• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿ: ‘ಡ್ಯಾನ್ಸ‌ರ್ ಸುಧೀಂದ್ರ’ ಸ್ಥಳದಲ್ಲೇ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2025 - 11:30 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 04t111946.844

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಜನಪ್ರಿಯ ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರಂತ ಘಟನೆ ಪೆಮ್ಮನಹಳ್ಳಿ (ಪರ್ಮನಹಳ್ಳಿ) ಬಳಿ ನಡೆದಿದೆ. ಕೆಟ್ಟು ನಿಂತಿದ್ದ ಮಾರುತಿ ಸುಜುಕಿ ಕಾರನ್ನು ಪರಿಶೀಲಿಸುತ್ತಿದ್ದ ಸುಧೀಂದ್ರ ಅವರಿಗೆ ವೇಗವಾಗಿ ಬಂದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಸುಧೀಂದ್ರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ನಿಲ್ಲಿಸಿ ಪರಾರಿಯಾಗಿದ್ದು, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಸುಧೀಂದ್ರ ಅವರು ಕನ್ನಡ ಟೆಲಿವಿಷನ್ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದ ಡ್ಯಾನ್ಸರ್. ಜೀ ಕನ್ನಡ ಸೇರಿದಂತೆ ಹಲವು ರಿಯಾಲಿಟಿ ಶೋಗಳಲ್ಲಿ ತಮ್ಮ ಅದ್ಭುತ ನೃತ್ಯ ಕೌಶಲದಿಂದ ಪ್ರೇಕ್ಷಕರ ಮನಗೆದ್ದಿದ್ದರು. ‘ಡ್ಯಾನ್ಸಿಂಗ್ ಸ್ಟಾರ್’, ‘ಕಾಮೆಡಿ ಕಿಲಾಡಿಗಳು’ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನಪ್ರಿಯರಾಗಿದ್ದರು. ಅವರ ನೃತ್ಯ ಶೈಲಿ, ಎನರ್ಜಿ  ಪ್ರೇಕ್ಷಕರನ್ನು ಆಕರ್ಷಿಸುತ್ತಿತ್ತು.

RelatedPosts

ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ

ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ

ಬೆಂಗಳೂರಲ್ಲಿ ಕಳ್ಳರೆಂದು ಇಬ್ಬರ ಮೇಲೆ ಗಂಭೀರ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್

ದೊಡ್ಡಬಳ್ಳಾಪುರದ ಬಳಿ 3.0 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನ

ADVERTISEMENT
ADVERTISEMENT

ಸುಧೀಂದ್ರ ಅವರು, ನಿನ್ನೆಯಷ್ಟೇ ಅಂದರೆ ಅಪಘಾತದ ಒಂದು ದಿನ ಮುಂಚೆಯೇ ಅವರು ಮಾರುತಿ ಸುಜುಕಿ ಇಕೋ ಮಾಡೆಲ್‌ನ ಹೊಸ ಕಾರಿನ ಡೆಲಿವರಿ ಪಡೆದಿದ್ದರು. ಸಂಭ್ರಮದಿಂದ ಕಾರನ್ನು ಓಡಿಸುತ್ತಾ ಮನೆಗೆ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ಕಾರು ಕೆಟ್ಟು ನಿಂತಿದೆ. ಪೆಮ್ಮನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಸುಧೀಂದ್ರ ಅವರು ಕಾರಿನಿಂದ ಇಳಿದು ಎಂಜಿನ್ ಅಥವಾ ಟೈಯರ್ ಪರಿಶೀಲಿಸುತ್ತಿದ್ದರು. ಆ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಕ್ಯಾಂಟರ್ ಲಾರಿ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸುಧೀಂದ್ರ ಅವರು ಸ್ಥಳದಲ್ಲೇ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಮುಂಭಾಗದ ಭಾಗಕ್ಕೂ ಹಾನಿಯಾಗಿದೆ.

ಕ್ಯಾಂಟರ್ ಚಾಲಕ ಘಟನೆಯ ನಂತರ ತಕ್ಷಣವೇ ವಾಹನವನ್ನು ಸ್ಥಳದಲ್ಲಿ ನಿಲ್ಲಿಸಿ ಪರಾರಿಯಾಗಿದ್ದಾನೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಸಿಸಿಟಿವಿ ಫೂಟೇಜ್, ಸಾಕ್ಷಿಗಳ ಹೇಳಿಕೆ ಮತ್ತು ಲಾರಿಯ ನೋಂದಣಿ ಸಂಖ್ಯೆಯನ್ನು ಬಳಸಿ ಚಾಲಕನ ಹುಡುಕಾಟ ನಡೆಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 23T155332.545

ಬೆಂಗಳೂರಿಗರ ಗಮನಕ್ಕೆ: ಮುಂದಿನ 3 ತಿಂಗಳು ವಿದ್ಯುತ್ ಬಿಲ್ ಹೆಚ್ಚಳ ಸಾಧ್ಯತೆ

by ಶಾಲಿನಿ ಕೆ. ಡಿ
October 23, 2026 - 3:54 pm
0

Untitled design 2026 10 23T152420.560

ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ತಳ್ಳಾಟದಲ್ಲಿ ಹೋಂಗಾರ್ಡ್ ಅಸ್ವಸ್ಥ

by ಶಾಲಿನಿ ಕೆ. ಡಿ
October 23, 2026 - 3:26 pm
0

Untitled design 2026 10 23T140921.823

ವಿಮಾನದಲ್ಲೂ ಕರಾವಳಿಯ ಚಿಕನ್ ಪುಳಿಮುಂಚಿಯ ಸ್ವಾದ: ಹೊಸ ಮೆನು ಬಿಡುಗಡೆ ಮಾಡಿದ ಆಕಾಶ ಏರ್‌

by ಶಾಲಿನಿ ಕೆ. ಡಿ
October 23, 2026 - 2:10 pm
0

Untitled design 2026 10 23T140159.771

ಬೆಂಗಳೂರಲ್ಲಿ ಕಳ್ಳರೆಂದು ಇಬ್ಬರ ಮೇಲೆ ಗಂಭೀರ ಹಲ್ಲೆ: 10 ಜನರ ವಿರುದ್ಧ ಎಫ್‌ಐಆರ್

by ಶಾಲಿನಿ ಕೆ. ಡಿ
October 23, 2026 - 2:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 22T162509.289
    ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
    October 22, 2026 | 0
  • Untitled design 2026 10 22T151642.391
    ಸೌದಿ ಅರೇಬಿಯಾ ಮೇಲೆ ಮತ್ತೆ ಹೌತಿ ಉಗ್ರರ ಭೀಕರ ದಾಳಿ: ಓರ್ವ ಭಾರತೀಯ ಸೇರಿ ಇಬ್ಬರು ಬಲಿ
    October 22, 2026 | 0
  • Untitled design 2026 10 22T150642.235
    ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು
    October 22, 2026 | 0
  • ವ್ಯಕ್ತಿ (4)
    ಗ್ರಾಹಕನ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್ ಆತ್ಮಹ*ತ್ಯೆ
    October 22, 2026 | 0
  • ಕಂದಕಕ್ಕೆ (3)
    ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ ಡಿಕೆಶಿ: ಅಂಬಾರಿ ಹೊತ್ತು ಕ್ಯಾಪ್ಟನ್​ ಪ್ರಶಾಂತ ಹೆಜ್ಜೆ
    October 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version