• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಭಾರತದ ಸೌರ ಶಕ್ತಿ ಮಾದರಿಗೆ ಮಾರಿಹೋದ ಜಗತ್ತು: 50 ಕ್ಕೂ ಹೆಚ್ಚು ದೇಶಗಳಿಂದ ಸೂರ್ಯಘರ್‌ಗೆ ಬೇಡಿಕೆ

admin by admin
October 30, 2025 - 8:02 am
in ದೇಶ, ವಿದೇಶ
0 0
0
Untitled design 2025 10 30t080156.079

RelatedPosts

ನೇಪಾಳ ಪ್ರವಾಹದ ಭೀಕರ ಪರಿಣಾಮ: ಗಂಡಕ್ ನದಿಯಲ್ಲಿ 7 ಅಪರಿಚಿತ ಶವಗಳು ಪತ್ತೆ

ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ

ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌

ADVERTISEMENT
ADVERTISEMENT

ನವದೆಹಲಿ: ಭಾರತದ ಸೌರ ಶಕ್ತಿ ಪ್ರಗತಿ ಮತ್ತು ಯೋಜನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿವೆ. ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೌರ ಒಕ್ಕೂಟದ (ISA) 8ನೇ ಅಧಿವೇಶನದಲ್ಲಿ, 125ಕ್ಕೂ ಹೆಚ್ಚು ರಾಷ್ಟ್ರಗಳು ಭಾರತದ ಸೌರ ಮಾದರಿಯನ್ನು ಕುತೂಹಲದಿಂದ ವೀಕ್ಷಿಸಿದ್ದು, ಸುಮಾರು 50 ದೇಶಗಳು ತಮ್ಮ ರಾಷ್ಟ್ರಗಳಲ್ಲೂ ಇದೇ ಮಾದರಿಯನ್ನು ಅನುಸರಿಸಲು ಆಸಕ್ತಿ ವ್ಯಕ್ತಪಡಿಸಿವೆ.

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಈ ಅಧಿವೇಶನಕ್ಕೆ 30ಕ್ಕೂ ಹೆಚ್ಚು ಮಂತ್ರಿಗಳು ಮತ್ತು 550ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ‘ಒಂದು ಜಗತ್ತು, ಒಂದು ಸೂರ್ಯ, ಒಂದು ಗ್ರಿಡ್’ ದೃಷ್ಟಿಕೋನವನ್ನು ಬೆಂಬಲಿಸಿ 120ಕ್ಕೂ ಹೆಚ್ಚು ದೇಶಗಳು ಸೌರಶಕ್ತಿಯಲ್ಲಿ ಜಾಗತಿಕ ಸಹಕಾರ ಮತ್ತು ಹೂಡಿಕೆಯನ್ನು ವೇಗಗೊಳಿಸುವ ಒಪ್ಪಂದಕ್ಕೆ ಸಹಿ ಹಾಕಿದವು. ಅನೇಕ ದೇಶಗಳ ಪ್ರತಿನಿಧಿಗಳು ಭಾರತದಲ್ಲಿ ಯಶಸ್ವಿಯಾಗಿ ಕಾರ್ಯರೂಪಕ್ಕೆ ಬಂದಿರುವ ‘ಸೂರ್ಯ ಘರ್’ ಮತ್ತು ‘ಪಿಎಂ ಕುಸುಮ್’ ಯೋಜನೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡು, ತಮ್ಮ ದೇಶಗಳಲ್ಲಿ ಇವುಗಳನ್ನು ಅನುಷ್ಠಾನಗೊಳಿಸಲು ಭಾರತದ ತಾಂತ್ರಿಕ ಮತ್ತು ಕಾರ್ಯರೂಪದ ನೆರವು ಕೋರಿದರು.

ಈ ವೇಳೆಗೆ, ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಅನೇಕ ದೇಶಗಳ ಮಂತ್ರಿಗಳು ಭೇಟಿ ಮಾಡಿ ತಮ್ಮ ಅಗತ್ಯಗಳನ್ನು ಮುಂದಿಟ್ಟರು. ಆಂಟಿಗುವಾ ಮತ್ತು ಬಾರ್ಬುಡಾ, ಶ್ರೀಲಂಕಾ, ಮಾಲ್ಡೀವ್ಸ್, ಫಿಜಿ, ಸೊಮಾಲಿಯಾ, ಲೈಬೀರಿಯಾ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಸಚಿವ ಜೋಶಿ ಅವರೊಂದಿಗೆ ಚರ್ಚೆ ನಡೆಸಿದರು. ಸಣ್ಣ ಮತ್ತು ದ್ವೀಪ ರಾಷ್ಟ್ರಗಳು ತಮ್ಮ ದೇಶಗಳಲ್ಲಿ ಸೌರ ಶಕ್ತಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಭಾರತದ ಸಹಾಯಕ್ಕೆ ಮುಖ್ಯವಾಗಿ ಮೊರೆಯಿಟ್ಟಿದ್ದು ಕಂಡುಬಂತು. ಸಚಿವ ಜೋಶಿ ಅವರು ISA ಮೂಲಕ ವಿಶೇಷವಾಗಿ ಆಫ್ರಿಕಾ ಮತ್ತು ಸಣ್ಣ ದ್ವೀಪ ರಾಷ್ಟ್ರಗಳಲ್ಲಿ ಭಾರತದ ಯಶಸ್ವಿ ಯೋಜನೆಗಳನ್ನು ಪುನರಾವರ್ತಿಸಲು ಸಹಾಯ ಮಾಡುವುದಾಗಿ ಭರವಸೆ ನೀಡಿದರು.

