• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೋಣಗೆ CM ಸಿದ್ದು ಬಲ..ದೈವದ ಸುತ್ತ ರಘು ರಾಜ ನಂದ 

ನ-7ಕ್ಕೆ ತೆರೆಮೇಲೆ ರೋಣ.. ಯುವ ಸಿನಿಮೋತ್ಸಾಹಿ ಟೀಂ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 30, 2025 - 5:46 pm
in ಸಿನಿಮಾ
0 0
0
Untitled design 2025 10 30t174446.413

ಗ್ರಾಮೀಣ ಪ್ರದೇಶದ ರಂಗಭೂಮಿ ಪ್ರತಿಭೆಗಳೇ ಕೂಡಿ ಮಾಡಿರೋ ರೋಣ ಚಿತ್ರದ ಟ್ರೈಲರ್‌‌ ಸಖತ್ ಪ್ರಾಮಿಸಿಂಗ್ ಆಗಿದೆ. ಸಿಎಂ ಸಿದ್ದರಾಮಯ್ಯ ಟ್ರೈಲರ್ ನೋಡಿ ತಂಡಕ್ಕೆ ಭೇಷ್ ಅಂತ ಬೆನ್ನು ತಟ್ಟಿದ್ದು, ಅವ್ರ ಮಾಧ್ಯಮ ಸಲಹೆಗಾರ ಕೆ ಪ್ರಭಾಕರ್, ಟ್ರೈಲರ್ ಲಾಂಚ್ ಮಾಡಿದ್ದು ಇಂಟರೆಸ್ಟಿಂಗ್. ಹಾಗಾದ್ರೆ ಟ್ರೈಲರ್‌‌ನಲ್ಲಿ ಅಂಥದ್ದೇನಿದೆ..? ಸಿಎಂ ಸಾಹೇಬ್ರು ಏನಂದ್ರು ಅಂತೀರಾ..? ನೀವೇ ಒಮ್ಮೆ ನೋಡಿ.

  • ರೋಣಗೆ CM ಸಿದ್ದು ಬಲ.. ದೈವದ ಸುತ್ತ ರಘು ರಾಜ ನಂದ 
  • ನ-7ಕ್ಕೆ ತೆರೆಮೇಲೆ ರೋಣ.. ಯುವ ಸಿನಿಮೋತ್ಸಾಹಿ ಟೀಂ..!
  • ಹಳ್ಳಿ ಸೊಗಡಿನ ಚಿತ್ರಕ್ಕೆ ಸೈನ್ಸ್, ಪೊಲಿಟಿಕಲ್ & ಡಿವೈನ್ ಟಚ್
  • ಗಮನ ಸೆಳೆಯುವ ಪಾತ್ರದಲ್ಲಿ ಶರತ್ ಲೋಹಿತಾಶ್ವ ಕಮಾಲ್

ಇದು ಕನ್ನಡದಲ್ಲಿ ರಿಲೀಸ್‌ಗೆ ಸಜ್ಜಾಗಿರೋ ರೋಣ ಚಿತ್ರದ ಟ್ರೈಲರ್ ಝಲಕ್. ಇದೇ ನವೆಂಬರ್ 7ರಂದು ತೆರೆಗೆ ಬರ್ತಿರೋ ರೋಣ ಸಿನಿಮಾ ಹಳ್ಳಿ ಬ್ಯಾಕ್‌ಡ್ರಾಪ್‌‌ನಲ್ಲಿ ತಯಾರಾಗಿದ್ದು, ಇದಕ್ಕೆ ಸೈನ್ಸ್, ಪೊಲಿಟಿಕಲ್ ಹಾಗೂ ಡಿವೈನ್ ಟಚ್ ಕೂಡ ನೀಡಲಾಗಿದೆ. ಗ್ರಾಮೀಣ ಪ್ರದೇಶದ ರಂಗಭೂಮಿ ಕಲಾವಿದರ ತಂಡವೇ ಕೂಡಿ ಮಾಡಿರೋ ಈ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಾಥ್ ಸಿಕ್ಕಿರೋದು ಗ್ರೇಟ್.

RelatedPosts

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!

ಜೈಲರ್-2, ರಣಬಾಲಿಗೆ ಜಗ್ಗದ ಬಗ್ಗದ ‘ಪ್ರೇಮದ ಊರಲಿ’

ADVERTISEMENT
ADVERTISEMENT

ಯೆಸ್.. ಇತ್ತೀಚೆಗೆ ಟ್ರೈಲರ್ ನೋಡಿರೋ ಸಿಎಂ ಸಿದ್ದರಾಮಯ್ಯನವರು, ಚಿತ್ರತಂಡಕ್ಕೆ ಭೇಷ್ ಅಂತ ಹೇಳಿ ಬೆನ್ನು ತಟ್ಟಿದ್ದಾರೆ. ಅಲ್ಲದೆ, ಸಿಎಂ ಮಾಧ್ಯಮ ಸಲಹೆಗಾರರಾದ ಕೆ ಪ್ರಭಾಕರ್, ಎಂಎಂಬಿ ಲೆಗಸಿಯಲ್ಲಿ ನಡೆದ ಟ್ರೈಲರ್ ಲಾಂಚ್ ಇವೆಂಟ್‌‌ಗೆ ಆಗಮಿಸಿ, ಟ್ರೈಲರ್ ಬಿಡುಗಡೆ ಮಾಡಿಕೊಟ್ಟು, ತಂಡಕ್ಕೆ ಹಾರೈಸಿದ್ದಾರೆ. ಗ್ರಾಮೀಣ ಭಾಗದ ರಂಗಭೂಮಿ ಪ್ರತಿಭೆಗಳು ಬಹಳ ಆಸಕ್ತಿಯಿಂದ ಒಂದು ಉತ್ತಮ ಚಿತ್ರವನ್ನ ಮಾಡಿದ್ದಾರೆ ಎಂದರು.

