• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ರಸ್ತೆ ಅಪಘಾತ: ಬಸ್‌‌ ಮೇಲೆ ಟಿಪ್ಪರ್ ಮಗುಚಿ ಬಿದ್ದು 17 ಮಂದಿ ದುರ್ಮರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 3, 2025 - 10:09 am
in Flash News, ದೇಶ
0 0
0
Untitled design 2025 11 03t100336.496

ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಇದರಿಂದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ರಂಗಾರೆಡ್ಡಿ ಜಿಲ್ಲೆಯ ಚೇಬಳ್ಳ ತಾಲೂಕಿನ ಮಿರ್ಜಾಗೂಡ ಗ್ರಾಮದ ಬಳಿ ಈ  ಘಟನೆ ನಡೆದಿದೆ. ಸರ್ಕಾರಿ ಬಸ್ ಮೇಲೆ ಜಲ್ಲಿಕಲ್ಲು ತುಂಬಿದ್ದ ಟಿಪ್ಪರ್ ಲಾರಿಯೊಂದು ಮಗುಚಿಬಿದ್ದ ಪರಿಣಾಮ ಅಪಘಾತ ಸಂಭವಿಸಿದೆ.

ಈ ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರು ಇದ್ದರು. ಬಸ್‌ ಮೇಲೆಗೆ ಜಲ್ಲಿಕಲ್ಲುಗಳಿಂದ ತುಂಬಿದ್ದ ಟಿಪ್ಪರ್ ಬಿದ್ದು ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸ್ಥಳದಲ್ಲಿಯೇ ಹಲವರು ಸಾವನ್ನಪ್ಪಿದ್ದರೆ, ಮತ್ತಷ್ಟು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

RelatedPosts

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

ADVERTISEMENT
ADVERTISEMENT

ಅಪಘಾತದ ಮಾಹಿತಿ ದೊರಕುತ್ತಿದ್ದಂತೆಯೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯ ಆರಂಭಿಸಿದರು. ಬುಲ್ಡೋಜರ್ ಮತ್ತು ಕ್ರೇನ್‌ಗಳ ಸಹಾಯದಿಂದ ಟಿಪ್ಪರ್‌ನಡಿ ಸಿಕ್ಕಿಬಿದ್ದ ಬಸ್ ಪ್ರಯಾಣಿಕರನ್ನು ಹೊರತೆಗೆದರು. ಗಾಯಾಳುಗಳನ್ನು ಹೈದರಾಬಾದ್‌ನ ಒಸ್ಮಾನಿಯಾ ಆಸ್ಪತ್ರೆ ಹಾಗೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (14)

ಬೆಂಗಳೂರು ಸೇರಿ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
August 27, 2026 - 11:09 am
0

Your paragraph text (13)

ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್

by ಶಾಲಿನಿ ಕೆ. ಡಿ
August 27, 2026 - 10:35 am
0

Your paragraph text (12)

ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
August 27, 2026 - 9:35 am
0

Your paragraph text (11)

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
August 27, 2026 - 9:09 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
  • Your paragraph text (10)
    ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ
    August 27, 2026 | 0
  • Untitled design 2026 08 27T072020.432
    ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು
    August 27, 2026 | 0
  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version