• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾ ಇಂಟಿ ಬಂಗಾರಂ ಚಿತ್ರದಲ್ಲಿ ದಿಗಂತ್,ಗುಲ್ಷನ್ ದೇವಯ್ಯ ..!

admin by admin
October 29, 2025 - 6:53 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2025 10 29t184447.821

RelatedPosts

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 29: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಇತ್ತೀಚೆಗೆ ತೆಲುಗು ಚಿತ್ರರಂಗದಲ್ಲಿ ಅವಕಾಶಗಳ ಕೊರತೆಯ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದಿನವರೆಗೂ ಅವರ ಕೈಯಲ್ಲಿ ಒಂದೇ ಒಂದು ಸಿನಿಮಾ ಯೋಜನೆ ಇರಲಿಲ್ಲ. ಆದರೆ, ಈಗ ಸಮಂತಾ ತಾವೇ ನಿರ್ಮಾಪಕಿಯಾಗಿ ‘ಮಾ ಇಂಟಿ ಬಂಗಾರಂ’ ಎಂಬ ತೆಲುಗು ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಸಮಂತಾ ಜೊತೆಗೆ ಇಬ್ಬರು ಕನ್ನಡ ನಟರಾದ ದಿಗಂತ್ ಮತ್ತು ಗುಲ್ಷನ್ ದೇವಯ್ಯ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಮಾ ಇಂಟಿ ಬಂಗಾರಂ’ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ‘ದೂದ್‌ಪೇಡ’ ಖ್ಯಾತಿಯ ದಿಗಂತ್ ನಟಿಸುತ್ತಿದ್ದಾರೆ. ದಿಗಂತ್‌ಗೆ ಇದು ಎರಡನೇ ತೆಲುಗು ಸಿನಿಮಾವಾಗಿದೆ. ಈ ಹಿಂದೆ ‘ಮುಂಗಾರು ಮಳೆ’ ಚಿತ್ರದ ತೆಲುಗು ರೀಮೇಕ್ ‘ವಾನ’ನಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಒಂದು ದಶಕದ ಹಿಂದೆಯೇ ದಿಗಂತ್ ತೆಲುಗು ಚಿತ್ರರಂಗಕ್ಕೆ ಕಾಲಿಡಲು ಮುಂದಾಗಿದ್ದರು. ವಿಜಯ್ ದೇವರಕೊಂಡ ಜೊತೆಗೆ ಬೈಕರ್‌ಗಳ ಕಥೆಯ ಒಂದು ಸಿನಿಮಾಕ್ಕೆ ಸಹಿ ಹಾಕಿದ್ದರು. ಚೆನ್ನೈನಲ್ಲಿ ಈ ಚಿತ್ರಕ್ಕಾಗಿ ತರಬೇತಿಯನ್ನೂ ಪಡೆದಿದ್ದರು. ಆದರೆ, ಆ ಯೋಜನೆ ಕೈಗೂಡಲಿಲ್ಲ. ಈಗ, ‘ಮಾ ಇಂಟಿ ಬಂಗಾರಂ’ ಮೂಲಕ ದಿಗಂತ್ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರದಲ್ಲಿ ಮತ್ತೊಬ್ಬ ಕನ್ನಡಿಗ ನಟ ಗುಲ್ಷನ್ ದೇವಯ್ಯ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್‌ನಲ್ಲಿ ‘ಗೊಲಿಯೋಂ ಕಿ ರಾಸ್‌ಲೀಲಾ ರಾಮ್-ಲೀಲಾ’, ‘ಶಿಕಾರಿ’ ಮತ್ತು ‘ಮರ್ದಾನಿ’ನಂತಹ ಚಿತ್ರಗಳಲ್ಲಿ ಹಾಗೂ ವಿವಿಧ ವೆಬ್ ಸರಣಿಗಳಲ್ಲಿ ಗಮನಾರ್ಹ ಅಭಿನಯ ನೀಡಿರುವ ಗುಲ್ಷನ್, ಇತ್ತೀಚೆಗೆ ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಕುಲಶೇಖರನ ಪಾತ್ರದ ಮೂಲಕ ಮಿಂಚಿದ್ದಾರೆ. ಈಗ ‘ಮಾ ಇಂಟಿ ಬಂಗಾರಂ’ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