ವಿಶ್ವದ 3ನೇ ಅತಿದೊಡ್ಡ ಸೌರಶಕ್ತಿ ಉತ್ಪಾದಕ ರಾಷ್ಟ್ರವಾಗಿರುವ ಭಾರತ, 2030ರ ಗುರಿಗಿಂತ 5 ವರ್ಷಗಳ ಮುಂಚೆಯೇ ಪಳೆಯುಳಿಕೆಯೇತರ ಮೂಲಗಳಿಂದ 50% ಇಂಧನ ಸಾಮರ್ಥ್ಯದ ಗುರಿ ಸಾಧಿಸಿದೆ. ಸೌರ ಶಕ್ತಿಯಿಂದ ಸುಮಾರು ₹4 ಲಕ್ಷ ಕೋಟಿ (USD 46 ಬಿಲಿಯನ್) ಮೌಲ್ಯದ ಪಳೆಯುಳಿಕೆ ಇಂಧನ ಆಮದನ್ನು ತಪ್ಪಿಸಲಾಗಿದೆ ಮತ್ತು 1,08,000 GWhಗಿಂತ ಹೆಚ್ಚು ಸೌರ ವಿದ್ಯುತ್ ಉತ್ಪಾದಿಸಲಾಗಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಾವು (12)

ಗಗನಕ್ಕೇರಿದ ಈರುಳ್ಳಿ ಬೆಲೆ; ರೈತರ ಮುಖದಲ್ಲಿ ಮಂದಹಾಸ

by ಕವಿತಾ
August 30, 2026 - 8:10 pm
0

ಸಾವು (11)

Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಕವಿತಾ
August 30, 2026 - 8:02 pm
0

ಸಾವು (10)

ನೇಪಾಳ ಪ್ರವಾಹದ ಭೀಕರ ಪರಿಣಾಮ: ಗಂಡಕ್ ನದಿಯಲ್ಲಿ 7 ಅಪರಿಚಿತ ಶವಗಳು ಪತ್ತೆ

by ಕವಿತಾ
August 30, 2026 - 7:57 pm
0

ಸಾವು (9)

ನಿಮ್ಮ ನಿಜವಾದ ಶತ್ರುವನ್ನು ಗುರುತಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಮೊಜ್ತಬಾ ಖಮೇನಿ ಕರೆ

by ಕವಿತಾ
August 30, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (10)
    ನೇಪಾಳ ಪ್ರವಾಹದ ಭೀಕರ ಪರಿಣಾಮ: ಗಂಡಕ್ ನದಿಯಲ್ಲಿ 7 ಅಪರಿಚಿತ ಶವಗಳು ಪತ್ತೆ
    August 30, 2026 | 0
  • ಸಾವು (7)
    ಮೋದಿಯ ಉಜ್ಬೇಕಿಸ್ತಾನ್ ಭೇಟಿ ಯಶಸ್ವಿ; ಭಾರತಕ್ಕೆ ಸಿಕ್ತು ದೀರ್ಘಾವಧಿಯ ಯುರೇನಿಯಂ
    August 30, 2026 | 0
  • ಸಾವು (5)
    ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು; 2 ತಿಂಗಳು ನರಳಿ ಪ್ರಾಣಬಿಟ್ಟ ಇನ್‌ಫ್ಲ್ಯೂಯೆನ್ಸರ್‌
    August 30, 2026 | 0
  • ಸಾವು (3)
    ಧಾರವಾಡಕ್ಕೆ ಬಂದ ರೈಲಿನಲ್ಲಿ ಮಹಿಳೆಯ ಶವ; ಅತ್ಯಾಚಾರ, ಕೊಲೆ ಶಂಕೆ!
    August 30, 2026 | 0
  • Untitled design 2026 08 30T144330.653
    ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version