• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸದ್ದಿಲ್ಲದೇ ಶೂಟಿಂಗ್ ಮುಗಿಸಿ ತೆರೆಗೆ ಬರಲು ಸಜ್ಜಾದ ‘ನಿಷಿದ್ಧ’ ಚಿತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2025 - 3:00 pm
in ಸಿನಿಮಾ
0 0
0
Untitled design 2025 11 02t144732.057

ಹೊಸ ಪ್ರತಿಭೆಗಳ ನಿಷಿದ್ಧ ಚಿತ್ರವು ತೆರೆಗೆ ಬರಲು ಅಣಿಯಾಗಿದೆ. ಪ್ರಚಾರದ ಕೊನೆ ಹಂತವಾಗಿ ಟ್ರೇಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಶ್ರೀ ಅಂಜನಿ ತನಯ ಮೂವೀಸ್ ಬ್ಯಾನರ್ ಅಡಿಯಲ್ಲಿ ಕೂರ್ಗ್ ಮೂಲದ ಉದ್ಯಮಿ ಸಿ.ಬಿ.ಬೋಪಯ್ಯ (ಜಗನ್) ಬಂಡವಾಳ ಹೂಡಿದ್ದಾರೆ. ಹಲವು ನಿರ್ದೇಶಕರ ಬಳಿ ಕೆಲಸ ಕಲಿತಿರುವ ಸುಸಮಯ ದಿನೇಶ್ ಬರವಣಿಗೆ ಮತ್ತು ಆಕ್ಷನ್ ಕಟ್ ಹೇಳಿದ್ದಾರೆ.

ನಾಯಕ ಅಂಜನ್‌ತಮ್ಮಯ್ಯನನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವ ಯುವತಿಯರಾಗಿ ಶ್ವೇತಾಪೂಜಾರಿ ಮತ್ತು ಶೃತಿರಮೇಶ್ ನಟಿಸಿದ್ದಾರೆ. ಹೀರೋಗೆ ಮಾರ್ಗದರ್ಶನ ನೀಡುವ ಪಾತ್ರದಲ್ಲಿ ಶಿವಕುಮಾರ್ ಆರಾಧ್ಯ. ಇವರೊಂದಿಗೆ ದಿನೇಶ್.ಹೆಚ್.ಸಿ, ಲಾಲುಸಾಬ್, ಮಂಜುನಾಥ್ ಮುಂತಾದವರು ಬಣ್ಣ ಹಚ್ಚಿದ್ದಾರೆ.

RelatedPosts

ʼಮತ್ತೆ ಮಳೆ ಹೊಯ್ಯುತ್ತಿದೆʼ ಸಿನಿಮಾದಿಂದ ಎರಡು ಹಾಡು ರಿಲೀಸ್‌

ಹಾರರ್ ʼಮಿಕ್ಸಿಂಗ್ ಪ್ರೀತಿʼಯಲ್ಲಿ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