‘ಮಾ ಇಂಟಿ ಬಂಗಾರಂ’ ಚಿತ್ರವನ್ನು ಖ್ಯಾತ ನಿರ್ದೇಶಕಿ ನಂದಿನಿ ರೆಡ್ಡಿ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಸಮಂತಾ ನಟಿಸಿದ್ದ ‘ಓಹ್ ಬೇಬಿ’ ಚಿತ್ರವನ್ನೂ ಇವರೇ ನಿರ್ದೇಶಿಸಿದ್ದರು. ನಂದಿನಿ ರೆಡ್ಡಿ ಮತ್ತು ಸಮಂತಾ ಒಳ್ಳೆಯ ಗೆಳೆಯರಾಗಿದ್ದು, ಈ ಸಿನಿಮಾಕ್ಕೆ ಸಮಂತಾ ಸ್ವತಃ ಬಂಡವಾಳ ಹೂಡಿದ್ದಾರೆ. ಚಿತ್ರದ ಪೋಸ್ಟರ್ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿತ್ತು. ಪೋಸ್ಟರ್‌ನಲ್ಲಿ ಸೀರೆಯುಟ್ಟ ಸಮಂತಾ ಕೈಯಲ್ಲಿ ಬಂದೂಕು ಹಿಡಿದು ರೆಬಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು.

ನಿರ್ಮಾಪಕಿಯಾಗಿ ಸಮಂತಾಗೆ ಇದು ಎರಡನೇ ಚಿತ್ರವಾಗಿದೆ. ಈ ಮೊದಲು ‘ಶುಭಂ’ ಎಂಬ ಕಡಿಮೆ ಬಜೆಟ್‌ನ ಚಿತ್ರವನ್ನು ನಿರ್ಮಿಸಿದ್ದರು, ಆದರೆ ಆ ಚಿತ್ರವು ಸಾಧಾರಣ ಯಶಸ್ಸನ್ನು ಮಾತ್ರ ಗಳಿಸಿತ್ತು. ಈಗ ‘ಮಾ ಇಂಟಿ ಬಂಗಾರಂ’ಗೆ ದೊಡ್ಡ ಬಂಡವಾಳವನ್ನು ಹೂಡಿಕೆ ಮಾಡಿ, ಗುಣಮಟ್ಟದ ಸಿನಿಮಾವನ್ನು ಒಡ್ಡಲು ಸಮಂತಾ ಸಿದ್ಧರಾಗಿದ್ದಾರೆ. ನಮ್ಮ ನಿರ್ಮಾಣ ಸಂಸ್ಥೆಯ ಗುರಿಯೇ ಒಳ್ಳೆಯ ಕಥೆಯಿರುವ ಸಿನಿಮಾಗಳನ್ನು ಜನರಿಗೆ ಒಡ್ಡುವುದು ಎಂದು ಸಮಂತಾ ಹೇಳಿದ್ದಾರೆ. ಈ ಯೋಜನೆಯಲ್ಲಿ ರಾಜ್ ನಿಧಿಮೋರು ಕೂಡ ಅವರೊಂದಿಗೆ ಕೈ ಜೋಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 20T203217.674

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
September 20, 2026 - 8:33 pm
0

Untitled design 2026 09 20T200816.294

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

by ಶಾಲಿನಿ ಕೆ. ಡಿ
September 20, 2026 - 8:09 pm
0

Untitled design 2026 09 20T194512.242

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
September 20, 2026 - 7:45 pm
0

Untitled design 2026 09 20T192706.370

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

by ಶಾಲಿನಿ ಕೆ. ಡಿ
September 20, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T194512.242
    ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್
    September 20, 2026 | 0
  • Untitled design 2026 09 20T184050.285
    ‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?
    September 20, 2026 | 0
  • Untitled design 2026 09 20T172616.307
    ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್
    September 20, 2026 | 0
  • Untitled design 2026 09 20T162645.292
    ‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ
    September 20, 2026 | 0
  • Untitled design 2026 09 20T140953.598
    ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version