• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ರಫೇಲ್ ಹಾರಿಸಿದ ಮೊದಲ ಮಹಿಳಾ ಪೈಲಟ್‌ ಶಿವಾಂಗಿ ಸಿಂಗ್‌ಗೆ ರಾಷ್ಟ್ರಪತಿ ಗೌರವ

admin by admin
October 29, 2025 - 8:46 pm
in ದೇಶ
0 0
0
Untitled design 2025 10 29t204514.766

ನವದೆಹಲಿ, ಅಕ್ಟೋಬರ್ 29: ಭಾರತೀಯ ವಾಯುಪಡೆಯ ರಫೇಲ್ ಯುದ್ಧ ವಿಮಾನವನ್ನು ಹಾರಿಸಿದ ಮೊದಲ ಮಹಿಳಾ ಪೈಲಟ್ ಶಿವಾಂಗಿ ಸಿಂಗ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗೌರವಿಸಿದ್ದಾರೆ. ಈ ಭೇಟಿಯು ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ನಡೆದಿದ್ದು, ಶಿವಾಂಗಿ ಸಿಂಗ್ ರಾಷ್ಟ್ರಪತಿಗಳೊಂದಿಗೆ ರಫೇಲ್ ವಿಮಾನದಲ್ಲಿ ಫೋಟೊ ತೆಗೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳೊಂದಿಗೆ ರಫೇಲ್ ವಿಮಾನವನ್ನು ಶಿವಾಂಗಿ ಹಾರಿಸಿದ್ದಾರೆ.  ಇದೇ ವೇಳೆ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತೊಂದು ಯುದ್ಧ ವಿಮಾನವನ್ನು ಹಾರಿಸಿದ್ದಾರೆ.

ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಧ್ವಂಸ ಮಾಡಿದಾಗ, ಪಾಕಿಸ್ತಾನವು ಭಾರತೀಯ ಮಹಿಳಾ ಪೈಲಟ್‌ನನ್ನು ಸೆರೆಹಿಡಿದಿರುವುದಾಗಿ ಸುಳ್ಳು ಆರೋಪ ಮಾಡಿತ್ತು. ಶಿವಾಂಗಿ ಸಿಂಗ್‌ಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯನ್ನು ಹರಡಿತ್ತು. ಆದರೆ, ಭಾರತವು ಒಂದೇ ಒಂದು ಫೋಟೊ ಬಿಡುಗಡೆ ಮಾಡುವ ಮೂಲಕ ಪಾಕಿಸ್ತಾನದ ಈ ಸುಳ್ಳುಗಳನ್ನು ಬಯಲಿಗೆಳೆದಿತ್ತು.

RelatedPosts

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!

ಕಾನ್ಪುರದಲ್ಲಿ ಭೀಕರ ಹ*ತ್ಯೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ರಾಕ್ಷಸನಂತೆ ಕೊಂದ ‘ಸೈಕೋ’ ತಂದೆ

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ADVERTISEMENT
ADVERTISEMENT

President Droupadi Murmu took a sortie in a Rafale aircraft at Air Force Station, Ambala, Haryana. She is the first President of India to take sortie in two fighter aircrafts of the Indian Air Force. Earlier, she took a sortie in Sukhoi 30 MKI in 2023. pic.twitter.com/Rvj1ebaCou