ಕರ್ತವ್ಯನಿರತ ಅಧಿಕಾರಿ ಮೇಲೆ, ನಟಿ ರಚಿತಾ ರಾಮ್ ಕಾರ್ ಡ್ರೈವರ್ ಹ*ಲ್ಲೆ

ಕಿರುತೆರೆ ನಟಿ ರಶ್ಮಿ ಲೀಲಾ ನಿಧನ

ADVERTISEMENT
ADVERTISEMENT

ಸಂಗೀತ ಮನುರಾಜ್, ಛಾಯಾಗ್ರಹಣ ನಿರಂಜನ್ ಬೋಪಣ್ಣ, ಸಂಕಲನ ಸುನಯ್.ಎಸ್.ಜೈನ್, ಸಾಹಸ ರಾಕೆಟ್ ವಿಕ್ರಂ, ನೃತ್ಯ ರಾಮುಕುಮಾರ್-ಗೌರಿಶಂಕರ್ ಅವರದಾಗಿದೆ. ಮಡಕೇರಿ, ಕುಮಟೂರು ಪುರಾತನ ಏರ್ಮಾಡು ದೇವಸ್ಥಾನದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದೇ ತಿಂಗಳು ಸಿನಿಮಾವನ್ನು ಜನರಿಗೆ ತೋರಿಸಲು ವಿತರಕ ಕುಮಾರ್ ಯೋಜನೆ ಹಾಕಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಕೆಲವೊಮ್ಮೆ ನಾವುಗಳು ಇಂತಹ ಕೆಲಸಗಳನ್ನು ಮಾಡಬಾರದು ಎಂಬ ನಿಷೇದವಿದ್ದರೂ ಹಠ ಮಾಡಿ ಅದನ್ನು ಮಾಡಲು ಹೋದಾಗ ಭಿನ್ನ ಭಿನ್ನ ಅವಘಡಗಳಿಗೆ ಸಿಲುಕುತ್ತೇವೆ. ನಾಲ್ಕು ನಿರುದ್ಯೋಗಿ ಯುವಕರು ಇಂತಹುದೇ ವಿಷಯಗಳ ಹಿಂದೆ ಹೋದಾಗ ಕಷ್ಟಕ್ಕೆ ಸಿಲುಕುತ್ತಾರೆ. ಅದರಿಂದ ಮುಂದೆ ಅಗಬಹುದಾದ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಊಹಿಸಲಾಗದ ದೃಶ್ಯಗಳು ಹಾಗೂ ಅಂದುಕೊಂಡಂತ ಸನ್ನಿವೇಶಗಳು ಬಾರದೆ ನೋಡುಗರ ಕುತೂಹಲ ಕೆರಳಿಸುತ್ತದೆ. ಕಷ್ಟಪಟ್ಟು ಇಷ್ಟದಿಂದ ಹಾರರ್ ಸಿನಿಮಾ ಸಿದ್ದಪಡಿಸಿದ್ದೇವೆ. ಮಾಧ್ಯಮದ ಸಹಕಾರಬೇಕೆಂದು ಸುಸಮಯ ದಿನೇಶ್ ಕೋರಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 16T232530.788

ಸಂಗಾತಿ ಇದ್ದರೂ ಪರ ಸ್ತ್ರೀ ಅಥವಾ ಪುರುಷನ ಮೇಲೆ ವ್ಯಾಮೋಹವೇಕೆ ? ಶಾಕಿಂಗ್ ವಿಚಾರ ರಿವೀಲ್

by ಯಶಸ್ವಿನಿ ಎಂ
February 16, 2026 - 11:31 pm
0

Untitled design 2026 02 16T230511.253

ನೀಲಿ ಬಣ್ಣದಲ್ಲಿ ಮಿನುಗುವ ಭಾರತದ ಈ ಅದ್ಭುತ ಬೀಚ್‌ಗಳನ್ನ ನೋಡಲೇಬೇಕು

by ಯಶಸ್ವಿನಿ ಎಂ
February 16, 2026 - 11:15 pm
0

Untitled design 2026 02 16T224828.691

ಎಚ್ಚರ! ಪುರುಷರಿಗಿಂತ ಮಹಿಳೆಯರಲ್ಲೇ ಥೈರಾಯ್ಡ್ ಕ್ಯಾನ್ಸರ್ 3 ಪಟ್ಟು ಹೆಚ್ಚು: ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ

by ಯಶಸ್ವಿನಿ ಎಂ
February 16, 2026 - 10:57 pm
0

Untitled design 2026 02 16T222551.326

ಮದುವೆಗು ಮುನ್ನ ದೈಹಿಕ ಸಂಬಂಧ..?-ಯುವಜನತೆಗೆ ಎಚ್ಚರಿಕೆ ನೀಡಿದ ಸುಪ್ರೀಂ ಕೋರ್ಟ್‌

by ಯಶಸ್ವಿನಿ ಎಂ
February 16, 2026 - 10:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 16T203550.477
    ʼಮತ್ತೆ ಮಳೆ ಹೊಯ್ಯುತ್ತಿದೆʼ ಸಿನಿಮಾದಿಂದ ಎರಡು ಹಾಡು ರಿಲೀಸ್‌
    February 16, 2026 | 0
  • Untitled design 2026 02 16T200507.284
    ಹಾರರ್ ʼಮಿಕ್ಸಿಂಗ್ ಪ್ರೀತಿʼಯಲ್ಲಿ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ
    February 16, 2026 | 0
  • Untitled design 2026 02 16T185114.501
    ಕರ್ತವ್ಯನಿರತ ಅಧಿಕಾರಿ ಮೇಲೆ, ನಟಿ ರಚಿತಾ ರಾಮ್ ಕಾರ್ ಡ್ರೈವರ್ ಹ*ಲ್ಲೆ
    February 16, 2026 | 0
  • Untitled design 2026 02 16T181651.364
    ಕಿರುತೆರೆ ನಟಿ ರಶ್ಮಿ ಲೀಲಾ ನಿಧನ
    February 16, 2026 | 0
  • Untitled design 2026 02 16T160724.344
    ಓ ಮೈ ಗಾಡ್.. ಬ್ಯಾಕ್‌‌ಪೇನ್‌ಗೆ ಇಷ್ಟು ನರಳಾಡಿದ್ರಾ ದರ್ಶನ್ ?
    February 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version