ಹಣ ವಾಪಸ್ ಬರುತ್ತಿತ್ತು ಎಂದು ಆರೋಪಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 11T115104.764

ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು

by ಶಾಲಿನಿ ಕೆ. ಡಿ
August 11, 2026 - 11:55 am
0

Untitled design 2026 08 11T112756.787

ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ಮೊಳಗಲಿದೆ ‘ವಂದೇ ಮಾತರಂ’ ಗಾಯನ

by ಶಾಲಿನಿ ಕೆ. ಡಿ
August 11, 2026 - 11:33 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (2)

ಕರ್ನಾಟಕದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ: ಇಲ್ಲಿದೆ ಸಂಪೂರ್ಣ ದರಪಟ್ಟಿ

by ಶಾಲಿನಿ ಕೆ. ಡಿ
August 11, 2026 - 10:59 am
0

ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)

‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ

by ಶಾಲಿನಿ ಕೆ. ಡಿ
August 11, 2026 - 10:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
  • ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ (1)
    ‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’: ಜೆಡಿಎಸ್ ಕಚೇರಿಗೆ ಪೋಸ್ಟರ್ ಆಂಟಿಸಿ ಕಾಂಗ್ರೆಸ್ ವ್ಯಂಗ್ಯ
    August 11, 2026 | 0
  • Untitled design 2026 08 11T090734.907
    ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!
    August 11, 2026 | 0
  • Untitled design 2026 08 11T083230.700
    ಜನಸಾಮಾನ್ಯರಿಗೆ ಬಿಗ್ ಶಾಕ್!: ಅಕ್ಕಿ ಬೆಲೆ ಏರಿಕೆ, ರೈಸ್‌ ಮಿಲ್‌ಗಳಿಗೆ ಸಂಕಷ್ಟ
    August 11, 2026 | 0
  • Untitled design 2026 08 11T081029.919
    ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಸಮರ: 2ನೇ ದಿನಕ್ಕೆ ಪಾದಯಾತ್ರೆ ಅಂತ್ಯ, ಆ.18ಕ್ಕೆ ಬೃಹತ್ ಹೋರಾಟ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version