— President of India (@rashtrapatibhvn) October 29, 2025

ಉತ್ತರ ಪ್ರದೇಶದ ವಾರಾಣಸಿಯ ಫುಲ್ವಾರಿಯಾದಲ್ಲಿ ಜನಿಸಿದ ಶಿವಾಂಗಿ ಸಿಂಗ್, ಚಿಕ್ಕ ವಯಸ್ಸಿನಿಂದಲೇ ದೊಡ್ಡ ಕನಸುಗಳನ್ನು ಕಂಡವರು. ಅವರ ತಂದೆ ಕುಮಾರೇಶ್ವರ ಸಿಂಗ್ ಮತ್ತು ತಾಯಿ ಸೀಮಾ ಸಿಂಗ್‌ರ ಕುಟುಂಬದಲ್ಲಿ ದೇಶಭಕ್ತಿಯ ಆದರ್ಶವು ಆಳವಾಗಿ ಬೇರೂರಿತ್ತು. ಶಿವಾಂಗಿಯವರ ತಾಯಿಯ ಅಜ್ಜ ಬಿ.ಎನ್. ಸಿಂಗ್ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿದ್ದರು. ಶಿವಾಂಗಿ ವಾರಾಣಸಿಯ ಸೇಂಟ್ ಮೇರಿ ಶಾಲೆ ಮತ್ತು ಸೇಂಟ್ ಜಾರ್ಜ್ ಕಾನ್ವೆಂಟ್ ಶಾಲೆಯಲ್ಲಿ ಶಿಕ್ಷಣ ಪಡೆದರು. 12ನೇ ತರಗತಿಯಲ್ಲಿ ಶೇ.89ರಷ್ಟು ಅಂಕ ಗಳಿಸಿದ ಅವರು, ಭಗವಾನ್‌ಪುರದ ಸನ್‌ಬೀಮ್ ಮಹಿಳಾ ಕಾಲೇಜಿನಿಂದ ಬಿ.ಎಸ್ಸಿ. ಪದವಿ ಪಡೆದರು.

ಶಿಕ್ಷಣದ ಜೊತೆಗೆ, ಶಿವಾಂಗಿ ಎನ್‌ಸಿಸಿಯಲ್ಲಿ ಸೇರಿಕೊಂಡು ಮಿಲಿಟರಿ ಕನಸುಗಳನ್ನು ರೂಪಿಸಿದರು. ಕ್ರೀಡೆಯಲ್ಲಿಯೂ ಅವರು ಪ್ರವೀಣರಾಗಿದ್ದು, ಜಾವೆಲಿನ್ ಥ್ರೋನಲ್ಲಿ ರಾಷ್ಟ್ರೀಯ ಚಿನ್ನದ ಪದಕವನ್ನು ಗೆದ್ದಿದ್ದಾರೆ. 2013ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಉತ್ತರ ಪ್ರದೇಶದ ಎನ್‌ಸಿಸಿ ತುಕಡಿಯನ್ನು ಪ್ರತಿನಿಧಿಸಿದ್ದರು. ಒಮ್ಮೆ ತಾಯಿಯ ಅಜ್ಜನೊಂದಿಗೆ ವಾಯುಪಡೆಯ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದಾಗ, ಯುದ್ಧ ವಿಮಾನ ಪೈಲಟ್ ಆಗುವ ಕನಸು ಅವರಲ್ಲಿ ಮೂಡಿತು.

2015ರಲ್ಲಿ ಶಿವಾಂಗಿ ಭಾರತೀಯ ವಾಯುಪಡೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಒಂದೂವರೆ ವರ್ಷಗಳ ಕಠಿಣ ತರಬೇತಿಯನ್ನು ಪೂರ್ಣಗೊಳಿಸಿದರು. 2017ರಲ್ಲಿ, ದೇಶದ ಮೊದಲ ಐದು ಮಹಿಳಾ ಯುದ್ಧ ವಿಮಾನ ಪೈಲಟ್‌ಗಳ ಐತಿಹಾಸಿಕ ತಂಡದಲ್ಲಿ ಸ್ಥಾನ ಪಡೆದರು. ತರಬೇತಿಯ ನಂತರ, ಅವರು MiG-21 ಸೂಪರ್‌ಸಾನಿಕ್ ಯುದ್ಧ ವಿಮಾನವನ್ನು ಹಾರಿಸಿದರು. ರಾಜಸ್ಥಾನದ ವಾಯುನೆಲೆಯಲ್ಲಿ, ಪಾಕಿಸ್ತಾನ ಗಡಿಯ ಸಮೀಪ ನಿಯೋಜನೆಗೊಂಡ ಅವರು, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‌ರೊಂದಿಗೆ ಕೆಲಸ ಮಾಡಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (60)
    ‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!
    April 19, 2026 | 0
  • BeFunky collage (55)
    ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!
    April 19, 2026 | 0
  • BeFunky collage (54)
    ಕಾನ್ಪುರದಲ್ಲಿ ಭೀಕರ ಹ*ತ್ಯೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ರಾಕ್ಷಸನಂತೆ ಕೊಂದ ‘ಸೈಕೋ’ ತಂದೆ
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version