• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ: ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2025 - 11:16 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 01t231409.472

ಬೆಂಗಳೂರು ನ1: ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದರು. ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

RelatedPosts

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ADVERTISEMENT
ADVERTISEMENT

ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ನಿಮ್ಮದೆಲ್ಲಾ ಸಾರ್ಥಕ ಬದುಕು ಆಗಲಿ ಎಂದು ಹಾರೈಸಿದರು.

ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.

ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಮೆಚ್ಚುಗೆ ಸೂಚಿಸಿದರು. ಪ್ರಶಸ್ತಿ ಪುರಸ್ಕೃತರಾದ ಕೋಣಂದೂರು ಲಿಂಗಪ್ಪ ಅವರನ್ನು ಉಲ್ಲೇಖಿಸಿ ಸಮಾಜವಾದಿ ಹೋರಾಟದ ದಿನಗಳನ್ನು ಸ್ಮರಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version