ಬಿ. ಆರ್. ಕೆ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗಿರುವ ರೋಣ ಚಿತ್ರವನ್ನ ನಟ, ನಿರ್ಮಾಪಕ ರಘು ರಾಜ ನಂದ  ನಿರ್ಮಿಸಿದ್ದು, ಯುವ  ನಿರ್ದೇಶಕ ಸತೀಶ್ ಕುಮಾರ್ ಸಾರಥ್ಯ ವಹಿಸಿಕೊಂಡು ಚಿತ್ರರಂಗಕ್ಕೆ ಎಂಟ್ರಿ ಪಡೆಯುತ್ತಿದ್ದಾರೆ. ಇದೊಂದು ಹಳ್ಳಿ ಸೊಗಡಿನಲ್ಲಿ ಸಾಗುವ ಸಂಬಂಧಗಳ ಬೆಸುಗೆ, ಧಾರ್ಮಿಕ, ರಾಜಕೀಯ ಹಾಗೂ ವೈಜ್ಞಾನಿಕ  ವಿಚಾರಗಳ ಸಂಗಮದ ಕಥೆಯಾಗಿದೆ. ನಿರ್ಮಾಪಕ ರಘು ರಾಜ ನಂದ ಅವರೇ ಲೀಡ್‌‌ನಲ್ಲಿ ನಟಿಸಿದ್ದು, ಮೇಕಿಂಗ್ ಇಂಪ್ರೆಸ್ಸೀವ್ ಆಗಿದೆ. 65 ದಿನಗಳ ಕಾಲ ಹೊಸಕೋಟೆ ಸೇರಿದಂತೆ ಹಲವು ಭಾಗಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.

ಕಿರುತೆರೆ ನಟಿ ಪ್ರಕೃತಿ ಪ್ರಸಾದ್ ಈ ಚಿತ್ರದ ಮೂಲಕ ಬೆಳ್ಳಿತೆರೆಯಲ್ಲಿ ಬೇರೂರುವ ಭರವಸೆ ನೀಡಿದ್ದಾರೆ. ನಾನು ಸೀರಿಯಲ್‌ಗಳನ್ನ ಮಾಡ್ತಾ ಬಂದೆ. ಇದು ನನ್ನ ಎರಡನೇ ಚಿತ್ರ. ಈ ಚಿತ್ರದಲ್ಲಿ ಅಪ್ಪ ಮಗಳ ಬಾಂಧವ್ಯದ ಕುರಿತು ಹೇಳುವುದರ ಜೊತೆಗೆ ಧಾರ್ಮಿಕ, ವೈಜ್ಞಾನಿಕ ವಿಚಾರವೂ ಇದೆ ಎಂದರು.

ಚಿತ್ರದಲ್ಲಿ ಶರತ್ ಲೋಹಿತಾಶ್ವ ನಾಯಕನ ತಂದೆಯ ಪಾತ್ರದಲ್ಲಿ ಕಾಣಸಿಗಲಿದ್ದು, ಮಾಲೂರು ವಿಜಯ್, ಚಿಲ್ಲರ್ ಮಂಜು, ಬಲರಾಜವಾಡಿ, ಸಂಗೀತ ಅನಿಲ್, ರಂಗಭೂಮಿ ಪ್ರತಿಭೆ ಗೀತಾ, ಹಿತೇಶ್ ಅಭಿಷೇಕ್ ಆರ್ಯ, ವಿನೋದ್, ದರ್ಶನ್ ಶೆಟ್ಟಿ , ಮನೋಜ್ ಕುಮಾರ್ ಸೇರಿದಂತೆ ಸಾಕಷ್ಟು ಮಂದಿ ಕಲಾವಿದರು ಬಣ್ಣ ಹಚ್ಚಿದ್ದಾರೆ. ಕನ್ನಡ ಪಿಚ್ಚರ್ ಪ್ರೆಸೆಂಟ್ ಮಾಡ್ತಿರೋ ರೋಣ ಚಿತ್ರಕ್ಕೆ ಅರುಣ್ ಕುಮಾರ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಗಗನ್ ಬದೇರಿಯ ಸಂಗೀತವಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (19)

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

by ಶಾಲಿನಿ ಕೆ. ಡಿ
October 14, 2026 - 4:39 pm
0

ಮುನ್ಸೂಚನೆ (18)

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

by ಶಾಲಿನಿ ಕೆ. ಡಿ
October 14, 2026 - 4:23 pm
0

ಮುನ್ಸೂಚನೆ (17)

ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ

by ಶಾಲಿನಿ ಕೆ. ಡಿ
October 14, 2026 - 4:08 pm
0

ಮುನ್ಸೂಚನೆ (16)

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

by ಶಾಲಿನಿ ಕೆ. ಡಿ
October 14, 2026 - 3:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (19)
    ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
  • ಮುನ್ಸೂಚನೆ (7)
    ಜೈಲರ್-2, ರಣಬಾಲಿಗೆ ಜಗ್ಗದ ಬಗ್ಗದ ‘ಪ್ರೇಮದ ಊರಲಿ’
    October 14, 2026 | 0
  • ಮುನ್ಸೂಚನೆ (4)
    ಜೈಲಿನಲ್ಲಿ ನಿದ್ರೆ ಬರುತ್ತಿಲ್ಲ, ಕಿರಿಕಿರಿ ಆಗುತ್ತಿದೆ: ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾಗೌಡ ಅರ್ಜಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version