• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಲಂಕಾರಿಕ ಗಿಡವೆಂದು ಮನೆ ಮುಂದೆ 9 ಕೆ.ಜಿ. ಗಾಂಜಾ ಬೆಳೆಸಿದ ಭೂಪ ಅರೆಸ್ಟ್‌

admin by admin
October 30, 2025 - 2:03 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 10 30t135352.986

ಮಂಡ್ಯ: ಅಲಂಕಾರಿಕ ಗಿಡ ಎಂದು ಹೇಳಿ ಜನರನ್ನು ಮೋಸಗೊಳಿಸಿ, ಮನೆಯ ಮುಂದೆಯೇ ಗಾಂಜಾ ಗಿಡಗಳನ್ನು ಬೆಳೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರದ ಸುರೇಶ್ ಎಂಬ ಆರೋಪಿಯನ್ನ ಪೊಲೀಸರು ಬಂದಿಸಿದ್ದಾರೆ.

ಸುರೇಶ್ ತನ್ನ ನಿವಾಸದ ಮುಂಬದಿಯ ಉದ್ಯಾನದಲ್ಲಿ ಐದು ಗಾಂಜಾ ಗಿಡಗಳನ್ನು ಬೆಳೆಸಿದ್ದ. ಸ್ಥಳೀಯರು ಗಿಡಗಳ ಬಗ್ಗೆ ಕುತೂಹಲ ವ್ಯಕ್ತಪಡಿಸಿದಾಗ, ಅವು ಸುಂದರವಾದ ಅಲಂಕಾರಿಕ ಗಿಡಗಳು ಎಂದು ಸುರೇಶ್ ಹೇಳಿದ್ದ.  ಗಾಂಜಾ ಗಿಡಗಳು ಹೂ ಬಿಡುವ ಹಂತ ತಲುಪಿದಾಗ, ಅವುಗಳನ್ನು ಮತ್ತಷ್ಟು ಮರೆಮಾಚಲು ಅವನು ಗಿಡಗಳಿಗೆ ಸೀರೆಗಳನ್ನು ಸುತ್ತಿ, ಅವು ಸಾಮಾನ್ಯ ಅಲಂಕಾರಿಕ ಸಸ್ಯಗಳಂತೆ ಕಾಣುವಂತೆ ಮಾಡಿದ.

RelatedPosts

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು: 9 ಆನೆಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ!

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?

ವಿಜಯಪುರ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳು ಶವವಾಗಿ ಪತ್ತೆ

ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಆದರೆ, ಸುರೇಶ್‌ನ ವರ್ತನೆ ಸಂಶಯಾಸ್ಪದವಾಗಿತ್ತು.ಜೊತೆಗೆ ಗಿಡಗಳ ಮೇಲೆ ಅನುಮಾನ ಬಂದ ಕಾರಣ ಸ್ಥಳೀಯರು ಶ್ರೀರಂಗಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಈ ಮಾಹಿತಿಯ ಆಧಾರದ ಮೇಲೆ, ಪೊಲೀಸರು ತಕ್ಷಣ ಸುರೇಶ್‌ನ ಮನೆ ಮೇಲೆ ದಾಳಿ ನಡೆಸಿದರು.

ಪೊಲೀಸರು ನಡೆಸಿದ ಪರಿಶೀಲನೆಯಲ್ಲಿ ಈ ಅಲಂಕಾರಿಕ ಗಿಡಗಳು ನಿಷಿದ್ಧ ಗಾಂಜಾ ಸಸ್ಯಗಳೆಂದು ತಿಳಿದುಬಂದಿದೆ. ಪೊಲೀಸರು ತಪಶೀಲು ಪರಿಶೀಲನೆ ನಡೆಸಿದಾಗ, ಒಟ್ಟು 9 ಕಿಲೋಗ್ರಾಂಗಳಷ್ಟು ಗಾಂಜಾ ಪದಾರ್ಥವನ್ನು ಪತ್ತೆಹಚ್ಚಲಾಯಿತು, ಅದರ ಮಾರುಕಟ್ಟೆ ಮೌಲ್ಯ ಸುಮಾರು ಮೂರು ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. ಆರೋಪಿ ಸುರೇಶ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Image 3c1ae891

ರಕ್ಷಾಬಂಧನ ಜಾಹೀರಾತಿಗೆ ಭಾರೀ ವಿರೋಧ: ಕೃತಿ ಸನೋನ್ ಜಾಹೀರಾತು ವಿತ್‌ಡ್ರಾ!

by ಶಾಲಿನಿ ಕೆ. ಡಿ
August 26, 2026 - 12:47 pm
0

ನಿರ್ಬಂಧ!

ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!

by ಶಾಲಿನಿ ಕೆ. ಡಿ
August 26, 2026 - 12:40 pm
0

Image f256a0e5 (1)

ಚಿಕ್ಕಣ್ಣ ಮದುವೆಗೆ ದರ್ಶನ್ ಬರ್ತಾರಾ? ಕೊನೆಗೂ ಸ್ಪಷ್ಟನೆ ನೀಡಿದ ನಟ

by ಕವಿತಾ
August 26, 2026 - 12:27 pm
0

Image a447a106

ದಸರಾ ಸಂಭ್ರಮಕ್ಕೆ ಗಜಪಡೆ ಸಜ್ಜು: 9 ಆನೆಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯರಿಂದ ಚಾಲನೆ!

by ಶಾಲಿನಿ ಕೆ. ಡಿ
August 26, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 26, 2026, 11 14 37 AM
    ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ? ಸಚಿವ ನಾಗೇಂದ್ರ ರಾಜೀನಾಮೆ ?
    August 26, 2026 | 0
  • ರಸ್ತೆ ಅಪಘಾತ (3)
    ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
    August 26, 2026 | 0
  • ರಸ್ತೆ ಅಪಘಾತ (2)
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ
    August 26, 2026 | 0
  • Untitled design 2026 08 26T074431.436
    ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
    August 26, 2026 | 0
  • ಯಶ್ (13)
    ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version