• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕನ್ನಡದ ಹೆಮ್ಮೆಯ ಹಾದಿ: ಕರ್ನಾಟಕ ರಾಜ್ಯೋತ್ಸವದ ಸಂಕ್ಷಿಪ್ತ ಇತಿಹಾಸ ಇಲ್ಲಿದೆ ನೋಡಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
November 1, 2025 - 7:13 am
in ಕರ್ನಾಟಕ, ವಿಶೇಷ
0 0
0
Untitled design 2025 11 01t071216.456

ನವೆಂಬರ್ ೧ ಕನ್ನಡಿಗರಿಗೆ ಸಡಗರ, ಸಂಭ್ರಮ ಮತ್ತು ಸ್ವಾಭಿಮಾನದ ದಿನ. ಭಾರತವು ಗಣರಾಜ್ಯವಾದ ನಂತರ ಭಾಷಾವಾರು ರಾಜ್ಯಗಳ ರಚನೆಗೆ ಮಾರ್ಗ ಮಾಡಿಕೊಡಲಾಯಿತು.1956 ರ ನವೆಂಬರ್ 1 ರಂದು ದಕ್ಷಿಣ ಭಾರತದಲ್ಲಿದ್ದ ಕನ್ನಡಭಾಷಿ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯ ರಚನೆಯಾಯಿತು. ನಂತರ 1972ರ ನವೆಂಬರ್ 1ರಂದು, ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರನ್ನು ನೀಡಿ, ಕನ್ನಡಿಗರ ದೀರ್ಘಕಾಲದ ಕನಸನ್ನು ನನಸಾಗಿಸಿದರು.

ಕರ್ನಾಟಕವು ರಚನೆಯಾದ ನಂತರ ಅನೇಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ೧೯೭೩ರಲ್ಲಿ ಬಂಡೀಪುರ ಹುಲಿ ಯೋಜನೆ ಆರಂಭವಾಗಿ ವನ್ಯಜೀವಿ ಸಂರಕ್ಷಣೆಯಲ್ಲಿ ಹೊಸ ಅಧ್ಯಾಯ ಬರೆಯಿತು. ಐಐಎಂಬಿ (IIM-B) ಮತ್ತು ಜಯದೇವ ಆಸ್ಪತ್ರೆ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಪ್ರಮುಖ ಸಾಧನೆಗಳಾಗಿವೆ.

RelatedPosts

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

ಬೆಂಗಳೂರಿನಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಕಂದಮ್ಮಗಳ ದಾರುಣ ಸಾ*ವು

ನಾಳೆ ಭಾರತ್ ಬಂದ್ ! ನಿಮ್ಮ ನಗರದಲ್ಲಿ ಏನಿರುತ್ತೆ? ಏನಿರಲ್ಲ?

ಶಾಸಕ ಭೈರತಿ ಬಸವರಾಜ್‌ಗೆ ದೊಡ್ಡ ಶಾಕ್: ಲುಕ್‌ಔಟ್ ನೋಟಿಸ್ ಜಾರಿ

ADVERTISEMENT
ADVERTISEMENT

ಕೃಷಿ ಮತ್ತು ಸಹಕಾರಿ ಚಳುವಳಿಯಲ್ಲಿ ಕೆಎಂಎಫ್ (KMF) ರಾಜ್ಯದಲ್ಲಿ ಕ್ಷೀರ ಕ್ರಾಂತಿಯನ್ನುಂಟು ಮಾಡಿದೆ. ಭೂಸುಧಾರಣೆ ಕಾಯ್ದೆ ಮತ್ತು ಹಾವನೂರು ವರದಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ದಿಶೆಯಲ್ಲಿ ಮಹತ್ವದ ಕ್ರಮಗಳಾಗಿವೆ.

ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆಗಾಗಿ ನಡೆದ ಗೋಕಾಕ್ ಚಳವಳಿ ಮತ್ತು ದಲಿತ ಸಂಘರ್ಷ ಸಮಿತಿಯ ಹೋರಾಟಗಳು ರಾಜ್ಯದ ಸಾಮಾಜಿಕ-ಸಾಂಸ್ಕೃತಿಕ ಚರಿತ್ರೆಯಲ್ಲಿ ಮಹತ್ವಪೂರ್ಣ ಸ್ಥಾನವನ್ನು ಪಡೆದಿವೆ. ವಿಶ್ವ ಕನ್ನಡ ಸಮ್ಮೇಳನ ಕನ್ನಡ ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಪ್ರಸಾರ ಮಾಡಲು ಸಹಾಯಕವಾಗಿದೆ.

ಸಿನಿಮಾ ರಂಗದಲ್ಲಿ, ಕೆಜಿಎಫ್ ಮತ್ತು ಕಾಂತಾರಾ ಚಿತ್ರಗಳು ಜಾಗತಿಕ ಮನ್ನಣೆ ಗಳಿಸಿವೆ. 2008 ರಲ್ಲಿ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ದರ್ಜೆ ದೊರಕಿದ್ದು ಮತ್ತೊಂದು ಹೆಮ್ಮೆಯ ಘಟನೆ. 12ನೇ ಶತಮಾನದ ಸಮಾಜಸುಧಾರಕ ಬಸವಣ್ಣನವರು ಕರ್ನಾಟಕದ ‘ಸಾಂಸ್ಕೃತಿಕ ರಾಯಭಾರಿ’ ಹೆಸರನ್ನು 2024 ರಲ್ಲಿ ಪಡೆದುಕೊಂಡರು.

ಕರ್ನಾಟಕ ರಾಜ್ಯೋತ್ಸವವು ನಮ್ಮ ಐಕ್ಯತೆ, ಸಂಸ್ಕೃತಿ ಮತ್ತು ಸಾಧನೆಗಳನ್ನು ಆಚರಿಸುವ ದಿನ. ಈ ದಿನವು ನಮಗೆಲ್ಲರಿಗೂ ಹೆಮ್ಮೆ ತರುವ ಸಾಧನೆಗಳನ್ನು ನೆನಪಿಸುತ್ತದೆ ಮತ್ತು ಭವಿಷ್ಯದ ಕಡೆಗೆ ಸಾಗಲು ಪ್ರೇರೇಪಿಸುತ್ತದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 11T215220.354

70ರ ಹರೆಯದ ಗೂಗಲ್ ಮಾಜಿ ಸಿಇಒ ಎರಿಕ್ ಸ್ಮಿತ್, 27ರ ಮಾಡೆಲ್ ಜೊತೆ ಲವ್ ?

by ಯಶಸ್ವಿನಿ ಎಂ
February 11, 2026 - 9:59 pm
0

Untitled design 2026 02 11T201028.868

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

by ಯಶಸ್ವಿನಿ ಎಂ
February 11, 2026 - 8:28 pm
0

Untitled design 2026 02 11T195820.129

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

by ಯಶಸ್ವಿನಿ ಎಂ
February 11, 2026 - 8:02 pm
0

Untitled design 2026 02 11T191313.660

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

by ಯಶಸ್ವಿನಿ ಎಂ
February 11, 2026 - 7:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T195820.129
    ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ
    February 11, 2026 | 0
  • Untitled design 2026 02 11T164700.182
    ಬೆಂಗಳೂರಿನಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಕಂದಮ್ಮಗಳ ದಾರುಣ ಸಾ*ವು
    February 11, 2026 | 0
  • Untitled design 2026 02 11T162205.350
    ನಾಳೆ ಭಾರತ್ ಬಂದ್ ! ನಿಮ್ಮ ನಗರದಲ್ಲಿ ಏನಿರುತ್ತೆ? ಏನಿರಲ್ಲ?
    February 11, 2026 | 0
  • BeFunky collage 2026 02 11T150714.307
    ಶಾಸಕ ಭೈರತಿ ಬಸವರಾಜ್‌ಗೆ ದೊಡ್ಡ ಶಾಕ್: ಲುಕ್‌ಔಟ್ ನೋಟಿಸ್ ಜಾರಿ
    February 11, 2026 | 0
  • BeFunky collage 2026 02 11T123332.482
    ಸರಿಗಮಪ Little Champs Audition: ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್, ಎಲ್ಲಿ? ಯಾವಾಗ?
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version