• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶಸ್ಸಿನ ಹಾದಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ

"ಬ್ರ್ಯಾಟ್"(BRAT)ಗೆ ಗೆಲುವಿನ ಹ್ಯಾಟ್ ತೊಡಿಸಿದ ಕಲಾಭಿಮಾನಿಗಳು..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2025 - 11:02 am
in ಸಿನಿಮಾ
0 0
0
Untitled design 2025 11 04t110001.673

ಕನ್ನಡ ಚಿತ್ರರಂಗದಲ್ಲೀಗ ಒಂದರಹಿಂದೆ ಒಂದರಂತೆ ಯಶಸ್ವಿ ಚಿತ್ರಗಳು ಬರುತ್ತಿದೆ. ಈಗ ಆ ಸಾಲಿಗೆ ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಬ್ರ್ಯಾಟ್” ಚಿತ್ರ ಕೂಡ ಸೇರಿದೆ. ಕಳೆದವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಯಶಸ್ಸಿನ ಋಷಿಯನ್ನು ಹಂಚಿಕೊಂಡರು.

RelatedPosts

ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ADVERTISEMENT
ADVERTISEMENT

ನಮ್ಮ‌ ನಿರೀಕ್ಷೆಗೂ ಮೀರಿ ಜನ ಈ ಚಿತ್ರವನ್ನು ಮೆಚ್ಚಿಕೊಳ್ಳುತ್ತಿದ್ದಾರೆ ಎಂದು ಮಾತನಾಡಿದ ನಿರ್ದೇಶಕ ಶಶಾಂಕ್, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜೊತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ.

ನಮ್ಮ ಚಿತ್ರತಂಡ ಬಿಡುಗಡೆಯಾದ ದಿನದಿಂದ ಹಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.‌ ಹೋದ ಕಡೆ‌ ಎಲ್ಲಾ ಜನರು ಚಿತ್ರದ ಪ್ರತಿ ಸನ್ನಿವೇಶವನ್ನು ಎಂಜಾಯ್ ಮಾಡುತ್ತಾ ನೋಡುತ್ತಿದ್ದಾರೆ. ಕೃಷ್ಣ ಅವರ ಕ್ರಿಸ್ಟಿ ಪಾತ್ರಕ್ಕೆ ಜನ ಫಿದಾ ಆಗಿದ್ದಾರೆ. ಸಹ ಕಲಾವಿದರ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.‌ ನಮ್ಮ‌ ಚಿತ್ರಕ್ಕೆ ಪ್ರೀತಿ ತೋರಿದ ಅಭಿಮಾನಿಗಳಿಗೆ ಧನ್ಯವಾದ. ಇನ್ನೂ ಚಿತ್ರ ನೋಡದವರು ಕುಟುಂಬ ಸಮೇತ ಹತ್ತಿರದ ಚಿತ್ರಮಂದಿರಗಳಿಗೆ ಹೋಗಿ ನೋಡಿ‌. ಮುಂದಿನ ದಿನಗಳಲ್ಲಿ ಬೇರೆ ಭಾಷೆಗಳಲ್ಲೂ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಆ ಪೈಕಿ ಮೊದಲಿಗೆ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ

ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ

by ಶಾಲಿನಿ ಕೆ. ಡಿ
October 8, 2026 - 10:28 am
0

Untitled design 2026 10 08T092722.226

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

by ಶಾಲಿನಿ ಕೆ. ಡಿ
October 8, 2026 - 9:29 am
0

Untitled design 2026 10 08T085239.987

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
October 8, 2026 - 8:53 am
0

Untitled design 2026 10 08T081834.005

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

by ಶಾಲಿನಿ ಕೆ. ಡಿ
October 8, 2026 - 8:23 am
0

ಸಂಬಂಧಿಸಿದ ಪೋಸ್ಟ್‌ಗಳು

  • ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ
    ನೈಜ ಅಭಿನಯದ ದಿಗ್ಗಜ ನಾನಾ ಪಾಟೇಕರ್ ಸಿನಿ ಜರ್ನಿ
    October 8, 2026 | 0
  • Untitled design 2026 10 08T081834.005
    ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ
    October 8, 2026 | 0
  • Your paragraph text 2026 10 07T174049.563
    ‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!
    October 7, 2026 | 0
  • Your paragraph text 2026 10 07T172835.345
    350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!
    October 7, 2026 | 0
  • Your paragraph text (68)
    ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version